ಡ್ರಗ್ಸ್ ಪ್ರಕರಣದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ : ನಟಿ ರಾಗಿಣಿ


Team Udayavani, Jun 16, 2021, 5:03 PM IST

54

ವಿಜಯಪುರ : ನನ್ನ ಮೇಲೆ ಜನರ ಪ್ರೀತಿ, ವಿಶ್ವಾಸವಿದೆ. ನಾವು ತಪ್ಪು ಮಾಡಿಲ್ಲವೆಂದರೆ ನಾವು ಟೆನ್ಷನ್ ಮಾಡಿಕೊಳ್ಳಬಾರದು. ಆದರೆ ಡ್ರಗ್ಸ್ ವಿಚಾರದಲ್ಲಿ ನನ್ನನ್ನು 100 % ಟಾರ್ಗೆಟ್ ಮಾಡಲಾಗಿದೆ ಎಂದು ಕನ್ನಡದ ಸಿನಿಮಾ ನಟಿ ರಾಗಿಣಿ ಹೇಳಿದ್ದಾರೆ. ಅಭಿಪ್ರಾಯಪಟ್ಟರು.

ಇಂದು ಮಾಧ್ಯಮಗಳ ಎದುರು ಮಾತನಾಡಿರುವ ಅವರು, ಬರೀ ಒಂದು ಕೇಸ್ ವಿಚಾರವಾಗಿ ಮಾತ್ರವಲ್ಲ. ಹೆಣ್ಮಕ್ಕಳು ಅಂದರೆ ಸಾಕು ಪ್ರತಿಯೊಂದು ವಿಚಾರದಲ್ಲೂ ಸಮಾಜದಲ್ಲಿ ಟಾರ್ಗೆಟ್ ಮಾಡಲಾಗುತ್ತದೆ. ಹೆಣ್ಮಕ್ಕಳನ್ನು ತುಂಬಾ ಈಜಿಯಾಗಿ ಟಾರ್ಗೆಟ್ ಮಾಡೋದು ಹವ್ಯಾಸವಾಗಿದೆ. ಬ್ಲೇಮ್ ಮಾಡೋ ಬದಲು ಎಲ್ಲರೂ ನಿಮ್ಮ ನಿಮ್ಮ ಕೆಲಸದಲ್ಲಿ ಕರೆಕ್ಟ್ ಆಗಿದ್ದರೆ ಸಾಕು ಎಂದರು.

ಇನ್ನು ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ಕುರಿತು ಮಾತನಾಡಿದ ರಾಗಿಣಿ, ಕಾಸ್ಟಿಂಗ್ ಕೌಚ್ ಅನ್ನೋದು ನನ್ನ ಪ್ರಕಾರ ಒಂದು ಸಖತ್ ಸ್ಟುಪಿಡ್ ವರ್ಡ್. ನೀವು ನಡೆಸುವ ಜೀವನದ ಜರ್ನಿ ಮೇಲೆ ಅದು ಡಿಪೆಂಡ್ ಆಗಿರುತ್ತೆ. ಯಾವತ್ತೂ ಒಂದೇ ಕೈಯಲ್ಲಿ ಚಪ್ಪಾಳೆ ಆಗೋದಿಲ್ಲ. ಕಾಸ್ಟಿಂಗ್ ಕೌಚ್ ಬಗ್ಗೆ ನನ್ನ ಲೈಫ್‌ನಲ್ಲಿ ನನಗೆ ಎಕ್ಸ್​​ಪೀರಿಯನ್ಸ್ ಆಗಿಲ್ಲ. ಲೈಫ್ ನಲ್ಲಿ ಎರಡು ಥರದ ಜೀವನ ಇದೆ. ಒಂದು ಶಾರ್ಟ್ ಕಟ್, ಮತ್ತೊಂದು ಲಾಂಗ್ ಲೈಫ್. ಕಷ್ಟಪಟ್ಟರೆ ನಾವು ಬೆಳೀತಿವಿ, ಪ್ರತಿಯೊಂದು ಸ್ಟೆಪ್ ಬೈ ಸ್ಟೆಪ್ ಆಗುತ್ತದೆ. ಶಾರ್ಟ್ ಕಟ್ ತಗೊಂಡರೆ ಕೆಲವೊಮ್ಮೆ ರಾಂಗ್ ಪರ್ಸನ್ ಮೀಟ್ ಮಾಡಬೇಕಾಗುತ್ತೆ. ಅತೀ ಶೀಘ್ರದಲ್ಲಿ ನೇಮು, ಫೇಮು, ದುಡ್ಡು ಗಳಿಸೋದನ್ನ ಬಿಟ್ಟು ನಮ್ಮ ಕೆಲಸದ ಮೇಲೆ ವಿಶ್ವಾಸವಿಟ್ಟು, ನಾವು ಏನು ಮಾಡುತ್ತೇವೆ ಅನ್ನೋದರ ಮೇಲೆ ಫೋಕಸ್ ಮಾಡಬೇಕು. ಹನ್ನೆರಡು ವರ್ಷದಿಂದ ಇಂಡಸ್ಟ್ರೀಯಲ್ಲಿದ್ದೇನೆ. ನಾನು ಕಾಸ್ಟಿಂಗ್ ಕೌಚ್ ಬಗ್ಗೆ ನೋಡಿಲ್ಲ. ಯಾರಾದರೂ ಕಾಸ್ಟಿಂಗ್ ಕೌಚ್ ಬಗ್ಗೆ ಹೇಳಿದರೆ ಬಹುಶಃ ಅವರು ಅಂತಹ ಸಂದರ್ಭ ಅನುಭವಿಸಿರಬಹುದು. ಅವರಿಗೆ ಆ ಥರ ಅನುಭವ ಆಗಿರಬೇಕು, ಅದರ ಹಿಂದೆ ಸಾಕಷ್ಟು ಕಾರಣಗಳು ಇರುತ್ತವೆ ಎಂದು ನಟಿ ರಾಗಿಣಿ ಹೇಳಿದರು.

ಟಾಪ್ ನ್ಯೂಸ್

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

High-Court

Criminal Case: 44 ವರ್ಷದ ಹಿಂದಿನ ಪ್ರಕರಣ ವಿಲೇವಾರಿಗೊಳಿಸಿದ ಹೈಕೋರ್ಟ್‌

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ

Mangaluru: ಹೈನುಗಾರರಿಗೆ ಇಂದಿನಿಂದ ಪ್ರೋತ್ಸಾಹಧನ ಏರಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan-kannada

Challenging Star; ಚಿತ್ರರಂಗಕ್ಕೆ ನಟ ದರ್ಶನ್‌ ಮರುಪ್ರವೇಶ! ;ಇಂದು ‘ಡೆವಿಲ್‌’ ಡಬ್ಬಿಂಗ್‌!

Manada Kadalu Movie: ಮನದ ಕಡಲಲಿ ಹೂ ದುಂಬಿ

Manada Kadalu Movie: ಮನದ ಕಡಲಲಿ ಹೂ ದುಂಬಿ

Sandalwood: ಹಾಡಲ್ಲಿ ಗರುಡ ಪುರಾಣ

Sandalwood: ಹಾಡಲ್ಲಿ ಗರುಡ ಪುರಾಣ

Sherr Kannada Movie: ಘರ್ಜಿಸಲು ಬಂದ ಶೇರ್‌

Sherr Kannada Movie: ಘರ್ಜಿಸಲು ಬಂದ ಶೇರ್‌

Actor Yash: ಈ ವರ್ಷವೂ ಯಶ್‌ ಬರ್ತ್‌ಡೇ ಆಚರಿಸಲ್ಲ

Actor Yash: ಈ ವರ್ಷವೂ ಯಶ್‌ ಬರ್ತ್‌ಡೇ ಆಚರಿಸಲ್ಲ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-new

Bengaluru: ರಂಗೇರಿದ ರಾತ್ರಿಯಲ್ಲಿ ಹೊಸ ವರ್ಷದ ಸಂಭ್ರಮ

1-carr

Ramnagar; ಹೊಸವರ್ಷದಂದೇ ಎರಡು ಪ್ರತ್ಯೇಕ ಅಪಘಾ*ತ: ಮೂವರ ಸಾ*ವು

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

1-world

2025 ರ ವರ್ಷ ಫಲ: ದ್ವಾದಶ ರಾಶಿಗಳ ಫ‌ಲಾಫ‌ಲ ಹೇಗಿದೆ ನೋಡಿ

KSRtc-1

New Way: ಸಾರಿಗೆ ನೌಕರರ ಸಮಸ್ಯೆ ಇತ್ಯರ್ಥಕ್ಕೆ “ತ್ರಿವಳಿ ಸೂತ್ರ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.