ಜನುಮದ ಸ್ನೇಹಿತರು ರೆಡಿ
Team Udayavani, Dec 6, 2018, 11:06 AM IST
ಇಂಡಿಯನ್ ಫಿಲಂ ಇಂಡಸ್ಟ್ರಿಸ್ ಲಾಂಛನದಲ್ಲಿ ಶೈಕ್ ಮುಕ್ತಿಯಾರ್ ಕಥೆ ಬರೆದು ನಿರ್ಮಿಸುತ್ತಿರುವ ಜನುಮದ ಸ್ನೇಹಿತರು ಚಿತ್ರದ ಪ್ರಥಮ ಪ್ರತಿ ಸಿದ್ಧವಾಗಿದ್ದು, ಇದೀಗ ಸೆನ್ಸಾರ್ ಮನೆಯಲ್ಲಿದೆ.
ಚಿತ್ರದಲ್ಲಿ ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಎಲ್ಲಾ ಒಂದೇ ಎಂಬ ಸಂದೇಶ ಸಾರುವ ಹಾಗೂ ಫ್ಯಾಕ್ಟರಿಯಲ್ಲಿ ಕಾರ್ಮಿಕ, ಮಾಲೀಕನ ಸುತ್ತ ಮುತ್ತ ನಡೆಯುವ ಕಥಾಹಂದರವಿರುವ ಈ ಚಿತ್ರ ಮುಂದಿನ ಜನವರಿ ತಿಂಗಳಲ್ಲಿ ತೆರೆಗೆ ಬರುವ ಸಾಧ್ಯತೆ ಇದೆ.
ಪರುಶುರಾಮ್ ನಾವಳ್ಳಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕೆ ಕೃಷ್ಣಸಾರಥಿ ಛಾಯಾಗ್ರಹಣ, ಎ.ರಾಜ್ ಕುಮಾರ್ ಸಂಗೀತ, ಶ್ರೀಧರ್ ಶೆಟ್ಟಿ ಚಿತ್ರಕಥೆ, ಸಂಭಾಷಣೆ ಹಾಗೂ ಸಹ ನಿರ್ದೇಶನ, ಜಗ್ಗು ನೃತ್ಯ ನಿರ್ದೇಶನ ಸುಪ್ರಿತ್ ಶಂಕರ್ ಸಂಕಲನವಿದೆ.
ಶೈಕ್ ಮುಕ್ತಿಯಾರ್, ರೋಹಿತ್ ಶೆಟ್ಟಿ, ಅಂಗಾರಿಕ, ಶ್ರೀಧರ್ ಶೆಟ್ಟಿ, ಮೂಗು ಸುರೇಶ್, ರವಿ, ಹರೀಶ್, ದೇವರಾಜ್, ನವೀನ್, ಪ್ರಭಾಕರ್, ವಿನೋದ್ ಇನ್ನೂ ಮುಂತಾದವರ ತಾರಾಬಳಗ ಚಿತ್ರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Memorial: ಮನಮೋಹನ್ ಸಿಂಗ್ ಸ್ಮಾರಕಕ್ಕೆ ಜಾಗ ನೀಡಲು ಕೇಂದ್ರ ಸರ್ಕಾರದ ಒಪ್ಪಿಗೆ
Kunigal: ನಾಮಫಲಕಕ್ಕೆ ಬಸ್ ಡಿಕ್ಕಿ, ಪಲ್ಟಿ; ಮಂಗಳೂರು ಮೂಲದ ಚಾಲಕ ಸಾವು; 8 ಮಂದಿಗೆ ಗಾಯ
Kasaragod: ಯೂತ್ ಕಾಂಗ್ರೆಸ್ ಕಾರ್ಯಕರ್ತರಿಬ್ಬರ ಕೊ*ಲೆ; ಇಂದು ತೀರ್ಪು; ಭಾರೀ ಬಂದೋಬಸ್ತು
Surathkal: ಸಿಲಿಂಡರ್ ಸ್ಫೋ*ಟ ಪ್ರಕರಣ; ಮತ್ತೋರ್ವ ಮಹಿಳೆಯ ಸಾವು
Daily Horoscope: ದೀರ್ಘಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.