ಬದಲಾದ ಸಮಯದಲ್ಲಿ ‘ಬಿಗ್ ಬಾಸ್’ …‘ಸೀಸನ್ 8’ಗೆ ಡೇಟ್ ಫಿಕ್ಸ್
Team Udayavani, Feb 15, 2021, 8:14 PM IST
ಅತೀ ಹೆಚ್ಚು ವೀಕ್ಷಕರನ್ನ ಹೊಂದಿರುವ ಜನಪ್ರಿಯ ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಹೊಸ ಸೀಸನ್ (8ನೇ) ಪ್ರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ.
ನಟ ಕಿಚ್ಚ ಸುದೀಪ್ ನಿರೂಪಣೆಯಲ್ಲಿ ಯಶಸ್ವಿಯಾಗಿ ಮೂಡಿ ಬರಲಿರುವ ಬಿಗ್ ಬಾಸ್ 8ನೇ ಸೀಸನ್ ಇದೇ ಫೆ. 28 ರಿಂದ ಪ್ರತಿದಿನ ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಲಿದೆ. ಇಂದು ಈ ಬಗ್ಗೆ ಕಲರ್ಸ್ ಕನ್ನಡ ವಾಹಿನಿ ಟ್ವಿಟರ್ ನಲ್ಲಿ ಪ್ರೋಮೊ ರಿಲೀಸ್ ಮಾಡಿದೆ.
ಇನ್ನು ಈ ಬಾರಿ ಬಿಗ್ ಮನೆಗೆ ಕಾಲಿಡಲಿರುವ ಸ್ಪರ್ಧಿಗಳು ಯಾರು ಎಂಬುದು ಇದುವರೆಗೆ ರಿವೀಲ್ ಆಗಿಲ್ಲ. ಫೆ. 28 ರಂದೇ ಸ್ಪರ್ಧಿಗಳ ಹೆಸರು ಬಹಿರಂಗವಾಗಲಿದೆ.
ಕಿಚ್ಚ ಜೋಯಿಸರು ಲಾಕ್ಡೌನ್ 8.0ಗೆ ಮುಹೂರ್ತ ಇಟ್ಟಾಯ್ತು. ಬಿಗ್ಬಾಸ್ ಕನ್ನಡ ಸೀಸನ್ 8 Grand Opening | ಫೆಬ್ರವರಿ 28 ಸಂಜೆ 6 @@KicchaSudeep #BBK8 #ಬಿಗ್ಬಾಸ್ಕನ್ನಡ8 #ColorsKannada #ಬಣ್ಣಹೊಸದಾಗಿದೆ #ಬಂಧಬಿಗಿಯಾಗಿದೆ pic.twitter.com/nbp8GaEQYQ
— Colors Kannada (@ColorsKannada) February 15, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sathish Ninasam: ಅಶೋಕನಿಗೆ ನೀನಾಸಂ ಸತೀಶ್ ಸಾಥ್
Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್ ಬಗ್ಗೆ ರಮ್ಯಾ ಮಾತು
Toxic Movie: ಫ್ಯಾನ್ಸ್ ನಶೆಯೇರಿಸಿದ ಯಶ್; ಹಾಲಿವುಡ್ ರೇಂಜ್‌ನಲ್ಲಿ ಮಿಂಚಿದ ರಾಕಿಭಾಯ್.!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.