ಹುಬ್ಬಳ್ಳಿಯಲ್ಲಿ ಇನ್ಸ್‌ಪೆಕ್ಟರ್‌ ವಿಕ್ರಮ್‌ ಆಡಿಯೋ


Team Udayavani, Feb 11, 2020, 7:03 AM IST

Inspector-vikram

ಪ್ರಜ್ವಲ್‌ ದೇವರಾಜ್‌ ಅಭಿನಯದ “ಜಂಟಲ್‌ಮೆನ್‌’ ಚಿತ್ರ ಬಿಡುಗಡೆಯಾಗಿ ಮೆಚ್ಚುಗೆ ಗಳಿಸಿ ಮುಂದೆ ಸಾಗುತ್ತಿದೆ. ಈಗ ಪ್ರಜ್ವಲ್‌ ಅವರ ಮತ್ತೂಂದು ಚಿತ್ರ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದೆ. ಅದು “ಇನ್ಸ್‌ಪೆಕ್ಟರ್‌ ವಿಕ್ರಂ’. ತುಂಬಾ ದಿನಗಳಿಂದ ಈ ಚಿತ್ರದ ಸುದ್ದಿ ಕೇಳಿಬರುತ್ತಿದ್ದರೂ ಚಿತ್ರ ಬಿಡುಗಡೆ ಯಾವಾಗ ಎಂಬುದು ಮಾತ್ರ ಪ್ರಶ್ನೆಯಾಗಿಯೇ ಉಳಿದಿತ್ತು.

ಈಗ ಬಹುತೇಕ ಎಲ್ಲವೂ ಅಂತಿಮವಾಗಿದ್ದು, ಮಾರ್ಚ್‌ನಲ್ಲಿ ಚಿತ್ರ ಬಿಡುಗಡೆಯಾಗಲಿದೆ. ಮೊದಲ ಹಂತವಾಗಿ ಚಿತ್ರದ ಹಾಡುಗಳ ಬಿಡುಗಡೆಗೆ ಚಿತ್ರತಂಡ ಸಿದ್ಧತೆ ಮಾಡಿಕೊಂಡಿದ್ದು, ಫೆ.14 ರಂದು ಹುಬ್ಬಳ್ಳಿಯಲ್ಲಿ ಅದ್ಧೂರಿ ಕಾರ್ಯಕ್ರಮದ ಮೂಲಕ ಚಿತ್ರ ಬಿಡುಗಡೆ ಮಾಡಲಿದೆ. ಈ ಮೂಲಕ ಲಕ್ಷಾಂತರ ಜನರ ಸಮ್ಮುಖದಲ್ಲಿ ಚಿತ್ರದ ಹಾಡುಗಳು ಬಿಡುಗಡೆಯಾಗಲಿದೆ. ಅಂದಿನ ಕಾರ್ಯಕ್ರಮಕ್ಕೆ ದರ್ಶನ್‌ ಅತಿಥಿಯಾಗಿ ಆಗಮಿಸಲಿದ್ದಾರೆ.

ಈ ಮೂಲಕ ಪ್ರಜ್ವಲ್‌ ಅವರ ಮತ್ತೂಂದು ಚಿತ್ರಕ್ಕೆ ದರ್ಶನ್‌ ಸಾಥ್‌ ನೀಡುತ್ತಿದ್ದಾರೆ. “ಇನ್ಸ್‌ ಪೆಕ್ಟರ್‌ ವಿಕ್ರಂ’ ಚಿತ್ರದಲ್ಲಿ ದರ್ಶನ್‌ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಾರ್ಯಕ್ರಮದ ಮತ್ತೂಂದು ವಿಶೇಷವೆಂದರೆ ಅನೂಪ್‌ ಸೀಳಿನ್‌ ಮ್ಯೂಸಿಕಲ್‌ ನೈಟ್ಸ್‌ ಆಯೋಜಿಸಲಾಗಿದೆ. ಈಗಾಗಲೇ ಅನೂಪ್‌ ಸೀಳಿನ್‌ ಸಂಗೀತ ನೀಡಿರುವ “ನನ್ನವಳೇ ನನ್ನವಳೇ’ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್‌ ಸೇರಿದೆ.

ವಿಖ್ಯಾತ್‌ ಚಿತ್ರ ಪೊ›ಡಕ್ಷನ್ಸ್‌ ಬ್ಯಾನರ್‌ ಅಡಿಯಲ್ಲಿ ವಿಖ್ಯಾತ್‌ “ಇನ್ಸ್‌ಪೆಕ್ಟರ್‌ ವಿಕ್ರಂ ಸಿನಿಮಾ ನಿರ್ಮಿಸಿದ್ದಾರೆ. ನರಸಿಂಹ ಈ ಚಿತ್ರದ ನಿರ್ದೇಶಕರು. ಚಿತ್ರದಲ್ಲಿ ಭಾವನಾ ನಾಯಕಿಯಾಗಿ ನಟಿಸಿದ್ದಾರೆ. ಉಳಿದಂತೆ ರಘು ಮುಖರ್ಜಿ, ಅವಿನಾಶ್‌, ಧರ್ಮಣ್ಣ ಪ್ರಮುಖ ಪಾತ್ರ ಮಾಡಿದ್ದಾರೆ. ಚಿತ್ರಕ್ಕೆ”ಮಫ್ತಿ ನವೀನ್‌ ಕುಮಾರ್‌ ಛಾಯಾಗ್ರಹಣ, ಹರೀಶ್‌ ಕೊಮ್ಮೆ ಸಂಕಲನವಿದೆ.

ಟಾಪ್ ನ್ಯೂಸ್

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Priyank-Kharghe

ನಾವು ಬೀದಿಗಿಳಿದರೆ ಬಿಜೆಪಿಯವರು ಮನೆ ಖಾಲಿ ಮಾಡಬೇಕು: ಸಚಿವ ಪ್ರಿಯಾಂಕ್‌

SMG-Meggan

Shivamogga: ಮೆಗ್ಗಾನ್‌ ಆಸ್ಪತ್ರೆಯಲ್ಲಿ ಬಾಣಂತಿ ಸಾವು

letter-Gove

Bill Pending: ದಯಾಮರಣ ಕೋರಿ ಗುತ್ತಿಗೆದಾರನಿಂದ ರಾಜ್ಯಪಾಲರು, ಸಿಎಂಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

31 days kannada movie

Kannada Movie: ನಿರಂಜನ್‌ ಶೆಟ್ಟಿಯ ʼ31 ಡೇಸ್‌ʼ ಚಿತ್ರ

kuladalli keelyavudo movie

Sandalwood: ಫಸ್ಟ್‌ಲುಕ್‌ನಲ್ಲಿ”ಕುಲದಲ್ಲಿ ಕೀಳ್ಯಾವುದೋ’

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Royal Movie; ಜ.24ರಿಂದ ʼರಾಯಲ್‌ʼ; ಟ್ರೇಲರ್‌ ರಿಲೀಸ್‌ಗೆ ತಂಡ ರೆಡಿ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kejiriwal

Delhi Election: ಆಪ್‌ ಸೋಲಿಸಲು ಬಿಜೆಪಿ ಜತೆ ಕಾಂಗ್ರೆಸ್‌ ಮೈತ್ರಿ: ಕೇಜ್ರಿವಾಲ್‌

Rural-india-utsat

ಜಾತಿ ಹೆಸರಲ್ಲಿ ಕೆಲವರು ಸಮಾಜದಲ್ಲಿ ವಿಷ ಹಂಚುತ್ತಿದ್ದಾರೆ: ಪ್ರಧಾನಿ ಮೋದಿ

CKB-Sudhakar

Congress Govt: ಆರು ತಿಂಗಳಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗ್ತಾರೆ: ಸಂಸದ ಡಾ.ಕೆ.ಸುಧಾಕರ್‌

BYv-SMG

ಕಾಂಗ್ರೆಸ್‌ನಲ್ಲಿ ಸಿದ್ದು ವರ್ಸಸ್‌ ಯುದ್ಧ: ಬಿ.ವೈ.ವಿಜಯೇಂದ್ರ ಟೀಕೆ

CHN-Social

Chamarajnagar: ಸಾಮಾಜಿಕ ಬಹಿಷ್ಕಾರ: ಗ್ರಾಮಸ್ಥರ ಸಭೆ ನಡೆಸಿದ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.