Toxic: ಯಶ್ ಚಿತ್ರಕ್ಕೆ ಬಂದ ಹಾಲಿವುಡ್ ನ ಜೆ.ಜೆ.ಪೆರ್ರಿ
Team Udayavani, Nov 10, 2024, 9:28 AM IST
ಯಶ್ ನಟನೆಯ ಟಾಕ್ಸಿಕ್ (Toxic) ಸಿನಿಮಾದ ಪಾತ್ರ ಹಾಗೂ ತಾಂತ್ರಿಕ ವರ್ಗದಲ್ಲಿ ಕೆಲ ವಿದೇಶಿ ಕಲಾವಿದರು, ತಂತ್ರಜ್ಞರು ಇರುವುದು ವಿಶೇಷ. ಸದ್ಯ ಹಾಲಿವುಡ್‌ನ ಸಾಹಸ ನಿರ್ದೇಶಕ ಜೆ.ಜೆ. ಪೆರ್ರಿ, ಮುಂಬೈನಲ್ಲಿ ಟಾಕ್ಸಿಕ್ ಚಿತ್ರ ತಂಡವನ್ನು ಸೇರಿಕೊಂಡಿದ್ದಾರೆ.
ಮೊರ್ಟಲ್ ಕೊಂಬ್ಯಾಟ್, ದಿ ಎಕ್ಸಪೆಂಡೆಬಲ್ಸ್ 3, ದ ಫೇಟ್ ಆಫ್ ದ ಫ್ಯುರಿಯಸ್ ಮುಂತಾದ ಚಿತ್ರಗಳಿಗೆ ಸಾಹಸ ಸಂಯೋಜಿಸಿರುವ ಪೆರ್ರಿ, ಈಗ ಟಾಕ್ಸಿಕ್‌ನಲ್ಲಿ ಕೆಲಸ ಮಾಡಲು ಸಜ್ಜಾಗಿದ್ದಾರೆ. ಇದರಿಂದ ಚಿತ್ರದ ಆ್ಯಕ್ಷನ್ ದೃಶ್ಯಗಳು ಬಹು ವೈಭವದಿಂದ ಕೂಡಿರಲಿದೆ ಎಂದು ಪ್ರೇಕ್ಷಕರು ಊಹಿಸುತ್ತಿದ್ದಾರೆ.
The Hollywood action director #JJPerry—known for his work on films like John Wick, Fast and Furious, and Day Shift—arrives in Mumbai to direct action sequences for #Yash’s #ToxicTheMovie ❤️🔥pic.twitter.com/oSonAzhdCl
— Ramesh Bala (@rameshlaus) November 9, 2024
ಗೀತು ಮೋಹನದಾಸ್ ನಿರ್ದೇಶನದ ಟಾಕ್ಸಿಕ್, ಸದ್ಯ ಚಿತ್ರೀಕರಣಕ್ಕಾಗಿ ಮುಂಬೈನಲ್ಲಿ ಬೀಡು ಬಿಟ್ಟಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
N Kannaiah Naidu ಅವರಿಗೆ ಗೌರವಧನ ನೀಡಲು ಮರೆತ ತುಂಗಭದ್ರಾ ಬೋರ್ಡ್, ಜಲಸಂಪನ್ಮೂಲ ಇಲಾಖೆ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.