Kajal Kundar: ಬಿಳಿಚುಕ್ಕಿಯಲ್ಲಿ ʼಕಾಜಲ್‌ʼ ಹಕ್ಕಿ; ಫಸ್ಟ್‌ ಲುಕ್‌ ಬಂತು

Team Udayavani, Dec 9, 2024, 6:15 PM IST

Kaajal Kunder is in Bellichukki hallihakki

“ಬಿಳಿಚುಕ್ಕಿ ಹಳ್ಳಿಹಕ್ಕಿ’ ಎಂಬ ಸಿನಿಮಾದ ಬಗ್ಗೆ ನೀವು ಕೇಳಿರಬಹುದು. ಸದ್ಯ ಈ ಚಿತ್ರದ ಹೊಸ ಅಪ್ಡೇಟ್‌ ಒಂದು ಹೊರಬಿದ್ದಿದೆ. ಚಿತ್ರದಲ್ಲಿ ಮಂಗಳೂರಿನ ನಟಿ ಕಾಜಲ್‌ ಕುಂದರ್‌ ನಾಯಕಿಯಾಗಿ ನಟಿಸುತ್ತಿದ್ದಾರೆ.

ಇತ್ತೀಚೆಗೆ ಚಿತ್ರತಂಡ ಅವರ ಫ‌ಸ್ಟ್‌ ಲುಕ್‌ ಬಿಡುಗಡೆಗೊಳಿಸಿದೆ. ಚಿತ್ರದಲ್ಲಿ ಕವಿತಾ ಎಂಬ ಪಾತ್ರದಲ್ಲಿ ಕಾಜಲ್‌ ಕುಂದರ್‌ ಕಾಣಿಸಿಕೊಳ್ಳಲಿದ್ದಾರೆ. ಹೊನ್ನುಡಿ ಪ್ರೊಡಕ್ಷನ್ಸ್‌ ಬ್ಯಾನರ್‌ನಡಿ ಮಹೇಶ್‌ ಗೌಡ ನಟಿಸಿ, ನಿರ್ದೇಶಿಸಿ, ನಿರ್ಮಾಣವನ್ನೂ ಮಾಡುತ್ತಿದ್ದಾರೆ.

ವಿಟಿಲಿಗೊ ಎಂಬ ಚರ್ಮ ಸಂಬಂಧಿತ ಖಾಯಿಲೆ ಸುತ್ತ ಚಿತ್ರದ ಕಥೆ ಸಾಗಲಿದ್ದು, ಅದನ್ನು ಕಮರ್ಶಿಯಲ್‌ ಧಾಟಿಯಲ್ಲಿ ಹೇಳಲಾಗಿದೆ.  ಭಾರತೀಯ ಚಿತ್ರರಂಗದಲ್ಲೇ ಈ ಕಥಾಹಂದರದ ಚಿತ್ರ ಇದೇ ಮೊದಲು ಎನ್ನುವುದು ಚಿತ್ರತಂಡದ ಮಾತು. ಸದ್ಯ ಚಿತ್ರ ಪೋಸ್ಟ್‌ ಪ್ರೊಡಕ್ಷನ್‌ ಹಂತದಲ್ಲಿದ್ದು, ಶೀಘ್ರ ತೆರೆ ಕಾಣುವ ನಿರೀಕ್ಷೆಯಿದೆ.

ಟಾಪ್ ನ್ಯೂಸ್

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.