Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

Team Udayavani, Jun 28, 2024, 5:24 PM IST

Sandalwood; ಟೀನೇಜ್ ಲವ್ ಸ್ಟೋರಿಗೆ ‘ಕಾಗದ’ ಸಾಕ್ಷಿ

“ಕಾಗದ’ ಎಂಬ ಟೀನೇಜ್‌ ಲವ್‌ಸ್ಟೋರಿ ಸಿನಿಮಾವೊಂದು ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜುಲೈ 5ರಂದು ತೆರೆಕಾಣು ತ್ತಿದ್ದು, ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾ ಯಿತು. ಈ ಸಿನಿಮಾವನ್ನು ರಂಜಿತ್‌ ನಿರ್ದೇಶನ ಮಾಡಿದ್ದು, ಅರುಣ್‌ ಕುಮಾರ್‌ ನಿರ್ಮಾಣ ಮಾಡಿದ್ದಾರೆ.

“ಇದು 2005ರಲ್ಲಿ ನಡೆದ ಪ್ರೇಮಕಥೆ. ಯುವಜನತೆಯ ಕೈಯಲ್ಲಿ ಇನ್ನೂ ಮೊಬೈಲ್‌ ಬಂದಿರದ, ಕಾಗದದಲ್ಲೇ ಪ್ರೀತಿ ವಿನಿಮಯವಾಗುತ್ತಿದ್ದ ಕಾಲಘಟ್ಟದ ಕಥೆಯೂ ಹೌದು. ಪರಸ್ಪರ ದ್ವೇಷಿಸುವ ಎರಡು ಹಳ್ಳಿಗಳ ನಡುವೆ ಅರಳಿದ ಪ್ರೇಮಕಥೆ ಕೂಡ. ಇಂತಹ ಹಲವು ವಿಶೇಷಗಳ ಕಾಗದ ಚಿತ್ರ. ಚಿತ್ರ ಜುಲೈ 5 ರಂದು ಬಿಡುಗಡೆಯಾಗುತ್ತದೆ’ ಎನ್ನುವುದು ನಿರ್ದೇಶಕ ರಂಜಿತ್‌ ಮಾತು.

ನಿರ್ಮಾಪಕ ಅರುಣ್‌ ಕುಮಾರ್‌ ಮಾತನಾಡಿ, “ನಾವು ಈ ಚಿತ್ರದಲ್ಲಿ ಯಾವುದೇ ಧರ್ಮದ ಭಾವನೆಗಳಿಗ ಧಕ್ಕೆ ತರುವ ಸನ್ನಿವೇಶಗಳನ್ನು ತೋರಿಸಿಲ್ಲ. ಎಲ್ಲಕ್ಕಿಂತ ಮನುಷ್ಯತ್ವ ಮುಖ್ಯ ಎಂಬ ಸಂದೇಶ ತಿಳಿಸಿದ್ದೇವೆ. ನನ್ನ ಮಗ ಆದಿತ್ಯ ಈ ಚಿತ್ರದ ಮೂಲಕ ನಾಯಕನಾಗಿ ಪಾದಾರ್ಪಣೆ ಮಾಡುತ್ತಿದ್ದಾನೆ. ರಗಡ್‌ ಚಿತ್ರದ ನಂತರ ಈ ಚಿತ್ರ ನಿರ್ಮಾಣ ಮಾಡಿದ್ದೇನೆ’ ಎಂದರು

ನಿರ್ಮಾಪಕ ಅರುಣ್‌ ಕುಮಾರ್‌. ನಾಯಕ ಆದಿತ್ಯ ಮಾತನಾಡಿ, “ನಮ್ಮ ಮನೆಯ ಕೆಳಗಡೆ ಆಕ್ಟಿಂಗ್‌ ಸ್ಕೂಲ್‌ ಇತ್ತು. ಅಲ್ಲಿ ಕಲಿಯಲು ಬರುತ್ತಿದ್ದವರನ್ನು ನೋಡಿ ನನಗೂ ನಟಿಸುವ ಆಸೆಯಾಯಿತು. ನಟನೆ ಕಲಿತು, ಕಿರುಚಿತ್ರ ಹಾಗೂ ನಾಟಕಗಳಲ್ಲಿ ಅಭಿನಯಿಸಿದ್ದೇನೆ. ಹಿರಿತೆರೆಯಲ್ಲಿ ಇದು ಮೊದಲ ಚಿತ್ರ. ನನ್ನ ಆಸೆ ಪೂರೈಸಿದ ಅಪ್ಪನಿಗೆ ಧನ್ಯವಾದ’ ಎಂದರು.

ಬಾಲನಟಿಯಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ ಅಂಕಿತಾ ಜಯರಾಂ ಈ ಚಿತ್ರದ ನಾಯಕಿ.

ಟಾಪ್ ನ್ಯೂಸ್

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

U.T. Khader ವಿದ್ಯುತ್‌ ಅವಘಡಕ್ಕೆ ಅಧಿಕಾರಿಗಳೇ ಹೊಣೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

MESCOM ದೂರು ಸ್ವೀಕರಿಸಲು 56 ಮಂದಿಯ ವಿಶೇಷ ಪಡೆ

1-wewewewq

Ayodhya ರಾಮಪಥದಲ್ಲಿ ಗುಂಡಿ: ತನಿಖೆಗೆ ಸಮಿತಿ ರಚನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

raakha kannada movie

Sandalwood; ತಂದೆ ಮಕ್ಕಳ ಸಂಬಂಧದ ಸುತ್ತ ‘ರಾಖಾ’

ajagrata producer gave fortuner car gift to the director

Sandalwood; ನಿರ್ದೇಶಕರಿಗೆ ಫಾರ್ಚೂನರ್ ಗಿಫ್ಟ್ ನೀಡಿದ ಅಜಾಗ್ರತ ನಿರ್ಮಾಪಕ

Kannada movie Taj releasing soon

Sandalwood; ಟ್ರೇಲರ್‌ನಲ್ಲಿ ‘ತಾಜ್‌’ ಪ್ರೀತಿ; ಹೊಸಬರ ಚಿತ್ರ ತೆರೆಗೆ ಸಿದ್ಧ

No problem anyone comes in front of Martin…: Producer Uday Mehta

Martin ಮುಂದೆ ಯಾರೇ ಬರಲಿ ನೋ ಪ್ರಾಬ್ಲಂ…: ನಿರ್ಮಾಪಕ ಉದಯ್‌ ಮೆಹ್ತಾ

6

Actor Darshan: ಜೈಲಿನ ಬಳಿ ಯಾರೂ ಬರಬೇಡಿ; ಫ್ಯಾನ್ಸ್‌ಗೆ ದರ್ಶನ್‌ ಮನವಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಮದನಿ ನಗರ ದುರಂತ: ಮೃತರ ಕುಟುಂಬಕ್ಕೆ ಪರಿಹಾರ ವಿತರಣೆ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Ullal ಕಡಲ್ಕೊರೆತ ಪ್ರದೇಶಗಳಿಗೆ ಸಂಸದ ಬ್ರಿಜೇಶ್‌ ಚೌಟ ಭೇಟಿ

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

Natural Disaster; ವಿಪತ್ತು ನಿರ್ವಹಣ ಯೋಜನೆ ವಿಕೇಂದ್ರೀಕರಣ : ಡಿಸಿ ಮುಲ್ಲೈ ಮುಗಿಲನ್

NIA (2)

NIA ದಾಳಿ; ತಮಿಳುನಾಡಿನಲ್ಲಿ ಉಗ್ರ ಸಂಘಟನೆ ಸೇರಲು ಕುಮ್ಮಕ್ಕು: ಇಬ್ಬರ ಸೆರೆ

1-amar

Amarnath ಯಾತ್ರೆ: ಇಬ್ಬರು ಯಾತ್ರಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.