Nireeksha Rao ಕನ್ನಡ ಚಿತ್ರಂಗದ ಹೊಸ ನಿರೀಕ್ಷೆ

Team Udayavani, Nov 17, 2023, 3:11 PM IST

Nireeksha Rao

ಪ್ರತಿ ವಾರ ನಾಲ್ಕಾರು ಸಿನಿಮಾಗಳು ಕನ್ನಡ ಚಿತ್ರರಂಗದಲ್ಲಿ ಬಿಡುಗಡೆಯಾಗುತ್ತಲೇ ಇರು ತ್ತವೆ. ಈ ಸಿನಿಮಾಗಳ ಮೂಲಕ ಹತ್ತಾರು ಹೊಸ ಪ್ರತಿಭೆಗಳು ಕಲಾವಿದರಾಗಿ, ತಂತ್ರಜ್ಞರಾಗಿ ಚಿತ್ರರಂಗಕ್ಕೆ ಪರಿಚಯವಾಗುತ್ತಲೇ ಇರುತ್ತಾರೆ. ಈ ವಾರ ಹೀಗೆ ನಾಯಕ ನಟಿಯಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿರುವವರು ನಿರೀಕ್ಷಾ ರಾಮ್‌.

ಹೌದು, ಈ ವಾರ ಬಿಡುಗಡೆಯಾಗುತ್ತಿರುವ “ರಾಜಯೋಗ’ ಸಿನಿ ಮಾದ ಮೂಲಕ ನಟಿ ನಿರೀಕ್ಷಾ ರಾವ್‌ ನಾಯಕಿಯಾಗಿ ಚಂದನವನಕ್ಕೆ ಕಾಲಿಡುತ್ತಿದ್ದಾರೆ.

ನ್ಯಾಷನಲ್‌ ಸ್ಕೂಲ್‌ ಆಫ್ ಡ್ರಾಮಾ (ಎನ್‌ಎಸ್‌ಡಿ)ದಲ್ಲಿ ಅಭಿನಯ ತರಬೇತಿ ಪಡೆದುಕೊಂಡಿರುವ ನಿರೀಕ್ಷಾ ರಾವ್‌ ಈಗಾಗಲೇ ಹಲವು ರಂಗಪ್ರಯೋಗಗಳಲ್ಲಿ ಕಲಾವಿದೆಯಾಗಿ ಗುರುತಿಸಿಕೊಂಡು, ಗಮನ ಸೆಳೆದಿರುವ ಪ್ರತಿಭೆ. ಒಮ್ಮೆ ನ್ಯಾಷನಲ್‌ ಸ್ಕೂಲ್‌ ಆಫ್ ಡ್ರಾಮಾ (ಎನ್‌ಎಸ್‌ಡಿ)ದಲ್ಲಿ ನಡೆಯುತ್ತಿದ್ದ ಕುವೆಂಪು ಅವರ “ಮಲೆಗಳಲ್ಲಿ ಮದುಮಗಳು’ ನಾಟಕ ಪ್ರದರ್ಶನದಲ್ಲಿ ನಿರೀಕ್ಷಾ ರಾವ್‌ ಅವರ ಅಭಿನಯವನ್ನು ಕಂಡ ನಿರ್ದೇಶಕ ಲಿಂಗರಾಜ್‌ ತಮ್ಮ ಚೊಚ್ಚಲ ನಿರ್ದೇಶನದ “ರಾಜಯೋಗ’ ಸಿನಿಮಾಕ್ಕೆ ಅವರನ್ನು ನಾಯಕಿಯಾಗಿ ಆಯ್ಕೆಯಾಗಿ ಮಾಡಿಕೊಂಡರು.

ತಮ್ಮ ಮೊದಲ ಸಿನಿಮಾದ ಬಗ್ಗೆ ಮಾತನಾಡುವ ನಿರೀಕ್ಷಾ ರಾವ್‌, “ನಮ್ಮ ತಂದೆ ಸೇನೆಯಲ್ಲಿದ್ದರು. ತಾಯಿ ತೆಲುಗು ಮೂಲದವರು. ತಂದೆ ಸೇನೆಯಲ್ಲಿದ್ದ ಕಾರಣ ಚಿಕ್ಕ ವಯಸ್ಸಿನಲ್ಲೇ ದೇಶದ ಹಲವು ಕಡೆಗಳಲ್ಲಿ ನಮ್ಮ ಕುಟುಂಬದ ಜೊತೆ ಸಂಚರಿಸಿ ದ್ದೇನೆ. ಚಿಕ್ಕವಯಸ್ಸಿನಿಂದಲೂ ನನಗೆ ಡ್ಯಾನ್ಸ್‌ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಕಡೆಗೆ ತುಂಬ ಆಸಕ್ತಿಯಿತ್ತು. ಈ ಆಸಕ್ತಿಯೇ ನಂತರ ನಂತರ ನನ್ನನ್ನು ನ್ಯಾಷನಲ್‌ ಸ್ಕೂಲ್‌ ಆಫ್ ಡ್ರಾಮಾ (ಎನ್‌ಎಸ್‌ಡಿ)ಗೆ ಸೇರುವಂತೆ ಮಾಡಿತು. ಎನ್‌ಎಸ್‌ಡಿಯಲ್ಲಿ ಹಲವು ನಾಟಕಗಳಲ್ಲಿ ಅಭಿನಯಿಸಿದ್ದೇನೆ. ನಟಿಯಾಗಿ ಬೇಕಾದ ಎಲ್ಲ ತಯಾರಿ ಮಾಡಿ ಕೊಳ್ಳುವಲ್ಲಿ ಎನ್‌ಎಸ್‌ಡಿ ಪಾತ್ರ ದೊಡ್ಡದು. ಈಗ ರಂಗಭೂಮಿ ಯಿಂದ “ರಾಜಯೋಗ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಅಡಿಯಿಡುತ್ತಿದ್ದೇನೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.