ಚಿತ್ರರಂಗವೆಂದರೆ ‘ಖಾನ್’ಗಳು ಮಾತ್ರವಲ್ಲ ; ಪ್ರಧಾನಿ ನಡೆಗೆ ಜಗ್ಗೇಶ್ ಅಸಮಾಧಾನ

ಭಾರತೀಯ ಚಿತ್ರರಂಗ ಉಳಿದಿರುವುದು ಬಹುಭಾಷಾ ಭಾವನೆಯಿಂದ ಎಂದ ನವರಸ ನಾಯಕ

Team Udayavani, Oct 21, 2019, 8:47 PM IST

Jaggesh-730

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮಶತಮಾನೋತ್ಸವದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರದಂದು ಶಾರುಖ್ ಖಾನ್, ಆಮಿರ್ ಖಾನ್ ಸಹಿತ ಬಾಲಿವುಡ್ ನ ನಟ ನಟಿಯರನ್ನು ಹಾಗೂ ತಂತ್ರಜ್ಞರನ್ನು ಭೇಟಿಯಾಗಿ ಮಾತುಕತೆ ನಡೆಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕನ್ನಡ ಚಿತ್ರನಟ ಮತ್ತು ಬಿಜೆಪಿ ನಾಯಕ ಜಗ್ಗೇಶ್ ಅವರು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಟ್ವೀಟ್ ಗಳನ್ನು ಮಾಡಿರುವ ಜಗ್ಗೇಶ್ ಅವರು ಬಾಲಿವುಡ್ ಗೆ ಮಾತ್ರ ಪ್ರಧಾನ್ಯತೆ ನೀಡಿರುವ ಪ್ರಧಾನಿ ಮೋದಿ ಅವರ ನಡೆಯನ್ನು ಪರೋಕ್ಷವಾಗಿ ಖಂಡಿಸಿದ್ದಾರೆ. ‘ಕನ್ನಡಿಗರು ಇಂದು ಬಹತೇಕ ಪರಭಾಷಾ ಸ್ಟಾರ್ ಗಳಿಗೆ ಚಪ್ಪಾಳೆ ಹೊಡೆದ ತಪ್ಪಿಗೆ ನಾವು ಕನ್ನಡಿಗರು ದಾರಿತಪ್ಪಿದವರಂತೆ ಆಗಿದ್ದೇವೆ. ನರೇಂದ್ರ ಮೋದಿ ಜೀ, ಉತ್ತರ ಭಾರತದ ನಟನಟಿಯರಿಗಿಂತ ನಾವು ಯಾವುದರಲ್ಲೂ ಕಮ್ಮಿ ಇಲ್ಲಾ! ಶಾರುಖ್, ಆಮೀರ್ ಅಲ್ಲಾ ಕಲಾ ರಂಗಕ್ಕೆ ಒಡೆಯರು! ನಮ್ಮ ಕನ್ನಡದ ಕಲಿಗಳು ಅನೇಕರಿದ್ದಾರೆ! ನಿಮ್ಮ ಭಾವನೆ ಗೌರವಿಸಲು’ ಎಂದು ಒಂದು ಟ್ವೀಟ್ ನಲ್ಲಿ ಜಗ್ಗೇಶ್ ಬರೆದುಕೊಂಡಿದ್ದಾರೆ.


ಈ ಮೂಲಕ ಪ್ರಧಾನಿ ಮೋದಿ ಅವರು ಗಾಂಧೀಜಿ ಕುರಿತು ಕ್ರಿಯಾತ್ಮಕ ಆಲೋಚನೆಗಳನ್ನು ಹುಟ್ಟುಹಾಕಲು ಬಾಲಿವುಡ್ ಮಂದಿಯನ್ನಷ್ಟೇ ಆಹ್ವಾನಿಸಿದ್ದು ಜಗ್ಗೇಶ್ ಅವರ ಅಸಮಾಧಾನಕ್ಕೆ ಕಾರಣವಾದಂತಿದೆ. ಇನ್ನೊಂದು ಟ್ವೀಟ್ ನಲ್ಲಿ ಜಗ್ಗೇಶ್ ಅವರು ರಾಜ್ಯದಲ್ಲಿ ಅತೀಹೆಚ್ಚು ಮನರಂಜನಾ ವೆಚ್ಚ ಸಂಗ್ರವಾಗುತ್ತಿರುವುದು ನಮ್ಮ ಕನ್ನಡದ ನಟರಿಂದ ಹಾಗೂ ಈ ದೇಶದ ಚಿತ್ರರಂಗ ಬಹುಭಾಷಾ ಭಾವನೆಯಿಂದ ಉಳಿದಿದೆ ವಿನಃ ಹಿಂದಿ ಚಿತ್ರಂಗದಿಂದ ಅಲ್ಲವೆಂಬ ಮಾತನ್ನು ಈ ಟ್ವೀಟ್ ನಲ್ಲಿ ಜಗ್ಗೇಶ್ ಅವರು ಉಲ್ಲೇಖಿಸಿದ್ದಾರೆ.

ಟಾಪ್ ನ್ಯೂಸ್

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Daali dhananjay starrer Zebra movie

Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್‌ ಸಾಥ್‌

priyanka upendra in life is beautiful movie

Priyanka Upendra: ಬ್ಯೂಟಿಫುಲ್‌ ಲೈಫ್‌ ನಲ್ಲಿ ಪ್ರಿಯಾಂಕಾ

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Gowri Shankara: ಸೆಟ್ಟೇರಿತು ಹೊಸಬರ ಗೌರಿ ಶಂಕರ

Maryade Prashne movie trailer out

Maryade Prashne: ಪ್ರಶ್ನೆ ಕೇಳಲು ಬಂದ ಮರ್ಯಾದಸ್ತರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.