Kannada cinema; ಕಬಂಧ ಡಬ್ಬಿಂಗ್ ಮುಕ್ತಾಯ
Team Udayavani, Feb 29, 2024, 5:52 PM IST
“ಕುಂಜಾರ ಫಿಲಂಸ್’ ಲಾಂಛನದಲ್ಲಿ ನಿರ್ಮಾಣಗೊಂಡಿರುವ “ಕಬಂಧ’ ಸಿನಿಮಾದ ಡಬ್ಬಿಂಗ್ ಕಾರ್ಯಗಳು ಇತ್ತೀಚೆಗೆ ರಾಜರಾಜೇಶ್ವರಿ ನಗರದಲ್ಲಿರುವ ಟಾಪ್ಸ್ ಸ್ಟುಡಿಯೋವಿನಲ್ಲಿ ಪೂರ್ಣಗೊಂಡಿತು. ಕೆಲವು ವರ್ಷಗಳ ಹಿಂದೆ ರಾಜ್ಯದಲ್ಲಿ ನಡೆದ ಭಯಾನಕ ಅಪರಾಧ ಪ್ರಕರಣವೊಂದನ್ನು ಆಧಾರವಾಗಿಟ್ಟುಕೊಂಡು ಹಾರರ್ ಶೈಲಿಯಲ್ಲಿ “ಕಬಂಧ’ ಸಿನಿಮಾವನ್ನು ತೆರೆಗೆ ತರುತ್ತಿದೆ ಚಿತ್ರತಂಡ.
ಸತ್ಯನಾಥ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಕಬಂಧ’ ಸಿನಿಮಾದಲ್ಲಿ ಪ್ರಸಾದ್ ವಶಿಷ್ಠ, ಪ್ರಿಯಾಂಕ ಮಲ್ಲಾದಿ, ಕಿಶೋರ್ ಕುಮಾರ್, ಅವಿನಾಶ್, ನಿರ್ದೇಶಕ ಯೋಗರಾಜಭಟ್, ವಂದನ, ವಚನ, ವಿಶಾಲ್, ನಾಗಾರ್ಜುನ ಸ್ವಾಮಿ, ಚಂದ್ರು, ಛಾಯಾಶ್ರೀ, ಪ್ರಶಾಂತ್ ಸಿದ್ಧಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಸಿನಿಮಾಕ್ಕೆ ವಿಷ್ಣುಪ್ರಸಾದ್ ಛಾಯಾಗ್ರಹಣವಿದ್ದು, ಸತ್ಯಜಿತ್ ಸಿದ್ದಕಾಂತ್ ಸಂಕಲನವಿದೆ. ಸಾನಿತೇಜ್ ಸಂಗೀತ ಸಂಯೋಜನೆಯ ಹಾಡುಗಳಿಗೆ ಕೆ. ಕಲ್ಯಾಣ್ ಸಾಹಿತ್ಯವಿದೆ.
“ಕಬಂಧ’ ಸಿನಿಮಾವನ್ನು ದಾವಣೆಗೆರೆ, ತುಮಕೂರು, ಬೆಂಗಳೂರು ಸುತ್ತಮುತ್ತ ಸುಮಾರು 40 ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.