Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ


Team Udayavani, May 7, 2024, 2:36 PM IST

Sandalwood: ರಿಲಯನ್ಸ್‌ ತೆಕ್ಕೆಗೆ ʼಜಡ್ಜ್ ಮೆಂಟ್‌ʼ

ರವಿಚಂದ್ರನ್‌ ಮುಖ್ಯಭೂಮಿಕೆಯಲ್ಲಿ ನಟಿಸಿರುವ “ದಿ ಜಡ್ಜ್ಮೆಂಟ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಈ ಚಿತ್ರದ ವಿತರಣೆ ಹಕ್ಕನ್ನು ಭಾರತದ ಹೆಸರಾಂತ ರಿಲಯನ್ಸ್‌ ಎಂಟರ್‌ಟೈನ್ಮೆಂಟ್‌ ಸಂಸ್ಥೆ ಪಡೆದುಕೊಂಡಿದೆ. ‌

ಇತ್ತೀಚೆಗೆ ಡಾ.ರಾಜಕುಮಾರ್‌ ಅವರ ಹುಟ್ಟುಹಬ್ಬದ ದಿನದಂದು ನಮ್ಮ ಚಿತ್ರದ ಚಿತ್ರೀಕರಣ ಮುಕ್ತಾಯ ಮಾಡಿ ಕುಂಬಳಕಾಯಿ ಒಡೆಯಲಾಯಿತು. ಟೀಸರ್‌ ಸಹ ಬಿಡುಗಡೆಯಾಗಿದ್ದು, ಪ್ರಶಂಸೆಯ ಮಾತುಗಳು ಕೇಳಿ ಬರುತ್ತದೆ. ಮತ್ತೂಂದು ಖುಷಿಯ ವಿಚಾರವೆಂದರೆ ನಮ್ಮ ಚಿತ್ರದ ವಿತರಣೆ ಹಕ್ಕನ್ನು ಪ್ರತಿಷ್ಠಿತ ರಿಲಯನ್ಸ್‌ ಎಂಟರ್‌ಟೈನ್ಮೆಂಟ್‌ ಸಂಸ್ಥೆ ಪಡೆದುಕೊಂಡಿದೆ. ಈ ಹೆಸರಾಂತ ಸಂಸ್ಥೆಯ ಮೂಲಕ ಚಿತ್ರ ಬಿಡುಗಡೆಯಾಗಲಿದೆ. ಈ ಚಿತ್ರದ ವಿತರಣೆ ಅಷ್ಟೇ ಅಲ್ಲದೆ, ಮುಂದೆ ನಮ್ಮ ಸಂಸ್ಥೆಯಿಂದ ನಿರ್ಮಾಣವಾಗುವ ಚಿತ್ರಗಳ ನಿರ್ಮಾಣದಲ್ಲೂ ಸಹಯೋಗ ನೀಡುವುದಾಗಿ ರಿಲಯನ್ಸ್‌ ಎಂಟರ್‌ಟೈನ್ಮೆಂಟ್‌ ಸಂಸ್ಥೆ ತಿಳಿಸಿದೆ.

ಈವರೆಗೂ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ವಿತರಣೆ ರಿಲಯನ್ಸ್‌ ಸಂಸ್ಥೆ ವಿತರಣೆ ಮಾಡಿದೆ. ಆ ಪೈಕಿ ಹತ್ತೂಂಬತ್ತು ಚಿತ್ರಗಳು ಆಸ್ಕರ್‌ ಪ್ರಶಸ್ತಿಗೆ ಆಯ್ಕೆಯಾಗಿರುವ ಚಿತ್ರಗಳಾಗಿದೆ. ಇಂತಹ ಸಂಸ್ಥೆ ನಮ್ಮ ಚಿತ್ರವನ್ನು ವಿತರಣೆ ಮಾಡುತ್ತಿರುವುದು ನಿಜಕ್ಕೂ ಹೆಮ್ಮೆ. ಕೋರ್ಟ್‌ ಡ್ರಾಮಾ ಜಾನರ್‌ ಚಿತ್ರ ಇದಾಗಿದೆ’ ಎನ್ನುವುದು ನಿರ್ದೇಶಕ ಗುರುರಾಜ ಕುಲಕರ್ಣಿ ಮಾತು.

ಚಿತ್ರದಲ್ಲಿ ಕ್ರೇಜಿಸ್ಟಾರ್‌ ರವಿಚಂದ್ರನ್‌, ದಿಗಂತ್‌, ಧನ್ಯ ರಾಮಕುಮಾರ್‌, ಮೇಘನಾ ಗಾಂವ್ಕರ್‌, ಲಕ್ಷ್ಮೀ ಗೋಪಾಲಸ್ವಾಮಿ, ನಾಗಾಭರಣ, ಪ್ರಕಾಶ್‌ ಬೆಳವಾಡಿ, ರಂಗಾಯಣ ರಘು, ರವಿಶಂಕರ್‌ ಗೌಡ, ಸುಜಯ್‌ ಶಾಸ್ತ್ರಿ, ಕೃಷ್ಣ ಹೆಬ್ಟಾಳೆ, ರೇಖಾ ಕೂಡ್ಲಿಗಿ, ನವಿಲ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪಿ.ಕೆ.ಹೆಚ್‌ ದಾಸ್‌ ಛಾಯಾಗ್ರಹಣ, ಅನೂಪ್‌ ಸೀಳಿನ್‌ ಸಂಗೀತ ನಿರ್ದೇಶನ ಹಾಗೂ ಕೆಂಪರಾಜ್‌ ಅವರ ಸಂಕಲನ ಈ ಚಿತ್ರಕ್ಕಿದೆ.

ಟಾಪ್ ನ್ಯೂಸ್

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

9-rabakavi

Rabakavi: ಬ್ರಹ್ಮಾನಂದ ಉತ್ಸವ; ಗಮನ ಸೆಳೆದ ರೊಟ್ಟಿ ಜಾತ್ರೆ

8-

Panaji: ಕಲಂಗುಟ್ ಬೀಚ್ ನಲ್ಲಿ ಪ್ರವಾಸಿ ಕೊಲೆ

Glass Bridge: India’s first glass bridge inaugurated at Kanyakumari

Glass Bridge: ಕನ್ಯಾಕುಮಾರಿಯಲ್ಲಿ ಭಾರತದ ಮೊದಲ ಗಾಜಿನ ಸೇತುವೆ ಉದ್ಘಾಟನೆ

Rane-Kerala-Cm

Rane’s Remark: ಕೇರಳ ʼಮಿನಿ ಪಾಕಿಸ್ಥಾನʼವೆಂದ ಸಚಿವ ನಿತೇಶ್ ರಾಣೆ; ಸಿಎಂ ಪಿಣರಾಯಿ ಖಂಡನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manada Kadalu Movie: ಮನದ ಕಡಲಲಿ ಹೂ ದುಂಬಿ

Manada Kadalu Movie: ಮನದ ಕಡಲಲಿ ಹೂ ದುಂಬಿ

Sandalwood: ಹಾಡಲ್ಲಿ ಗರುಡ ಪುರಾಣ

Sandalwood: ಹಾಡಲ್ಲಿ ಗರುಡ ಪುರಾಣ

Sherr Kannada Movie: ಘರ್ಜಿಸಲು ಬಂದ ಶೇರ್‌

Sherr Kannada Movie: ಘರ್ಜಿಸಲು ಬಂದ ಶೇರ್‌

Actor Yash: ಈ ವರ್ಷವೂ ಯಶ್‌ ಬರ್ತ್‌ಡೇ ಆಚರಿಸಲ್ಲ

Actor Yash: ಈ ವರ್ಷವೂ ಯಶ್‌ ಬರ್ತ್‌ಡೇ ಆಚರಿಸಲ್ಲ

Kiccha-Sudeep

Sandalwood: ದರ್ಶನ್‌ಗೆ ಟಾಂಗ್‌ ಕೊಡುವ ಅಗತ್ಯ ನನಗಿಲ್ಲ: ನಟ ಸುದೀಪ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

50 vehicles get punctured simultaneously on Mumbai-Nagpur highway

Mumbai-Nagpur ಹೆದ್ದಾರಿಯಲ್ಲಿ ಏಕಕಾಲದಲ್ಲಿ 50 ವಾಹನಗಳ ಟಯರ್‌ ಪಂಕ್ಚರ್‌

11-

Kottigehara:ಸಿಲಿಂಡರ್ ಸ್ಫೋಟ, ಮನೆ ಸಂಪೂರ್ಣ ನೆಲಸಮ,ಕೆಲಸಕ್ಕೆ ಹೋಗಿದ್ದರಿಂದ ಮನೆಮಂದಿ ಪಾರು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.