ನಾವು ದೇವರಲ್ಲ! ಹೆತ್ತವರಿಗಾಗಿ ಬದುಕಿ- ಜಗ್ಗೇಶ್ 

Team Udayavani, Jan 10, 2019, 12:18 PM IST

jaggesh.jpg

ಬೆಂಗಳೂರು: ‘ನಾವು ಕಲಾವಿದರು. ನಿಮ್ಮನ್ನು ರಂಜಿಸಲು ಮಾತ್ರ ಸಮರ್ಥರು. ದೇವರಲ್ಲಾ! ನಿಮ್ಮ ತಂದೆ ತಾಯಿ ಬಂಧುಗಳ ಪ್ರೀತಿ ಸ್ಥಾನ ತುಂಬುವ ಶಕ್ತಿ ಕಲೆಗಿಲ್ಲ. ದಯಮಾಡಿ ಹೆತ್ತವರಿಗಾಗಿ ಬದುಕಿ ಬಾಳಿ.  ಕಲಾವಿದರ ಮೇಲೆ ಅಭಿಮಾನ ಇರಲಿ.  ಆತ್ಮಹತ್ಯೆಯಂತಹ ಬಾಲಿಶನಡೆ ಯಾಕೆ ?’ ಹೀಗಂತ ಹೇಳಿದವರು ನವರಸ ನಾಯಕ ಜಗ್ಗೇಶ್. 

ರಾಕಿಂಗ್ ಸ್ಟಾರ್ ಯಶ್ ತನ್ನ ಹುಟ್ಟುಹಬ್ಬದ  ದಿನ ಯಶ್‌ ಮನೆ ಎದುರು ಅಭಿಮಾನಿಯೊಬ್ಬ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಗ್ಗೆ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. 

ಪ್ರತಿ ಮನುಜರ ಹೆತ್ತೊಡಲು ನಮ್ಮ ಮಕ್ಕಳು ಬೆಳೆದು ದೊಡ್ಡವರಾಗಿ ವಯಸ್ಸಾದಾಗ ಊರುಗೋಲಾಗುತ್ತಾರೆ ಎಂದು ಕನಸು ಕಂಡಿರುತ್ತಾರೆ. ಅವರ ಆಸೆ ನೆರವೇರಿಸುವ ಮಕ್ಕಳಾದರೆ ಜನ್ಮ ಸಾರ್ಥಕ. ಅದಬಿಟ್ಟು ಮಾಯಾಲೋಕದ ದೊರದ ಬೆಟ್ಟದ ಆಸೆಗೆ ಜೀವನ ಹಾಳಾಗುವುದು ಬೇಡ. ನಮಗೆ ಚಪ್ಪಾಳೆ ಇರಲಿ. ತಂದೆ ತಾಯಿ ವಂಶಕ್ಕೆ ನಿಮ್ಮ ಕಾಳಜಿ ಕರ್ತವ್ಯ ಇರಲಿ. ತಂದೆ ತಾತನಾಗಿ ಸಣ್ಣಹಿತವಚನ ಎಂದು ಜಗ್ಗೇಶ್  ಅಭಿಮಾನಿಗಳಿಗೆ ಕಿವಿ ಮಾತು ಹೇಳಿದ್ದಾರೆ. 

ಸರಣಿ ಟ್ವೀಟ್ ಮಾಡಿರುವ ಜಗ್ಗೇಶ್ ಮುಂದುವರಿದು, ‘ಮನುಷ್ಯ ಜನ್ಮ ಶ್ರೇಷ್ಠ ಜನ್ಮ. ವಿಶ್ವಕ್ಕೆ ಬುದ್ಧಿ ಹೇಳುವ ಶಕ್ತಿ ಸಂಪಾದಿಸೋ ಜ್ಞಾನ  ದೇವರು ನಮಗೆ ನೀಡಿದ್ದಾನೆ.  ನಾವು ಚೆನ್ನಾಗಿದ್ದರೆ ದುನಿಯಾ. ನಮ್ಮ ಬಳಿ ಹಣವಿದ್ದರೆ ನೆಂಟರು ನಾವು ಸಾಧಿಸಿದರೆ ಹೂ ಮಾಲೆ ನಾವು ಸತ್ತರೆ ಮೂರು ದಿನಕ್ಕೆ ಮರೆಯುತ್ತೆ ಸಮಾಜ. ನಿಮಗಾಗಿ ಬಾಳಿ. ನಿಮ್ಮ ಸಂತೋಷಕ್ಕಾಗಿ ಜೀವಿಸಿ. ಸಮಾಜ ನಿಮ್ಮ ನೆನೆಯುವಂತೆ ಮುದ್ರೆ ಒತ್ತಿ’ ಎಂದಿದ್ಧಾರೆ. 

ಟಾಪ್ ನ್ಯೂಸ್

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Sullia: ಅಸೌಖ್ಯದಿಂದ ಮಹಿಳೆ ಸಾವು

Sullia: ಅಸೌಖ್ಯದಿಂದ ಮಹಿಳೆ ಸಾವು

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Kasaragod: ಅಪರಾಧ ಸುದ್ದಿಗಳು; ಕಾರ್ಮಿಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.