Kannada Cinema; ಮಾರ್ಚ್ ನಲ್ಲಿ ‘ಅಗ್ನಿಲೋಕ’
Team Udayavani, Feb 15, 2024, 6:58 PM IST
ನವನಟ ಯಶಸ್ವಾ ನಾಯಕರಾಗಿರುವ “ಅಗ್ನಿಲೋಕ’ ಚಿತ್ರ ಸೆನ್ಸಾರ್ ಪಾಸಾಗಿದ್ದು ಯು/ಎ ಪ್ರಮಾಣ ಪತ್ರ ನೀಡಲಾಗಿದೆ.
ಚಿತ್ರವನ್ನು ಮಾರ್ಚ್‌ನಲ್ಲಿ ಬಿಡುಗಡೆ ಮಾಡಲು ಚಿತ್ರತಂಡ ಯೋಚಿಸಿದೆ. ಈ ಚಿತ್ರಕ್ಕೆ ಯಶಸ್ವಾ ತಂದೆ ರಾಜೇಶ್ ಮೂರ್ತಿ ಅವರೇ ಆಕ್ಷನ್ ಕಟ್ ಹೇಳಿದ್ದಾರೆ. ಎಮೋಷನಲ್ ಹಾಗೂ ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಚಿತ್ರ ಅಗ್ನಿಲೋಕ.
ಈ ಹಿಂದೆ ಲಿಪ್ಸ್ ಸ್ಟಿಕ್ ಮರ್ಡರ್, ಜೋಕರ್ ಚಿತ್ರಗಳನ್ನು ಮಾಡಿರುವ ರಾಜೇಶ್ ಮೂರ್ತಿ ಈಗ “ಅಗ್ನಿಲೋಕ’ ಮಾಡಿದ್ದಾರೆ. ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿ ಸಂಕಲನದ ಕೆಲಸವನ್ನೂ ನಿರ್ವಹಿಸಿದ್ದಾರೆ.
ಬೆಂಗಳೂರು, ಕೆಜಿಎಫ್, ಮಂಡ್ಯ, ಚಿಕ್ಕಮಗಳೂರು ಸುತ್ತಮುತ್ತ ಸುಮಾರು 30 ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ವಿಷ್ಣು ಪುಷ್ಪ ಫಿಲಂಸ್ ಪುಷ್ಪ ಮಂಜುನಾಥ್ ಅವರು ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಮಂಜುಶ್ರೀ ಈ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Kannada Sahitya Sammelana: ಕಾವೇರಿ ಹೊನಲಲ್ಲಿ ಕನ್ನಡ ಉಕ್ಕಲಿ…
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ
Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!
Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.