ಮರ್ಡರ್ ಮಿಸ್ಟ್ರಿಯಲ್ಲಿ ಹೇಮಂತ್, ಜನಾರ್ಧನ್
Team Udayavani, Mar 14, 2022, 11:33 AM IST
“ಗುಲ್ಟು’ ಖ್ಯಾತಿಯ ನಿರ್ದೇಶಕ ಜನಾರ್ದನ್ ಚಿಕ್ಕಣ್ಣ ಶೀಘ್ರದ ಲ್ಲಿಯೇ ಸಸ್ಪೆನ್ಸ್-ಥ್ರಿಲ್ಲರ್ ಮರ್ಡರ್ ಮಿಸ್ಟರಿ ಕಥೆಯೊಂದನ್ನು ಪ್ರೇಕ್ಷಕರ ಮುಂದೆ ಹೇಳಲು ಹೊರಡುತ್ತಿದ್ದಾರೆ.
90ರ ದಶಕದ ಹಿನ್ನೆಲೆಯ ಮರ್ಡರ್ ಮಿಸ್ಟರಿ ಕಥೆಯೊಂದಕ್ಕೆ ಜನಾರ್ದನ್ ಚಿಕ್ಕಣ್ಣ ಆ್ಯಕ್ಷನ್-ಕಟ್ ಹೇಳುತ್ತಿದ್ದು, ನಿರ್ದೇಶಕ ಮತ್ತು ನಿರ್ಮಾಪಕ ಹೇಮಂತ್ ಎಂ. ರಾವ್ ಈ ಸಿನಿಮಾಗೆ “ಲಾಸ್ಟ್ ಅಂಡ್ ಫೌಂಡ್ ಫಿಲಂಸ್’ ಬ್ಯಾನರ್‌ನಲ್ಲಿ ಬಂಡವಾಳ ಹೂಡುತ್ತಿದ್ದಾರೆ.
ಇದನ್ನೂ ಓದಿ:ಆರ್‌ಆರ್‌ಆರ್ ಪ್ರೀ ರಿಲೀಸ್ ಇವೆಂಟ್‌ಗೆ ಸಿದ್ಧತೆ; ಚಿಕ್ಕಬಳ್ಳಾಪುರದಲ್ಲಿ ಅದ್ದೂರಿ ಸಮಾರಂಭ
ಈ ಬಗ್ಗೆ “ಉದಯವಾಣಿ’ ಜೊತೆ ಮಾತನಾ ಡಿದ ನಿರ್ಮಾಪಕ ಹೇಮಂತ್ ರಾವ್. “ಬಹಳ ಸಮಯದಿಂದ ನಾವಿಬ್ಬರು ಸೇರಿ ಸಿನಿಮಾ ಮಾಡಲುಕಾಯು ತ್ತಿ¨ªೆವು, ಆ ಕನಸು ಇಂದು ಅಂತಿಮವಾಗಿ ನೇರವೇರುತ್ತಿದೆ. ಇದೊಂದು 1990 ದಶಕದಲ್ಲಿ ನಡೆಯುವ ಮರ್ಡರ್ ಮಿಸ್ಟ್ರಿ ಕಥಾಹಂದರದ ಸಿನಿಮಾ. ಇಡೀ ಸಿನಿಮಾ ಚಿಕ್ಕಮಗಳೂರು, ಮಡಿಕೇರಿ ಹಿನ್ನೆಲೆಯಲ್ಲಿ ಕಥೆ ನಡೆಯುತ್ತದೆ. ಸದ್ಯ ಸಿನಿಮಾದ ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು, ಕಲಾವಿದರು ಮತ್ತು ತಂತ್ರಜ್ಞರ ಆಯ್ಕೆ ನಡೆಯುತ್ತಿದೆ. ಈ ತಿಂಗಳ ಕೊನೆಯೊಳಗೆ ಸಿನಿಮಾದ ಟೈಟಲ್ ಫೈನಲ್ ಆಗಲಿದ್ದು, ಚಿತ್ರೀಕರಣಕ್ಕೆ ಹೊರಡುವ ಯೋಚನೆಯಿದೆ’ ಎನ್ನುತ್ತಾರೆ.
ಇನ್ನು ಹೆಸರಿಡದ ಈ ಚಿತ್ರಕ್ಕೆ ಚರಣ್ ರಾಜ್ ಸಂಗೀತ, ಅದ್ವೈತ ಗುರುಮೂರ್ತಿ ಛಾಯಾಗ್ರಹಣವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರ ಪೈಕಿ ಓರ್ವ ಮೃತ್ಯು, ಸಹಸವಾರೆ ಗಾಯ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
SriLanka ನೌಕಾಪಡೆಯಿಂದ ತಮಿಳುನಾಡಿನ 17 ಮೀನುಗಾರರ ಬಂಧನ; ಬಿಡುಗಡೆಗೆ ಸ್ಟಾಲಿನ್ ಮನವಿ
Year Ender 2024: ಗೂಗಲ್ ನಲ್ಲಿ ಈ ವರ್ಷ ಅತೀ ಹೆಚ್ಚು ಹುಡುಕಲ್ಪಟ್ಟ ವಿಷಯ ಯಾವುದು ಗೊತ್ತಾ?
ಪಾರ್ಟಿಗೆ ಕರೆದು ಬಟ್ಟೆ ಬಿಚ್ಚಿಸಿ, ಮೂತ್ರ ವಿಸರ್ಜಿಸಿ ಅವಮಾನ… ಮನನೊಂದ ಬಾಲಕ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.