Ghost: ಶೂಟಿಂಗ್ ಮುಗಿಸಿದ ‘ಘೋಸ್ಟ್’
Team Udayavani, Aug 15, 2023, 3:42 PM IST
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್ ’ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.
ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಮುಕ್ತಾಯವಾಗಿದ್ದು, ಕುಂಬಳಕಾಯಿ ಒಡೆಯಲಾಗಿದೆ. ಚಿತ್ರದ ಇನ್ನೊಂದು ವಿಶೇಷವೆಂದರೆ ನಿರ್ದೇಶಕ ಶ್ರೀನಿ ಬೀರ್‌ಬಲ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಹಿಂದೆ ಕೂಡ ಶ್ರೀನಿ ಬೀರ್‌ಬಲ್ ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ಈ ಚಿತ್ರದಲ್ಲಿ ಬೀರ್ ಬಲ್ ಪಾತ್ರದಲ್ಲಿ ಅಭಿನಯಿಸಿರುವುದು, ಬೀರ್‌ಬಲ್ ಭಾಗ 2 ಬರಬಹುದಾ? ಎಂಬ ಪ್ರಶ್ನೆ ಮೂಡಿದೆ.
ಶಿವರಾಜಕುಮಾರ್, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.