ಜ.17ಕ್ಕೆ “ಜನ್‌ಧನ್‌’ ತೆರೆಗೆ

Team Udayavani, Jan 9, 2020, 7:00 AM IST

Jandhan-(4)

ಪ್ರಧಾನ ಮಂತ್ರಿಗಳು ನೋಟ್‌ ಬ್ಯಾನ್‌ ಘೋಷಣೆ ಬಳಿಕ ನಡೆದ ಘಟನೆಗಳು ಅನೇಕ. ಆ ಕುರಿತು ಈಗಾಗಲೇ ಒಂದಷ್ಟು ಚಿತ್ರಗಳಲ್ಲು ಪ್ರಸ್ತಾಪವೂ ಆಗಿದೆ. ಆದರೆ, ಡಿಮಾನಿಟೇಜಶನ್‌ ಆದ ನಂತರ ಕಪ್ಪು ಹಣವನ್ನು ಹೇಗೆಲ್ಲಾ ಬಿಳಿ ಹಣವನ್ನಾಗಿಸಿ, ಯಾರನ್ನೆಲ್ಲಾ ಬಳಸಿಕೊಂಡು, ಯಾರ್ಯಾರಿಗೆ ಪಂಗನಾಮ ಹಾಕಿದರು ಎಂಬ ಸ್ವಾರಸ್ಯಕರ ವಿಷಯ ಇಟ್ಟುಕೊಂಡು ಮಾಡಿದ ಚಿತ್ರ “ಜನ್‌ಧನ್‌’ ಜನವರಿ 17 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಮರಡಿಹಳ್ಳಿ ನಾಗಚಂದ್ರ ನಿರ್ದೇಶನದ ಈ ಚಿತ್ರ ಶ್ರೀ ಸಿದ್ಧಿವಿನಾಯಕ ಫಿಲ್ಮ್ಸ್ ಬ್ಯಾನರ್‌ನಲ್ಲಿ ನಿರ್ಮಾಣಗೊಂಡಿದ್ದು, ಇದು ಕಾಮನ್‌ ಮ್ಯಾನ್‌ ಮತ್ತು ರಾಯಲ್‌ ಮ್ಯಾನ್‌ ಕುರಿತಾದ ಕಥೆ ಹೊಂದಿದೆ. “ಪ್ರಧಾನ ಮಂತ್ರಿಗಳು ನೋಟ್‌ ಬ್ಯಾನ್‌ ಘೋಷಣೆ ಮಾಡಿದ ಬಳಿಕ ಆದಂತಹ ಘಟನೆಗಳೇ ಚಿತ್ರದ ಜೀವಾಳ. ಅದೆಷ್ಟೋ ಜನರು ಕಪ್ಪುಹಣ ಕಳೆದುಕೊಂಡರು, ಆ ಮೂಲಕ ಮುಗ್ಧರನ್ನು ಹೇಗೆಲ್ಲಾ ಬಳಸಿಕೊಂಡರು ಎಂಬ ಸುತ್ತ ಸಿನಿಮಾ ಮೂಡಿ ಬಂದಿದೆ.

ಇಲ್ಲೂ ಪ್ರೀತಿ, ಪ್ರೇಮ ವಿಷಯದ ಜೊತೆಗೆ ಒಂದಷ್ಟು ಮಾನವೀಯ ಅಂಶಗಳಿವೆ. ಸಂದರ್ಭಕ್ಕೆ ತಕ್ಕ ಫೈಟ್‌ಗಳೂ ಇವೆ. ಸುನೀಲ್‌ ಶಶಿ ಚಿತ್ರದ ಹೀರೋ. ಅವರಿಗೆ ಇದು ಮೊದಲ ಚಿತ್ರ. ಇನ್ನು ಅವರಿಗೆ ರಚನಾ ದಶರಥ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇವರಿಬ್ಬರಿಗೂ ಇದು ಹೊಸ ಅನುಭವ ಕಟ್ಟಿ ಕೊಟ್ಟ ಚಿತ್ರವಂತೆ. “ಜನ್‌ಧನ್‌’ ಚಿತ್ರ ಜರ್ನಿಯಲ್ಲಿ ನಡೆಯುವಂತಹ ಕಥೆಯಾಗಿದ್ದು, ಸಾಮಾನ್ಯ ಜನರ ಬದುಕು,

ಬವಣೆ ಜೊತೆಯಲ್ಲಿ ಒಂದು ಸಣ್ಣ ಸಂದೇಶ ಸಾರುವ ಚಿತ್ರ ಇದಾಗಿದ್ದು, ಎಲ್ಲಾ ವರ್ಗ ನೋಡುವಂತಹ ಚಿತ್ರ ಎಂಬುದು ಅವರ ಮಾತು. ಲಹರಿ ಆಡಿಯೋ ಸಂಸ್ಥೆ ಮೂಲಕ ಹೊರಬಂದಿರುವ ಹಾಡುಗಳಿಗೆ ಈಗಾಗಲೇ ಉತ್ತಮ ಪ್ರತಿಕ್ರಿಯೆ ದೊರೆತಿದ್ದು, ಚಿತ್ರಕ್ಕೆ ಟಾಪ್‌ಸ್ಟಾರ್‌ ರೇಣು ಅವರು ಸಂಗೀತ ನೀಡಿದ್ದಾರೆ. ಚಿತ್ರದಲ್ಲಿ ಮೊದಲ ಸಲ “ಗೊರವನಹಳ್ಳಿ’ ಲಕ್ಷ್ಮೀ ಪ್ರಸಾದ್‌ ಹಾಡಿದ್ದಾರೆ. ಚಿತ್ರದಲ್ಲಿ ಸುಮನ್‌ ಶರ್ಮ ಸಾಯಿ ಲಕ್ಷ್ಮಣ್‌, ಅರುಣ್‌ ಮೇಷ್ಟ್ರು, ವಿನಾಯಕ ಇತರರು ನಟಿಸಿದ್ದಾರೆ.

ಟಾಪ್ ನ್ಯೂಸ್

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

BBK11: ಅನುಷಾಗೆ ಎಲ್ ಕೆಜಿ ಮಗು ಎಂದ ಚೈತ್ರಾ…

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Prajwal Devaraj; ಡಿಸೆಂಬರ್‌ ಗೆ ಬರಲಿದೆ ʼರಾಕ್ಷಸʼ

Mooru Kaasina Kudure movie is in Amazon prime

Mooru Kaasina Kudure: ಅಮೆಜಾನ್‌ ನಲ್ಲಿ ನವ ತಂಡದ ಸಿನಿಮಾ

Shiva Rajkumar’s Bhairathi ranagal sequel will come soon

Shiva Rajkumar: ಬರಲಿದೆ ಭೈರತಿ ರಣಗಲ್‌-2

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

BBK11: ಬಿಗ್ ಬಾಸ್ ಪಯಣ ಮುಗಿಸಿದ ಮಾನಸ; ಸ್ಪರ್ಧಿಗಳಿಂದ ಕಣ್ಣೀರಿನ ವಿದಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

01236

Bantwal: ತುಂಬೆ ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.