ಎಲ್ಲಾ ಬಿಟ್ಟು ಸಿನ್ಮಾ ನೋಡ್ತಾರೆ ಸರ್ಜಾ ಬ್ರದರ್ಸ್
Team Udayavani, Sep 21, 2018, 8:59 AM IST
ಮೇಘನಾ ರಾಜ್ ಅಭಿನಯದ “ಇರುವುದೆಲ್ಲವ ಬಿಟ್ಟು’ ಚಿತ್ರ ಈ ವಾರ ತೆರೆಗೆ ಬರುತ್ತಿದೆ. ಮೇಘನಾರಾಜ್ ಮದುವೆಯಾದ ಬಳಿಕ ತೆರೆಗೆ ಬರುತ್ತಿರುವ ಮೊದಲ ಚಿತ್ರವಿದು. ಅನುಪಮ ಚಿತ್ರಮಂದಿರದಲ್ಲಿ ಚಿತ್ರ ಬಿಡುಗಡೆಯಾಗುತ್ತಿದ್ದು, ನಟರಾದ ಧ್ರುವ ಸರ್ಜಾ ಹಾಗು ಚಿರಂಜೀವಿ ಸರ್ಜಾ ಅವರು ಸೆಪ್ಟೆಂಬರ್ 21ರಂದು ಅನುಪಮ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನವನ್ನು ಪ್ರೇಕ್ಷಕರ ನಡುವೆಯೇ ಚಿತ್ರ ವೀಕ್ಷಿಸುತ್ತಿದ್ದಾರೆ.
“ಇರುವುದೆಲ್ಲವ ಬಿಟ್ಟು’ ಚಿತ್ರದ ಶೀರ್ಷಿಕೆಗೆ “ಇರುವೆ ಬಿಟ್ಟುಕೊಳ್ಳುವುದೇ ಜೀವನ’ ಎಂಬ ಅಡಿಬರಹವಿದೆ. “ಇದೊಂದು ವಾಸ್ತವತೆಯ ಚಿತ್ರವಾಗಿದ್ದು, ನಮ್ಮದೆಲ್ಲವನ್ನೂ ಬಿಟ್ಟು ಹೊಸ ಬದುಕು ಕಟ್ಟಿಕೊಳ್ಳಲು ಹೊರಟಾಗ, ಆಗುವ ಸಮಸ್ಯೆಗಳು, ಅನುಭವಿಸುವ ನೋವುಗಳೇ ಚಿತ್ರದ ಕಥಾವಸ್ತು ಚಿತ್ರಕ್ಕೆ ಕಾಂತ ಕನ್ನಲ್ಲಿ ನಿರ್ದೇಶಕರು. ದೇವರಾಜ್ ದಾವಣಗೆರೆ ನಿರ್ಮಾಪಕರು. ಚಿತ್ರದಲ್ಲಿ ತಿಲಕ್ ಮತ್ತು ಶ್ರೀ ನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಚಿತ್ರಕ್ಕೆ ಶ್ರೀಧರ್ ವಿ. ಸಂಭ್ರಮ್ ಸಂಗೀತ ನೀಡಿದ್ದಾರೆ. “ರಂಗಿತರಂಗ’ ಖ್ಯಾತಿಯ ಛಾಯಾಗ್ರಾಹಕ ವಿಲಯಮ್ ಡೇವಿಡ್ ಕ್ಯಾಮೆರಾ ಹಿಡಿಯುತ್ತಿದ್ದಾರೆ. ಕೆ.ಎಂ.ಪ್ರಕಾಶ್ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.