ಟಗರುಗೆ ಇನ್ಸ್‌ಶೂರೆನ್ಸ್‌

Team Udayavani, Aug 29, 2017, 10:40 AM IST

Tagaru-1.jpg

ಸಿನಿಮಾ ಚಿತ್ರೀಕರಣ ಮಾಡುವಾಗ ಅನೇಕ ಬಾರಿ ತೊಂದರೆ, ನಷ್ಟ ಉಂಟಾಗುತ್ತದೆ. ಜೊತೆಗೆ ಕೆಲವು ಸನ್ನಿವೇಶಗಳಲ್ಲಿ ಕಲಾವಿದರು ಕೂಡಾ ಜೀವದ ಹಂಗು ತೊರೆದು ನಟಿಸಬೇಕಾಗುತ್ತದೆ. ಇವೆಲ್ಲವನ್ನು ಮನಗಂಡ “ಟಗರು’ ಚಿತ್ರದ ನಿರ್ಮಾಪಕ ಕೆ.ಪಿ. ಶ್ರೀಕಾಂತ್‌ ಇಡೀ ಚಿತ್ರತಂಡಕ್ಕೆ ಇನ್ಸ್‌ಶೂರೆನ್ಸ್‌ ಮಾಡಿಸಿದ್ದಾರೆ. 

“ಚಿತ್ರೀಕರಣ ಎಂದರೆ ನಾವು ಹೇಳಿದಂತೆ ಆಗೋದಿಲ್ಲ. ಸಾಕಷ್ಟು ಕಾರಣಗಳಿಂದ ವ್ಯತ್ಯಯಗಳಾಗುತ್ತವೆ. ಇದರಿಂದ ನಿರ್ಮಾಪಕರಿಗೂ ನಷ್ಟವಾಗುತ್ತದೆ. ಜೊತೆಗೆ ಜೀವದ ಹಂಗು ತೊರೆದು ಕಲಾವಿದರು ಕೂಡಾ ನಟಿಸುತ್ತಾರೆ. ಹೀಗಿರುವಾಗ ಇನ್ಸ್‌ಶೂರೆನ್ಸ್‌ ಮಾಡಿಸೋದು ತುಂಬಾ ಮುಖ್ಯ. ಅದೇ ಕಾರಣದಿಂದ “ಟಗರು’ ತಂಡಕ್ಕೆ ಇನ್ಸ್‌ಶೂರೆನ್ಸ್‌ ಮಾಡಿಸಲಾಗಿದೆ.

ಚಿತ್ರೀಕರಣ ವೇಳೆ ಏನಾದರೂ ತೊಂದರೆಯಾದಾಗ ಸಹಾಯವಾಗಲಿದೆ’ ಎನ್ನುವುದು ನಿರ್ಮಾಪಕ ಶ್ರೀಕಾಂತ್‌ ಮಾತು. ಶಿವರಾಜಕುಮಾರ್‌ ನಾಯಕರಾಗಿರುವ “ಟಗರು’ ಚಿತ್ರವನ್ನು ಸೂರಿ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಅಂತಿಮ ಹಂತದ ಚಿತ್ರೀಕರಣ ನಡೆಯುತ್ತಿದ್ದು, ಸದ್ಯ ಹುಬ್ಬಳ್ಳಿಯಲ್ಲಿದೆ ಚಿತ್ರತಂಡ. ಹುಬ್ಬಳ್ಳಿ ಮುಗಿಸಿಕೊಂಡು ಉಡುಪಿ-ಮಂಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಆ ನಂತರ ಗೋವಾದಲ್ಲೂ ಶೂಟಿಂಗ್‌ ನಡೆಯಲಿದೆ.

ದಸರೆಗೆ ಚಿತ್ರದ ಟೀಸರ್‌ ಬಿಡುಗಡೆಯಾಗಲಿದೆ. “ಕಡ್ಡಿಪುಡಿ’ ಚಿತ್ರದ ನಂತರ ಸೂರಿ ಹಾಗೂ ಶಿವರಾಜಕುಮಾರ್‌ ಜೊತೆಯಾಗಿರುವ ಚಿತ್ರ ಇದಾಗಿದ್ದು, ಚಿತ್ರದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಹುಟ್ಟಿರೋದಂತೂ ಸುಳ್ಳಲ್ಲ. ಶಿವಣ್ಣ ಕೂಡಾ ಈ ಚಿತ್ರದಲ್ಲಿ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದಲ್ಲಿ ನಾಯಕಿಯರಾಗಿ ಭಾವನಾ ಹಾಗೂ ಮಾನ್ವಿತಾ ನಟಿಸಿದ್ದು, ಧನಂಜಯ್‌, ವಸಿಷ್ಠ ಇಲ್ಲಿ ವಿಲನ್‌ ಆಗಿ ನಟಿಸಿದ್ದಾರೆ. 

ಟಾಪ್ ನ್ಯೂಸ್

Mahakumbha

Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ

ISRo-sat

SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

Horoscope: ಉದ್ಯೋಗ ಸ್ಥಾನದಲ್ಲಿ ಮತ್ತಷ್ಟು ಕೆಲಸದ ಹೊರೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಚೀನದಲ್ಲಿ ಡೇಟಿಂಗ್‌ ಭರಾಟೆ: ಪುರುಷರಿಗೆ ಭಾರೀ ಬೇಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

ashoka

The Rise Of Ashoka: ಅಶೋಕನ ರಕ್ತಚರಿತೆ

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

Chandan Shetty: ಕಾಟನ್‌ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು

allu arjun

Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Mahakumbha

Maha Kumabha Mela: ಮಹಾ ಕುಂಭಮೇಳಕ್ಕೆ 2022ರಿಂದಲೇ ಸಿದ್ಧತೆ

ISRo-sat

SpaDeX Mission: ಎರಡು ಉಪಗ್ರಹ 3 ಮೀ. ಸನಿಹಕ್ಕೆ ತಂದ ಇಸ್ರೋ!

Siddaramaiah

Cast Census: ಜಾತಿ ಗಣತಿ ವರದಿ ಜಾರಿಗೆ ಸಂಪುಟ ಸಭೆಯಲ್ಲಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

DK-Shivakuamar

Cast Census: ಮಕರ ಸಂಕ್ರಾಂತಿ ಬಳಿಕ ಒಕ್ಕಲಿಗರ ಸಭೆ; ಸಂಘ ಒಮ್ಮತದ ತೀರ್ಮಾನ

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

ಗಣರಾಜ್ಯೋತ್ಸವ ಬಳಿಕ ಇಂಡೋನೇಷ್ಯಾ ಅಧ್ಯಕ್ಷ ಪಾಕಿಸ್ಥಾನಕ್ಕೆ ಭೇಟಿಯಿಲ್ಲ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.