ರಶ್ಮಿಕಾ ಬಳಿ ಯಾರಾದರೂ ಬಂದ್ರೆ ಆತ ದ್ವೇಷಿಸುತ್ತಾನಂತೆ: ಅಷ್ಟಕ್ಕೂ ಯಾರವನು ?
Team Udayavani, Jul 21, 2021, 4:45 PM IST
ಬೆಂಗಳೂರು: ಕನ್ನಡತಿ ರಶ್ಮಿಕಾ ಮಂದಣ್ಣ ಬಳಿ ಯಾರೇ ಬಂದರೂ ಆತ ಕೋಪಿಸಿಕೊಳ್ಳುತ್ತಾನೆ, ಅವರನ್ನು ದ್ವೇಷಿಸುತ್ತಾನೆ. ನೆಲದ ಮೇಲೆ ಬಿದ್ದು ಹೊರಳಾಡುತ್ತಾನೆ….ಅಷ್ಟಕ್ಕೂ ಯಾರವನು ?
ನಟಿ ರಶ್ಮಿಕಾ ಮಂದಣ್ಣ ಸದ್ಯ ಬಾಲಿವುಡ್ ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಲಾಕ್ ಡೌನ್ ತೆರವಾದ ಬಳಿಕ ಶೂಟಿಂಗ್ ಸೆಟ್ ಗಳಿಗೆ ಹಾಜರು ಆಗಿದ್ದಾರೆ.
ರಶ್ಮಿಕಾ ಶೂಟಿಂಗ್ ಮಧ್ಯೆಯೂ ಬಿಡುವು ಮಾಡಿಕೊಂಡು ಸೋಷಿಯಲ್ ಮೀಡಿಯಾದಲ್ಲಿ ಆ್ಯಕ್ಟಿವ್ ಆಗಿರುತ್ತಾರೆ.ತಮ್ಮ ಲೆಟೆಸ್ಟ್ ಫೋಟೊಗಳನ್ನು ಹಂಚಿಕೊಳ್ಳುವ ಮೂಲಕ ಅಭಿಮಾನಿಗಳ ಜೊತೆ ಟಚ್ ನಲ್ಲಿರುತ್ತಾರೆ. ಇದೀಗ ಅವರು ಮಾಡಿರುವ ಟ್ವಿಟ್ ವೊಂದು ಸಖತ್ ಸದ್ದು ಮಾಡುತ್ತಿದೆ.
“ ನನ್ನ ಸನಿಹ ಯಾರೇ ಬಂದರು ಈತ ದ್ವೇಷಿಸುತ್ತಾನೆ, ನೆಲದ ಮೇಲೆ ಬಿದ್ದು ಹೊರಳಾಡುತ್ತಾನೆ” ಎಂದು ರಶ್ಮಿಕಾ ಟ್ವೀಟ್ ಮಾಡಿದ್ದಾರೆ. ಹೀಗೆ ಮಾಡುವುದು ಬೇರೆ ಯಾರು ಅಲ್ಲ ಅವರ ಮುದ್ದಿನ ನಾಯಿ ಔರಾ ಯಂತೆ.
ತಮ್ಮ ಮುಖಕ್ಕೆ ಮೇಕಪ್ ಮಾಡುತ್ತಿದ್ದವಳಿಗೆ ತಮ್ಮ ಶ್ವಾನ ಡಿಸ್ಟರ್ಬ್ ಮಾಡುತ್ತಿರುವ ಫೋಟೊವೊಂದನ್ನು ಹಂಚಿಕೊಂಡಿರುವ ರಶ್ಮಿಕಾ, ಮೇಕಪ್ ಆರ್ಟಿಸ್ಟ್ ವೈಷ್ಣವಿ ಅವರಿಗೆ ಕ್ಷಮೆ ಕೋರಿದ್ದಾರೆ.
This is how much Aura hates anyone coming near me.. ?
Sorry Vaishnavi ? pic.twitter.com/LOHgnLsify— Rashmika Mandanna (@iamRashmika) July 20, 2021
ಇನ್ನು ಸಿನಿಮಾ ವಿಚಾರಕ್ಕೆ ಬರೋದಾದರೆ ರಶ್ಮಿಕಾ ಮಂದಣ್ಣ ತೆಲುಗು, ತಮಿಳು ಹಾಗೂ ಬಾಲಿವುಡ್ ಎರಡು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಹಿಂದಿಯ ಹಿರಿಯ ನಟ ಅಮಿತಾಬ್ ಬಚ್ಚನ್ ಅವರ ಜೊತೆ ರಶ್ಮಿಕಾ ತೆರೆ ಹಂಚಿಕೊಳ್ಳುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.