55ನೇ ಹುಟ್ಟುಹಬ್ಬ ಆಚರಿಸಿಕೊಂಡ “ನವರಸ ನಾಯಕ’
Team Udayavani, Mar 17, 2018, 4:25 PM IST
ನವರಸ ನಾಯಕ, ಕನ್ನಡ ಚಿತ್ರರಂಗದ ಹಾಸ್ಯ ದಿಗ್ಗಜ ಜಗ್ಗೇಶ್ ಇಂದು ತಮ್ಮ 55ನೇ ಹುಟ್ಟುಹಬ್ಬವನ್ನು ಪತ್ನಿಯೊಂದಿಗೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯದಲ್ಲಿ ಆಚರಿಸಿಕೊಂಡಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸದಾ ಸಕ್ರಿಯರಾಗಿರುವ ಜಗ್ಗೇಶ್ ನಾಡು, ನುಡಿ, ಭಾಷೆ, ರಾಜಕೀಯ, ವಿಚಾರಗಳಿಗೆ ಸಂಬಂಧಪಟ್ಟಂತೆ ಟ್ಟೀಟರ್’ನಲ್ಲಿ ತೊಡಗಿರುತ್ತಾರೆ. ಅಲ್ಲದೇ ಇಂದು ಜಗ್ಗೇಶ್ ತಮ್ಮ ಟ್ವೀಟರ್ ಖಾತೆಯಲ್ಲಿ ಈ ಹಿಂದೆ ತಿಳಿದೋ, ತಿಳಿಯದೆಯೋ ಮಾಡಿದ ತಪ್ಪಿಗೆ ಅಭಿಮಾನಿಗಳ ಕ್ಷಮೆ ಕೋರಿ ತಮ್ಮ ಮನದಾಳವನ್ನ ತೋಡಿಕೊಂಡಿದ್ದಾರೆ.
ಇನ್ನು ಮುಖ್ಯವಾಗಿ ಜಗ್ಗೇಶ್ ಶ್ರೀ ಗುರು ರಾಘವೇಂದ್ರ ಸ್ವಾಮಿ ಭಕ್ತಾರಾಗಿದ್ದು, ಪ್ರತಿ ಬಾರಿ ಜಗ್ಗೇಶ್ ಪತ್ನಿ ಸಮೇತರಾಗಿ ಮಂತ್ರಾಲಯಕ್ಕೆ ಹೋಗುತ್ತಿದ್ದರು. ಆದರೆ ಈ ಬಾರಿ ಕೊಲ್ಲೂರಿಗೆ ಹೋಗಿ ಹುಟ್ಟುಹಬ್ಬವನ್ನು ಆಚರಿಸಿಕೊಂಡಿರುವುದು ವಿಶೇಷ.
“ನನ್ನ ಜನ್ಮಕೊಟ್ಟ ನನ್ನ ದೇವರಿಗೆ ಶರಣು ಶರಣಾರ್ಥಿ. ತಿಳಿದೋ ತಿಳಿಯದೆಯೋ ನಾನು ಮಾಡಿದ ಸರ್ವ ಅಪರಾಧ ಕ್ಷಮಿಸಿ ಹರಸಿ. ಸಾಧ್ಯವಾದಷ್ಟು ನಿಮ್ಮ ಗೌರವ ಉಳಿಸಿದ ಮಗನಾಗಿ, ಗಂಡನಾಗಿ, ತಂದೆಯಾಗಿ, ತಾತನಾಗಿ ಸಮಾಜಕ್ಕೆ ತಲೆಬಾಗಿ ಗೌರವದಿಂದ ಬಾಳಿಬದುಕಿ ಅಸ್ತಮದ ಕಡೆಗೆ ನಡೆದಿದೆ ನಿಮ್ಮ ಮಗನ ಬದುಕು. ಇಂದಿಗೆ ನಾನು ಮಾಗುತ್ತಿರುವ 55ರ ಮನುಜ. ಹರಸಿದ ಆತ್ಮಗಳಿಗೆ ಶರಣು’. –ಜಗ್ಗೇಶ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.