“ಕಾಣದಂತೆ ಮಾಯವಾದನು” ನೂತನ, ಬೊಂಬಾಟ್ 4k ಟ್ರೈಲರ್ ರಿಲೀಸ್
Team Udayavani, Jul 4, 2019, 12:38 PM IST
ಬೆಂಗಳೂರು:“ಕಾಣದಂತೆ ಮಾಯವಾದನು ನಮ್ಮ ಶಿವ ಕೈಲಾಸ ಸೇರಿಕೊಂಡನು” ಎಂಬ ಹಾಡು ಪುನೀತ್ ಹಾಡಿದ್ದು ಎಲ್ಲರಿಗೂ ತಿಳಿದೆ ಇದೆ. ಇದೀಗ ಕಾಣದಂತೆ ಮಾಯವಾದನು ಹೆಸರಿನ ಸಿನಿಮಾ ಬಿಡುಗಡೆಗೆ ಸಿದ್ಧವಾಗಿರುವ ನಡುವೆಯೇ ಟ್ರೈಲರ್ ರಿಲೀಸ್ ಆಗಿದೆ.
ಜಯಮ್ಮನ ಮಗ ಚಿತ್ರದ ನಿರ್ದೇಶಕ ವಿಕಾಸ್ “ ಕಾಣದಂತೆ ಮಾಯವಾದನು” ಸಿನಿಮಾದ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.
ಸಿನಿಮಾದಲ್ಲಿ ಸಿಂಧು ಲೋಕನಾಥ್, ಅಚ್ಯುತ್ ಕುಮಾರ್, ರಾಘವ್ ಉದಯ್, ಭಜರಂಗಿ ಲೋಕಿ ಸೇರಿದಂತೆ ಹಲವು ನಟರು ಮುಖ್ಯಭೂಮಿಕೆಯಲ್ಲಿದ್ದಾರೆ.
ರಾಜ್ ಪಾಥಿಪಾಟಿ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಸಿನಿಮಾ ಬ್ಯಾಕ್ ಬೆಂಚರ್ಸ್ ಮೋಷನ್ ಪಿಕ್ಚರ್ ಬ್ಯಾನರ್ ನಡಿ ನಿರ್ಮಾಣವಾಗಿದೆ. ಚಂದ್ರಶೇಖರ್ ನಾಯ್ಡು, ಸೋಮ್ ಸಿಂಗ್ ಮತ್ತು ಪುಷ್ಪಾ ಸೋಮ್ ಸಿಂಗ್ ಚಿತ್ರದ ನಿರ್ಮಾಪಕರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.