ತಮಿಳಿನತ್ತ ಮಧು ಗುರುಸ್ವಾಮಿ; ಮಫ್ತಿ ರೀಮೇಕ್‌ ನಲ್ಲಿ ನಟನೆ

Team Udayavani, Mar 30, 2023, 5:09 PM IST

madhu

ಖಳನಟ ಮಧು ಗುರುಸ್ವಾಮಿ ಕಾಲಿವುಡ್‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಕನ್ನಡದ ಹಿಟ್‌ ಸಿನಿಮಾ ಮಫ್ತಿ ಈಗ “ಪತ್ತುತಲಾ’ ಎಂಬ ಟೈಟಲ್‌ನಡಿ ತಮಿಳಿಗೆ ರೀಮೇಕ್‌ ಆಗಿದ್ದು, ಇಂದು ಚಿತ್ರ ತೆರೆಗೆ ಬಂದಿದೆ. “ಮಫ್ತಿ’ಯಲ್ಲಿ ಸಿಂಗ ಪಾತ್ರ ನಿರ್ವಹಿಸಿದ್ದ ಮಧು ಗುರುಸ್ವಾಮಿ ಅದೇ ಪಾತ್ರವನ್ನು ತಮಿಳಿನಲ್ಲೂ ನಿರ್ವಹಿಸಿದ್ದಾರೆ.

ಸಿಲಂಬರಸನ್‌ ನಾಯಕ ನಾಗಿ ಅಭಿನಯಿಸಿರುವ ಪತ್ತು ತಲಾ ಸಿನಿಮಾಗೆ ನಿರ್ದೇಶಕ ಒಬಿಲ್‌ ಕೃಷ್ಣ ಆಕ್ಷನ್‌ ಕಟ್‌ ಹೇಳಿದ್ದು, ಸ್ಟುಡಿಯೋ ಗ್ರೀನ್‌ ಸಂಸ್ಥೆ ನಿರ್ಮಾಪಕ ಜ್ಞಾನವೆಲ ರಾಜ ಬಂಡವಾಳ ಹೂಡಿದ್ದಾರೆ. ಸಿಂಗ ಪಾತ್ರವನ್ನು ಜ್ಞಾನವೆಲ ಮೆಚ್ಚಿ ತಮಗೆ ಅವಕಾಶ ನೀಡಿರುವುದಕ್ಕೆ ಮಫ್ತಿ ಸಾರಥಿ ನರ್ತನ್‌ ಬಹುಮುಖ್ಯ ಕಾರಣ ಎನ್ನುತ್ತಾರೆ ಮಧು ಗುರುಸ್ವಾಮಿ.

ಅಭಿನಯ ತರಂಗ ಶಾಲೆಯಲ್ಲಿ ಎರಡು ವರ್ಷಗಳ ಕಾಲ ನಟನೆ ತರಬೇತಿ ಪಡೆದು ಡೆಡ್ಲಿ-2 ಸಿನಿಮಾ ಮೂಲಕ ನಟನಾಗಿ ಹಾಗೂ ಸಹಾಯಕ ನಿರ್ದೇಶಕನಾಗಿ ಅದೃಷ್ಟ ಪರೀಕ್ಷೆಗಿಳಿದ ಮಧು ಗುರು ಸ್ವಾಮಿ, ಚಿಂಗಾರಿ ಚಿತ್ರ ದಲ್ಲಿ ವಿನೀಶ್‌ ಮಲ್ಹೋತ್ರ ಪಾತ್ರದಲ್ಲಿ, ಯಶ್‌ ಅಭಿನಯದ ಜಾನು ಸಿನಿಮಾದಲ್ಲಿ ಸಂಗಮೇಶ್‌ ಎಂಬ ಪಾತ್ರದಲ್ಲಿ, ಶಿವಣ್ಣನ ಹೈವೋಲ್ಟೆಜ್‌ ಕಥೆ ಭಜರಂಗಿಯಲ್ಲಿ ಮಂತ್ರವಾದಿಯಾಗಿ, ಶರಣ್‌ ನಟನೆಯ ಜೈ ಮಾರುತಿ 800 ಚಿತ್ರದಲ್ಲಿ ಹಾಸ್ಯನಟನಾಗಿ ಹೀಗೆ ತರಹೇವಾರಿ ಪಾತ್ರದ ಮೂಲಕ ಕನ್ನಡದಲ್ಲಿ ಬಿಝಿಯಾಗಿದ್ದಾರೆ. ಇದಲ್ಲದೇ ಪ್ರಶಾಂತ್‌ ನೀಲ್‌ ನಿರ್ದೇಶನದ ಪ್ರಭಾಸ್‌ ನಟನೆಯ “ಸಲಾರ್‌ ನಲ್ಲೂ ಗುರುಸ್ವಾಮಿ ಪ್ರಮುಖ ಪಾತ್ರ ಮಾಡಿದ್ದಾರೆ.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್‌ ಅನಿಸಿತು…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.