“8 ಎಂಎಂ’ ಯಶಸ್ಸಿಗೆ ಜಪಹೋಮ ಮಾಡಿಸಿದ ಜಗ್ಗೇಶ್
Team Udayavani, Nov 16, 2018, 3:22 PM IST
ನವರಸನಾಯಕ ಜಗ್ಗೇಶ್ ಅಭಿನಯದ ಬಹು ನಿರೀಕ್ಷಿತ “8 ಎಂಎಂ’ ಚಿತ್ರ ಇಂದು ರಾಜ್ಯಾದ್ಯಂದ ತೆರೆಕಂಡಿದ್ದು, ಚಿತ್ರದ ಗೆಲುವಿಗಾಗಿ ಜಗ್ಗೇಶ್ ದೇವರ ಮೊರೆ ಹೋಗಿದ್ದಾರೆ. ಹೌದು! ಶ್ರೀ ಗುರು ರಾಘವೇಂದ್ರಸ್ವಾಮಿಯ ಪರಮ ಭಕ್ತರಾದ ನಟ ಜಗ್ಗೇಶ್ ಕೆ.ಜಿ. ರಸ್ತೆಯ ತ್ರಿವೇಣಿ ಚಿತ್ರಮಂದಿರದಲ್ಲಿ ಇಂದು ಮುಂಜಾನೆ 5 ಘಂಟೆಗೆ ಶ್ರೀ ಲಕ್ಷೀ ನಾರಾಯಣ ಪ್ರೀತ್ಯರ್ಥ ಜಪಹೋಮ ಮಾಡಿಸಿದ್ದಾರೆ.
“8 ಎಂಎಂ’ ಚಿತ್ರದ ಯಶಸ್ಸಿಗಾಗಿ ಚಿತ್ರಮಂದಿರದಲ್ಲೇ ಪೂಜೆ ಮಾಡಿಸಿದ್ದು, ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಅಲ್ಲದೇ ಸರ್ವೆಜನಃ ಸುಖಿನೋಭವಂತು, ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ.
ಶುಭೋದಯ ಕರುನಾಡು…
ಇಂದು ಬೆಳಿಗ್ಗೆ 5ಘಂಟೆಗೆ ತ್ರಿವೇಣಿ ಚಿತ್ರಮಂದಿರದಲ್ಲಿ #8mm ಶುಭ ಆರಂಭಕ್ಕೆ ಶ್ರೀಲಕ್ಷ್ಮಿನಾರಾಯಣ ಪ್ರೀತ್ಯರ್ಥ ಜಪಹೋಮ..
ಸರ್ವೆಜನಃಸುಖಿನೋಭವಂತು.. pic.twitter.com/Te4tGe5Ub1— ನವರಸನಾಯಕ ಜಗ್ಗೇಶ್ (@Jaggesh2) November 16, 2018
ಇನ್ನು “ನೀರ್ ದೋಸೆ’ ನಂತರ ನವರಸ ನಾಯಕ ಜಗ್ಗೇಶ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವ “8 ಎಂಎಂ’ ಚಿತ್ರವನ್ನು ಹರಿಕೃಷ್ಣ ನಿರ್ದೇಶಿಸಿದ್ದಾರೆ. ನಾರಾಯಣ ಸ್ವಾಮಿ ಇನ್ಪೆಂಟ್ ಪ್ರದೀಪ್, ಸಲೀಮ್ ಶಾ ನಿರ್ಮಾಪಕರು. ಚಿತ್ರಕ್ಕೆ ವಿನ್ಸೆಂಟ್ ಛಾಯಾಗ್ರಹಣ, ಜೂಡಾ ಸ್ಯಾಂಡಿ ಸಂಗೀತವಿದ್ದು, ವಸಿಷ್ಠ ಸಿಂಹ, ರಾಕ್‍ಲೈನ್ ವೆಂಕಟೇಶ್, ಮಯೂರಿ ಸೇರಿದಂತೆ ಬಹುದೊಡ್ಡ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್ ಗೆ ಆಹ್ವಾನವಿಲ್ಲ! ದಿಗ್ಗಜನ ಬೇಸರ
Gundlupete: ಅಕ್ರಮವಾಗಿ 3 ಕೆ.ಜಿ. 100 ಗ್ರಾಂ ಗಾಂಜಾ ಸಾಗಣೆ: ಬಂಧನ
Odisha: ಕಾರಿಗೆ ಟ್ರಕ್ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು
Delhi; ರಸ್ತೆಗಳು ಪ್ರಿಯಾಂಕಾ ಗಾಂಧಿ ಕೆನ್ನೆಯಂತಿರಬೇಕು: ಬಿಜೆಪಿ ನಾಯಕನ ಹೇಳಿಕೆಗೆ ಟೀಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.