ನನ್ನ ಕುರಿತ ಸಿನಿಮಾಕ್ಕೆ ಅನುಮತಿ ಕೊಟ್ಟಿದ್ದೇನೆ: ರೂಪಾ ಮೌದ್ಗಿಲ್‌

Team Udayavani, Jan 13, 2018, 11:51 AM IST

roopa.jpg

ಪರಪ್ಪನ ಅಗ್ರಹಾರ ಕಾರಾಗೃಹದ ಅಕ್ರಮಗಳನ್ನು ಬಯಲಿಗೆಳೆದು ಸಂಚಲನ ಮೂಡಿಸಿದ ಪೊಲೀಸ್‌ ಅಧಿಕಾರಿ ಡಿಐಜಿ ರೂಪಾ ಮೌದ್ಗಿಲ್‌ ಅವರ ಕುರಿತಾಗಿ ಸಿನಿಮಾ ಬರುತ್ತದೆ ಎಂದು ಹೇಳಲಾಗಿತ್ತು. ನಿರ್ದೇಶಕ ಎ.ಎಂ.ಆರ್‌.ರಮೇಶ್‌ ಅವರು ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು.

ಇತ್ತೀಚೆಗೆ “ಸೆಕೆಂಡ್‌ ಹಾಫ್’ ಚಿತ್ರದ ಟ್ರೇಲರ್‌ ಬಿಡುಗಡೆಗೆ ಅತಿಥಿಯಾಗಿ ಬಂದಿದ್ದ ರೂಪಾ ಅವರು, ರಮೇಶ್‌ ಅವರಿಗೆ ಸಿನಿಮಾ ಮಾಡಲು ಅನುಮತಿ ನೀಡಿದ್ದಾಗಿ ಹೇಳಿದರು. “ಸಿನಿಮಾ ಮಾಡುವುದಾಗಿ ರಮೇಶ್‌ ಅವರು ನನ್ನನ್ನು ಸಂಪರ್ಕಿಸಿದ್ದು ನಿಜ. ನಾನು ಕೂಡಾ ಅನುಮತಿ ಕೊಟ್ಟಿದ್ದೇನೆ’ ಎಂದು ರೂಪಾ ಅವರು ಹೇಳುತ್ತಾರೆ.

ಪ್ರಿಯಾಂಕಾ ಉಪೇಂದ್ರ ನಟಿಸಿರುವ “ಸೆಕೆಂಡ್‌ ಹಾಫ್’ ಚಿತ್ರ ಮಹಿಳಾ ಪೇದೆಯ ಕುರಿತಾಗಿ ಮಾಡಲಾಗಿದೆ. ಈ ಕುರಿತು ಮಾತನಾಡುವ ರೂಪಾ ಅವರು, “ಸೆಕೆಂಡ್‌ ಹಾಫ್’ ಚಿತ್ರದ ಕಥಾಹಂದರ ಚೆನ್ನಾಗಿದೆ. ಮಹಿಳಾ ಪೇದೆಯ ಕುರಿತಾಗಿ ಮಾಡಿದ್ದಾರೆ. ಯಾವುದೇ ಒಂದು ಪ್ರಕರಣದ ಗ್ರೌಂಡ್‌ ವರ್ಕ್‌ ಮಾಡುವಲ್ಲಿ ಪೇದೆಗಳ ಪಾತ್ರ ಪ್ರಮುಖವಾಗಿರುತ್ತದೆ.

ಇಲಾಖೆಯಲ್ಲಿ ಅವರನ್ನು ಮುಂದು ತರಲು, ಅವರಿಗೆ ಆತ್ಮಸ್ಥೈರ್ಯ ತುಂಬಲು ಸಾಕಷ್ಟು ಕಾರ್ಯಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈಗ ಪ್ರಿಯಾಂಕಾ ನಟಿಸಿರುವ “ಸೆಕೆಂಡ್‌ ಹಾಫ್’ ಸಿನಿಮಾ ಮತ್ತಷ್ಟು ಮಹಿಳೆಯರನ್ನು ಇಲಾಖೆ ಸೇರಲು ಆಕರ್ಷಿಸುತ್ತದೆ ಎಂಬ ವಿಶ್ವಾಸವಿದೆ’ ಎಂದರು. 

ಟಾಪ್ ನ್ಯೂಸ್

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

5

Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್‌ ಚಾಲಕನ ವಿರುದ್ಧ ದೂರು

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.