ಒಂದಾಗ್ತಾರಾ ಉಪ್ಪಿ, ಪುನೀತ್, ಸುದೀಪ್?
Team Udayavani, Dec 30, 2017, 10:36 AM IST
ಮುನಿರತ್ನ ಅವರು “ಕುರುಕ್ಷೇತ್ರ’ ನಂತರ ಯಾವ ಸಿನಿಮಾ ನಿರ್ಮಿಸುತ್ತಾರೆಂಬ ಕುತೂಹಲಕ್ಕೆ ಅವರೇ ಉತ್ತರ ಕೊಟ್ಟಿದ್ದಾರೆ. ಚಾಣಕ್ಯ ಚಂದ್ರಗುಪ್ತ ಮೌರ್ಯ ಕುರಿತಾದ ಮತ್ತೊಂದು ಪೌರಾಣಿಕ ಸಿನಿಮಾ ಮಾಡುವ ಆಲೋಚನೆಯಲ್ಲಿದ್ದಾರೆ. ಈ ಚಿತ್ರದಲ್ಲಿ ಕನ್ನಡದ ಸ್ಟಾರ್ ನಟರಾದ ಉಪೇಂದ್ರ, ಸುದೀಪ್ ಹಾಗೂ ಪುನೀತ್ ಅವರನ್ನು ಬಳಸಿಕೊಳ್ಳಬೇಕೆಂಬ ಆಸೆ ಅವರಿಗಿದೆ.
“ಚುನಾವಣೆ ನಂತರ ಈ ಸಿನಿಮಾವನ್ನು ಕೈಗೆತ್ತಿಕೊಳ್ಳುತ್ತೇನೆ. ಮಗಧ ಸಾಮ್ರಾಜ್ಯದ ವೈಭವವನ್ನು ತೆರೆಮೇಲೆ ತರುವ ಆಸೆ ಇದೆ. “ಕುರುಕ್ಷೇತ್ರ’ಕ್ಕಿಂತ ಅದ್ಧೂರಿಯಾಗಿ ಆ ಸಿನಿಮಾ ಮಾಡುವ ಆಲೋಚನೆ ಇದೆ. ಸುದೀಪ್ ಅವರಿಂದ ಅಲೆಕ್ಸಾಂಡರ್ ಪಾತ್ರ ಮಾಡಿಸುವ ಆಸೆ ಇದೆ’ ಎನ್ನುತ್ತಾರೆ ಮುನಿರತ್ನ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.