ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣ|ಬಾಯ್‍ಫ್ರೆಂಡ್ ವಿವೇಕ್ ವಿರುದ್ಧ ದೂರು ದಾಖಲು

Team Udayavani, Oct 1, 2021, 1:41 PM IST

ggutyuyt

ಬೆಂಗಳೂರು: ನಟಿ ಸವಿ ಮಾದಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಬಾಯ್ ಫ್ರೆಂಡ್ ವಿವೇಕ ವಿರುದ್ಧ ದೂರು ದಾಖಲಾಗಿದೆ.

ಕನ್ನಡದ ನಟಿ ಸವಿ ಮಾದಪ್ಪ ಗುರುವಾರ ಬೆಂಗಳೂರು ದಕ್ಷಿಣ ತಾಲ್ಲೂಕಿನ ದೊಡ್ಡಬೆಳೆ ಎಂಬಲ್ಲಿ ಅಪಾರ್ಟ್‌ಮೆಂಟ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಮಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿರುವ ಆಕೆಯ ಪೋಷಕರು ವಿವೇಕ್ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ತೆಲುಗು ಹಾಗೂ ಕನ್ನಡದಲ್ಲಿ ನಟಿಸುತ್ತಿರುವ ಕಿರುತೆರೆ ನಟನೊಬ್ಬ ಸವಿ ಮಾದಪ್ಪರನ್ನು ಹಲವು ವರ್ಷಗಳಿಂದ ಮದುವೆ ಆಗುವಂತೆ ಪೀಡಿಸುತ್ತಿದ್ದ, ಆತನೇ ಇಂದು ಮನೆ ಬಳಿ ಬಂದು ಮದುವೆ ಆಗುವಂತೆ ಪೀಡಿಸಿರುವ ಸಾಧ್ಯತೆ ಇದೆ. ಹಾಗಾಗಿಯೇ ನನ್ನ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಸವಿ ಮಾದಪ್ಪ ಪೋಷಕರು ಆರೋಪಿಸಿದ್ದಾರೆ. ಮಗಳ ಸಾವಿನ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡಬೇಕು ಎಂದು ಸವಿ ಮಾದಪ್ಪ ಪೋಷಕರು ಪೊಲೀಸರಿಗೆ ಮನವಿ ಮಾಡಿದ್ದಾರೆ.

ಇನ್ನು ಆತ್ಮಹತ್ಯೆಗೂ ಮುನ್ನ ಬರೆದಿಟ್ಟಿರುವ ಡೆತ್ ನೋಟ್‍ ನಲ್ಲಿ ”ನನ್ನ ಗೆಲುವಿಗೆ ಸಹಾಯ‌ ಮಾಡಿ ಎಲ್ಲರಿಗೂ ಧನ್ಯವಾದಗಳು. ಜೀವನದಲ್ಲಿ ತುಂಬಾನೆ ಜವಬ್ದಾರಿ ಇತ್ತು. ನನ್ನ ಸಾವಿಗೆ ಯಾರೂ ಕಾರಣರಲ್ಲ, ನಾನೇ ಕಾರಣ. ನಾನು ಮಾತು ಕೊಟ್ಟ ಯಾವುದೇ ಕೆಲಸ ಮಾಡಲು ಸಾಧ್ಯವಾಗಿಲ್ಲ. ಐ ಲವ್ ಯು ಪಪ್ಪ, ಅಮ್ಮ ನಾನು ಮನೆಗೆ ಬರುತ್ತೇನೆ ಎಂದು ಹೇಳಿದ್ದೆ. ಆದರೆ ಈ ಸ್ಥಿತಿಯಲ್ಲಿ ಮನೆಗೆ ಬರುತ್ತೇನೆ ಅಂದುಕೊಂಡಿರಲಿಲ್ಲ. ನನಗೆ ಮುಂದೆ ಒಳ್ಳೆಯ ಭವಿಷ್ಯ ಇತ್ತು ಅನ್ನೋದು ಗೊತ್ತಿದೆ, ಆದರೂ ಪರವಾಗಿಲ್ಲ. ನನ್ನ‌ ಸಾವಿನ ಬಗ್ಗೆ ಹಾಗೂ ಬರೆದಿರುವ ಪತ್ರವನ್ನ ಯಾವುದೇ ಮಾಧ್ಯಮಗಳಿಗೂ ಕೊಡಬೇಡಿ” ಎಂದು ನಟಿ ಸವಿ ಮಾದಪ್ಪ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Udupi: ಗೀತಾರ್ಥ ಚಿಂತನೆ 133: ಜವಾಬ್ದಾರಿಯೊಂದಿಗೆ ಅಭಿಮಾನಶೂನ್ಯತೆ ಅತಿಸೂಕ್ಷ್ಮ

Perla-fire

Disaster: ಪೆರ್ಲದಲ್ಲಿ ಭಾರೀ ಬೆಂಕಿ ದುರಂತ; ಐದು ಅಂಗಡಿಗಳು ಸಂಪೂರ್ಣ ಭಸ್ಮ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

SASTHANA-TOLL

Kota: ಸಾಸ್ತಾನ ಟೋಲ್‌: ಡಿ.30ರ ತನಕ ಯಥಾಸ್ಥಿತಿ ಮುಂದುವರಿಕೆಗೆ ಸೂಚನೆ

kejriwal-2

Delhi; ಸ್ತ್ರೀಯರಿಗೆ ಸಹಾಯಧನ: ಮನೆಯಲ್ಲೇ ನೋಂದಣಿ

mob

Samsung Phone; ಫೋಟೋ ಸೋರಿಕೆ: ಕೆಲಸಗಾರರು ವಜಾ?

1-kuu

ಕಾರ್ಗಿಲ್‌ ದಾಳಿ ಮಾಹಿತಿ ಕೊಟ್ಟ ಕುರಿಗಾಹಿ ಸಾವು: ಸೇನೆ ನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.