ಇಂದು ಕಳ್ಬೆಟ್ಟದ ದರೋಡೆಕೋರರು ಚಿತ್ರದ ಟ್ರೈಲರ್ ಬಿಡುಗಡೆ
Team Udayavani, Jun 25, 2018, 10:29 AM IST
ಬೆಂಗಳೂರು: ನಿರ್ದೇಶಕ ದೀಪಕ್ ಮಧುವನಹಳ್ಳಿ ಅವರ `ಕಳ್ಬೆಟ್ಟದ ದರೋಡೆಕೋರರು’ ಚಿತ್ರದ ಟ್ರೈಲರ್ ರಾಜ್ಯಾದ್ಯಂತ ಇಂದು ಬಿಡುಗಡೆಗೊಳ್ಳಲಿದೆ. `ಭ್ಯಾಗರಾಜ್’ ನ ನಂತರ ಇದು ಇವರ ನಿರ್ದೇಶನದ ಎರಡನೇ ಚಿತ್ರವಾಗಿದೆ ಅನುಷ್ ಶೆಟ್ಟಿ ಬರೆದಿರುವ ಕಳ್ಬೆಟ್ಟದ ದರೋಡೆಕೋರರು ಕಾದಂಬರಿಯನ್ನು ಆದರಿಸಿ ಸಿನಿಮಾ ಮಾಡಲು ಮುಂದಾದ ದೀಪಕ್ ಚಿತ್ರೀಕರಣ ಪೂರ್ಣಗೊಂಡಿದ್ದು ಜೂನ್ 25 ರಂದು ತೆರೆಮೇಲೆ ಕಾಣಲಿದೆ.
‘ರಾಮಾ ರಾಮಾ ರೇ’ ಖ್ಯಾತಿಯ ನಟರಾಜ್ ಈ ಚಿತ್ರದ ನಾಯಕ ನಟರಾಜ್ ಗೆ `ರಾಧಾರಮಣ’ ಟಿವಿ ಧಾರವಾಹಿಯ ಶ್ವೇತಾ ಪ್ರಸಾದ್ ಜೋಡಿಯಾಗಿದ್ದಾರೆ.
ಮೊದಲಬಾರಿಗೆ ಬ್ರಿಗೇಡ್ ಫಿಲಂ ಬ್ಯಾನರ್ ನ ಅಡಿಯಲ್ಲಿ ನಿರ್ಮಾಣಗೊಂಡಿರುವ ಚಿತ್ರಕ್ಕೆ ಅನೂಪ್ ಸೀಲಿನ್ ಸಂಗೀತ ನೀಡಿದ್ದು ಚಿತ್ರಕ್ಕೆ ಕಿರಣ್ ಹಾಂಪುರ್, ಲವಿತ್ , ಪ್ರದೀಪ್ ಛಾಯಾಗ್ರಹಣ ಮಾಡಿದ್ದಾರೆ. ಅಮರಾವತಿ ಖ್ಯಾತಿಯ ಹೇಮಂತ್ ಸುಶಿಲ್, ಸುಂದರ್ ವೀಣಾ ಮತ್ತು ರಮಣ್ಣ ಮೊದಲಾದ ನಟರು ಈ ಚಿತ್ರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.