ಫೆಬ್ರವರಿಯಲ್ಲಿ “ಮದ್ವೆ ದಿಬ್ಬಣ’
Team Udayavani, Jan 24, 2018, 11:04 AM IST
ಬಿ.ಎನ್.ಆರ್ ಫಿಲಂಸ್ ಲಾಂಛನದಲ್ಲಿ ಬಾ.ನಾ.ರವಿ ಅವರು ನಿರ್ಮಿಸಿರುವ “ಮದ್ವೆ ದಿಬ್ಬಣ’ ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಅರ್ಹತಾಪತ್ರವನ್ನು ನೀಡಿದೆ. ಚಿತ್ರ ಫೆಬ್ರವರಿಯಲ್ಲಿ ರಾಜಾದ್ಯಂತ ಬಿಡುಗಡೆಯಾಗುತ್ತಿದೆ.
ಎಸ್.ಉಮೇಶ್ ನಿರ್ದೇಶನದ ಈ ಚಿತ್ರಕ್ಕೆ ಚಂದ್ರು ಬೆಳವಂಗಲ ಅವರ ಛಾಯಾಗ್ರಹಣವಿದೆ. ಎ.ಟಿ.ರವೀಶ್ ಸಂಗೀತ ನಿರ್ದೇಶನವಿರುವ ಈ ಚಿತ್ರದ ತಾರಾಬಳಗದಲ್ಲಿ ಶಿವರಾಜ್ ಕೆ.ಆರ್.ಪೇಟೆ, ಅಭಿಷೇಕ್, ಸೋನಾಲ್, ರವಿಕಿರಣ್, ಭೂಷಣ್, ಮಾಣಿಕ್ಯ ಒಡೆಯರ್, ಪ್ರಬಲ್, ಸಾಗರ್, ಆಲಿಶಾ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.