ಪರಬ್ರಹ್ಮನ ಹಿಂದೆ ಜಮಾನ ಹೀರೋ
Team Udayavani, Sep 17, 2018, 11:04 AM IST
ಕೆಲವು ವರ್ಷಗಳ ಹಿಂದೆ “ಜಮಾನ’ ಎಂಬ ಸಿನಿಮಾ ಬಂದಿರುವ ವಿಚಾರ ನಿಮಗೆ ನೆನಪಿರಬಹುದು. ಆ ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದ ಜಯಪ್ರಕಾಶ್ ಈಗ ಮತ್ತೆ ಸಿನಿಮಾವೊಂದರಲ್ಲಿ ನಾಯಕರಾಗಿ ನಟಿಸುತ್ತಿದ್ದಾರೆ. ಅದು “ಜೈಹೋ ಪರಬ್ರಹ್ಮ’ ಎಂಬ ಸಿನಿಮಾದಲ್ಲಿ ನಟಿಸಲು ಅಣಿಯಾಗಿದ್ದಾರೆ. ಈಗಾಗಲೇ ಬಹುತೇಕ ಎಲ್ಲವೂ ಅಂತಿಮವಾಗಿದ್ದು, ಸದ್ಯದಲ್ಲೇ ಚಿತ್ರ ಸೆಟ್ಟೇರಲಿದೆ.
ಸಂಜಯ್ ಈ ಚಿತ್ರದ ನಿರ್ದೇಶಕರು. ಸಸ್ಪೆನ್ಸ್, ಥ್ರಿಲ್ಲರ್ ಕಥೆಯನ್ನು ಹೊಂದಿರುವ ಈ ಚಿತ್ರದಲ್ಲಿ ನಿಧಿ ಶೋಧ ಕೂಡಾ ಪ್ರಮುಖ ಅಂಶವಾಗಿದೆಯಂತೆ. ಈ ಸನ್ನಿವೇಶದಲ್ಲಿ ಅಘೋರಿಗಳು ಕೂಡಾ ಪ್ರಮುಖ ಪಾತ್ರ ನಿರ್ವಹಿಸಲಿದ್ದಾರಂತೆ. ಇನ್ನು, ಈ ಚಿತ್ರದ ನಿರೂಪಣೆ ಕೂಡಾ ಹೊಸ ಬಗೆಯಿಂದ ಕೂಡಿರುತ್ತದೆ ಎಂಬುದು ಚಿತ್ರತಂಡದ ಮಾತು.
ಚಿತ್ರವನ್ನು ಚೇತನ್ ರಮೇಶ್ ನಿರ್ಮಿಸುತ್ತಿದ್ದಾರೆ. ಈ ಹಿಂದೆ “ಜಮಾನ’ ಚಿತ್ರ ನಿರ್ಮಿಸಿದ ಚೇತನ್ ರಮೇಶ್ ಈಗ ಪರಬ್ರಹ್ಮನತ್ತ ಮುಖ ಮಾಡಿದ್ದಾರೆ. ಈ ಚಿತ್ರದಲ್ಲಿ ಹೊಸ ಹೊಸ ಲೊಕೇಶನ್‌ಗಳನ್ನು ತೋರಿಸುವ ಇರಾದೆ ಕೂಡಾ ಚಿತ್ರತಂಡಕ್ಕಿದೆ. ಉಳಿದಂತೆ ಚಿತ್ರದಲ್ಲಿ ಆಶೀಶ್ ವಿದ್ಯಾರ್ಥಿ, ಆಯೇಷಾ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.