ತೆರೆಯತ್ತ ‘ಕೈ ಜಾರಿದ ಪ್ರೀತಿ’


Team Udayavani, Jan 8, 2023, 4:13 PM IST

ತೆರೆಯತ್ತ ‘ಕೈ ಜಾರಿದ ಪ್ರೀತಿ’

ಅಪ್ಪಟ ಪ್ರೇಮಕಥಾಹಂದ ಹೊಂದಿರುವ “ಕೈ ಜಾರಿದ ಪ್ರೀತಿ’ ಸಿನಿಮಾದ ಟ್ರೇಲರ್‌ ಇತ್ತೀಚೆಗೆ ಬಿಡುಗಡೆಯಾಯಿತು. ಚೈತ್ರಾ ಮೂವೀಸ್‌’ ಬ್ಯಾನರ್‌ನಲ್ಲಿ ನಿರ್ಮಾಣವಾಗಿರುವ ಈ ಸಿನಿಮಾಕ್ಕೆ ಪುಷ್ಪಾ ಭದ್ರಾವತಿ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ಮಾಣ ಮತ್ತು ನಿರ್ದೇಶನ ಮಾಡಿದ್ದಾರೆ.

ಇದೇ ವೇಳೆ ಚಿತ್ರದ ಕಥಾಹಂದರ ಬಗ್ಗೆ ಮಾತನಾಡಿದ ನಿರ್ದೇಶಕಿ ಪುಷ್ಪಾ, “ಕಥಾ ನಾಯಕಿ ಜಿಲ್ಲಾಧಿಕಾರಿ ಹೆಂಡತಿ. ದುರದೃಷ್ಟವಶಾತ್‌ ಪತಿ ಅಪಘಾತದಿಂದ ಮರಣ ಹೊಂದಿರುತ್ತಾನೆ. ಚಿಕ್ಕ ಮಗುವಿನೊಂದಿಗೆ ಜೀವನ ನಡೆಸಲು ಕೆಲಸಕ್ಕೆ ಹೋಗುತ್ತಿರುತ್ತಾಳೆ. ಅಲ್ಲಿರುವ ಸ್ಥಳೀಯ ನಾಲ್ಕು ಪುಂಡರು ಇವಳ ಹಿಂದೆ ಬೀಳುತ್ತಾರೆ. ಅದರಲ್ಲೊಬ್ಬ ಅಂದರೆ ಕಥಾ ನಾಯಕ ಈಕೆಯ ಕಷ್ಟವನ್ನು ಕಂಡು ಮದುವೆ ಮಾಡಿಕೊಳ್ಳುತ್ತಾನೆ. ಇವನು ಎಷ್ಟು ಪ್ರೀತಿ ಮಾಡುತ್ತಿದ್ದರೂ ಆಕೆಯಿಂದ

ಸರಿಯಾದ ಸ್ಪಂದನೆ ಸಿಗುತ್ತಿರುವುದಿಲ್ಲ. ಒಮ್ಮೆ ನಡೆಯಬಾರದ ಘಟನೆ ನಡೆದುಹೋಗುತ್ತದೆ. ಇದರಿಂದ ವಿಚಲಿತನಾಗುವ ಆತ ಮುಂದೇನು ಮಾಡುತ್ತಾನೆ ಎನ್ನುವುದೇ ಸಿನಿಮಾದ ಕ್ಲೈಮ್ಯಾಕ್ಸ್‌’ ಎಂದು ವಿವರಣೆ ನೀಡಿದರು.

“ಕೈ ಜಾರಿದ ಪ್ರೀತಿ’ ಸಿನಿಮಾದಲ್ಲಿ ಮಂಜುಶ್ರೀ ಶೆಟ್ಟಿ ಕೆ. ಆರ್‌ ಮತ್ತು ಮಧುಶೆಟ್ಟಿ ಕೆ. ಆರ್‌ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಚೇತನ್‌ ಕೃಷ್ಣನ್‌ ಮತ್ತು ಸನತ್‌ ಚಿತ್ರದಲ್ಲಿ ನಾಯಕರಾಗಿದ್ದು ಉಳಿದಂತೆ ಹಿರಿಯ ನಟ ಸುಮನ್‌, ಡ್ಯಾನಿ ಕುಟ್ಟಪ್ಪ, ಕೋಟೆ ಪ್ರಭಾಕರ್‌, ಭುವನ್‌ ಗೌಡ, ನಾಗೇಂದ್ರ ಅರಸ್‌, ನಾರಾಯಣ ಸ್ವಾಮಿ, ಬಾಬು ಹಿರಣಯ್ಯ, ಆಶಿತಾ ಮೊದಲಾದವರು ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಆರ್‌. ಗಿರಿ ಛಾಯಾಗ್ರಹಣ, ಗಂಧರ್ವ ಸಂಗೀತ ಸಂಯೋಜನೆಯಿದೆ.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Shiva Rajkumar: ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.