ದರ್ಶನ್ ಬೆಂಬಲಿಗರಿಂದ ಬೆದರಿಕೆ : ಇಂದ್ರಜಿತ್ ಲಂಕೇಶ್ ಆರೋಪ

Team Udayavani, Jul 19, 2021, 3:31 PM IST

666665555

ಬೆಂಗಳೂರು: ದರ್ಶನ್​ ಪ್ರಚೋದನೆ ಮೂಲಕ ಅವರ​ ಹಿಂಬಾಲಕರು, ಅವರ​ ರೌಡಿಗಳು ಫೋನ್​ ಕರೆ ಹಾಗೂ ವಾಟ್ಸ್​ ಆಯಪ್​ ಮೂಲಕ ಬೆದರಿಕೆ ಹಾಕುತ್ತಿದ್ದಾರೆ ಎಂದು ಪತ್ರಕರ್ತ ಹಾಗೂ ಸಿನಿಮಾ ನಿರ್ದೇಶಕ ಇಂದ್ರಜಿತ್ ಲಂಕೇಶ್ ಆರೋಪಿಸಿದ್ದಾರೆ.

ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿರುವ ಇಂದ್ರಜಿತ್, ‘ಪ್ರಕರಣದ ಬಗ್ಗೆ ನಾನು ಏನನ್ನೂ ಮಾತನಾಡುವುದಿಲ್ಲ. ಅದನ್ನು ಕಾನೂನಾತ್ಮಕವಾಗಿ ಹೋರಾಡುತ್ತೇನೆ. ದರ್ಶನ್​ ಪ್ರಚೋದನೆ ಮೂಲಕ ದರ್ಶನ್​ ಹಿಂಬಾಲಕರು, ಅವರ​ ರೌಡಿಗಳು ಫೋನ್​ ಮೂಲಕ, ವಾಟ್ಸ್​ ಆಯಪ್​ ಮೂಲಕ ಬೆದರಿಕೆ ಹಾಕುತ್ತಿದ್ದಾರೆ. ಕಳೆದ 24 ಗಂಟೆಯಲ್ಲಿ ಪ್ರತಿ 30 ಸೆಕೆಂಡ್​ಗೆ ಒಂದು ಕರೆ ಬರ್ತಿದೆ. ಅಶ್ಲೀಲ ಚಿತ್ರಗಳಲ್ಲದೆ, ಅಶ್ಲೀಲ ಮೆಸೆಜ್​ ಮಾಡಲಾಗುತ್ತಿದೆ. ಹೀಗಾಗಿ ಸೈಬರ್​ ಕ್ರೈಮ್​ಗೆ ದೂರು ನೀಡುತ್ತಾ ಇದ್ದೇನೆ. ಇವರಿಗೆ ಪಾಠ ಕಲಿಸುತ್ತೇನೆ’ ಎಂದರು.

ಇನ್ನು ಮೈಸೂರಿನ ಹೋಟೆಲ್ ವೇಟರ್ ಮೇಲೆ ದರ್ಶನ್ ಹಲ್ಲೆ ಮಾಡಿದ್ದಾರೆ ಎಂದು ಇಂದ್ರಜಿತ್ ಲಂಕೇಶ್ ಆರೋಪಿಸಿದ್ದರು. ಈ ವಿಚಾರ ಇಬರಿಬ್ಬರ ನಡುವಿನ ಸಂಘರ್ಷಕ್ಕೆ ಕಾರಣವಾಯಿತು. ಮೊನ್ನೆ ಮಾಧ್ಯಮಗಳ ಎದುರು ಇಂದ್ರಜಿತ್ ವಿರುದ್ಧ ಆಕ್ರೋಶ ಹೊರಹಾಕಿದ ದರ್ಶನ್, ನನ್ನ ವಿರುದ್ಧದ ಆರೋಪಕ್ಕೆ ದಾಖಲೆ ಬಿಡುಗಡೆ ಮಾಡಿ ಎಂದು ಸವಾಲು ಹಾಕಿದರು. ಇದಕ್ಕೆ ಇಂದ್ರಜಿತ್ ಕೂಡ ಮರು ಸವಾಲು ಹಾಕಿದರು.

ಟಾಪ್ ನ್ಯೂಸ್

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮಧ್ಯೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ಖುಷಿಯ ಜೊತೆಗೊಂದು ಬೇಸರ!; ಗೆಲುವಿನ ಹಾದಿಯಲ್ಲಿ ಪ್ರೇಕ್ಷಕರ ಕೊರತೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್‌ ರಾಜೀನಾಮೆ!

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ

Transfer of four IPS officers; New SP for Raichur, Koppal

IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Divorce Case: ಯುವ ರಾಜ್‌ಕುಮಾರ್‌ ವಿಚ್ಚೇದನ ಅರ್ಜಿ ವಿಚಾರಣೆ ಆ.23ಕ್ಕೆ ಮುಂದೂಡಿಕೆ

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Davanagere: ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಗೊಂಡಿದ್ದ ಇಬ್ಬರು ಮಹಿಳೆಯರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.