ಕೆಎ-11-1977: ಇದು ವಾಹನ ಸಂಖ್ಯೆಯಲ್ಲ, ಸಿನಿಮಾ ಟೈಟಲ್

Team Udayavani, Jan 13, 2025, 6:14 PM IST

ಕೆಎ-11-1977: ಇದು ವಾಹನ ಸಂಖ್ಯೆಯಲ್ಲ, ಸಿನಿಮಾ ಟೈಟಲ್

ವಿಭಿನ್ನ ಟೈಟಲ್‌ ಮೂಲಕ ಅನೇಕ ಸಿನಿಮಾಗಳು ಗಮನ ಸೆಳೆಯುತ್ತವೆ. ಈ ಸಾಲಿಗೆ ಹೊಸ ಸೇರ್ಪಡೆ “ಕೆಎ-11-1977′. ಹೀಗೊಂದು ಸಿನಿಮಾ ಬರುತ್ತಿದ್ದು, ಇತ್ತೀಚೆಗೆ ಚಿತ್ರದ ಟೈಟಲ್‌ ಅನ್ನು ಜ್ಞಾನಪೀಠ ಪ್ರಶಸ್ತಿ ಪುರಸðತ ಡಾ.ಚಂದ್ರಶೇಖರ ಕಂಬಾರ ಅವರು ಬಿಡುಗಡೆ ಮಾಡಿ ಶುಭಕೋರಿದರು.

ಜಗದೀಶ್‌ ಕೊಪ್ಪ ದೀರ್ಘ‌ ಕಾಲದ ಗ್ಯಾಪ್‌ ನಂತರ ಚಿತ್ರಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಅಲ್ಲದೆ ಸಹ ನಿರ್ಮಾಪಕರಾಗಿ ಈ ಚಿತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಪ್ರಕಾಶ್‌ ಪ್ರೊಡಕ್ಷನ್‌ ಅಡಿಯಲ್ಲಿ ಹೆಚ್‌.ಪ್ರಕಾಶ್‌ ಬಂಡವಾಳ ಹೂಡುತ್ತಿದ್ದಾರೆ. ನಟ ನವೀನ್‌ ಕೃಷ್ಣ ಬಣ್ಣ ಹಚ್ಚುವ ಜತೆಗೆ ಸಂಭಾಷಣೆಗೆ ಬರೆಯುತ್ತಿದ್ದಾರೆ.

ಮತ್ತೂಂದು ಪ್ರಮುಖ ಪಾತ್ರದಲ್ಲಿ ಸಂಗಮೇಶ ಉಪಾಸೆ ನಟಿಸುತ್ತಿದ್ದಾರೆ. ಉಳಿದಂತೆ ಶಿವಕುಮಾರ ಆರಾಧ್ಯ, ರೀಮಾ, ತಾರಾ, ಬೇಬಿ ರಚನಾ ನಟಿಸುತ್ತಿದ್ದಾರೆ. ಎರಡು ಗೀತೆಗಳಿಗೆ ಪಳಿನಿ.ಡಿ.ಸೇನಾಪತಿ ಸಂಗೀತ ಸಂಯೋಜಿಸುತ್ತಿದ್ದಾರೆ. ಛಾಯಾಗ್ರಹಣ ರೇಣುಕುಮಾರ್‌ ಅವರದು.

ಟಾಪ್ ನ್ಯೂಸ್

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

Udupi: ಪಿಂಚಣಿ ಬಾರದೆ ಸಂಕಷ್ಟ: ಕುಟುಂಬಕ್ಕೆ ನೆರವು

Udupi: ಪಿಂಚಣಿ ಬಾರದೆ ಸಂಕಷ್ಟ: ಕುಟುಂಬಕ್ಕೆ ನೆರವು

MVA-Cong

Rift Widen: ಮೈತ್ರಿಕೂಟ ಪಾಲನೆ ಎನ್‌ಡಿಎ ನೋಡಿ ಕಲಿಯಿರಿ: ಕಾಂಗ್ರೆಸ್‌ಗೆ ಉದ್ಧವ್‌ ಬಣ ಪಾಠ

Monkey Disease: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

1-modi

Jammu and Kashmir; ಪ್ರಧಾನಿ ಮೋದಿ ಹೊಗಳಿದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ

Shirva: ರಸ್ತೆ ಬದಿ ಕಸ ಎಸೆದವನಿಂದಲೇ ಕಸ ಹೆಕ್ಕಿಸಿದ ಶಿರ್ವ ಗ್ರಾ.ಪಂ. ಸದಸ್ಯೆ

Shirva: ರಸ್ತೆ ಬದಿ ಕಸ ಎಸೆದವನಿಂದಲೇ ಕಸ ಹೆಕ್ಕಿಸಿದ ಶಿರ್ವ ಗ್ರಾ.ಪಂ. ಸದಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

New song out from Rudra Garuda Purana movie

Rudra Garuda Purana: ಖುಷಿಯ ನಶೆಯಲ್ಲಿ ರುದ್ರ

Eddelu Manjunatha 2 movie releasing soon

Eddelu Manjunatha 2: ತೆರೆಯತ್ತ ʼಮಠʼ ಗುರುಪ್ರಸಾದ್‌ ಕೊನೆಯ ಕನಸು

ಜ.17ಕ್ಕೆ ಬರಲಿದೆ ಸಂಜು ವೆಡ್ಸ್‌ ಗೀತಾ-2

Sanju Weds Geetha 2: ಜ.17ಕ್ಕೆ ಬರಲಿದೆ ಸಂಜು ವೆಡ್ಸ್‌ ಗೀತಾ-2

prajwal devaraj starrer raksasa movie releasing in telugu

Prajwal Devaraj: ತೆಲುಗಿನಲ್ಲೂ ರಿಲೀಸ್‌ ಆಗುತ್ತಿದೆ ʼರಾಕ್ಷಸʼ

ashoka

The Rise Of Ashoka: ಅಶೋಕನ ರಕ್ತಚರಿತೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

Gangolli: ಇನ್ನೂ ಸಿಗದ ಸಮುದ್ರಕ್ಕೆ ಬಿದ್ದ ಮೀನುಗಾರನ ಸುಳಿವು

Udupi: ಪಿಂಚಣಿ ಬಾರದೆ ಸಂಕಷ್ಟ: ಕುಟುಂಬಕ್ಕೆ ನೆರವು

Udupi: ಪಿಂಚಣಿ ಬಾರದೆ ಸಂಕಷ್ಟ: ಕುಟುಂಬಕ್ಕೆ ನೆರವು

MVA-Cong

Rift Widen: ಮೈತ್ರಿಕೂಟ ಪಾಲನೆ ಎನ್‌ಡಿಎ ನೋಡಿ ಕಲಿಯಿರಿ: ಕಾಂಗ್ರೆಸ್‌ಗೆ ಉದ್ಧವ್‌ ಬಣ ಪಾಠ

Monkey Disease: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

KFD: ಈ ವರ್ಷದ ಮೊದಲ ಪ್ರಕರಣ ಪತ್ತೆ; ಇಬ್ಬರಿಗೆ ಪಾಸಿಟಿವ್

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Siachen: ವಿಶ್ವದ ಅತಿ ಎತ್ತರದ ಯುದ್ಧಭೂಮಿಯಲ್ಲಿ ಜಿಯೋ 5ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.