Mandya; ನವತಂಡದ ‘ಮಂಡ್ಯ’; 4 ಭಾಷೆಯಲ್ಲಿ ಬರುತ್ತಿದೆ ಸಿನಿಮಾ
Team Udayavani, Sep 5, 2024, 7:02 PM IST
“ಮಂಡ್ಯ’ ಹೀಗೊಂದು ಸಿನಿಮಾ ಸದ್ದಿಲ್ಲದೇ ಆರಂಭವಾಗಿದೆ. ಇದು ಹೊಸಬರ ಚಿತ್ರವಾದರೂ 4 ಭಾಷೆಗಳಲ್ಲಿ ತಯಾರಾಗುತ್ತಿದೆ. ತೆಲುಗಿನಲ್ಲಿ ಗಾಯಂ, ಹಿಂದಿಯಲ್ಲಿ ಬಾಂಬೆ, ಮರಾಠಿಯಲ್ಲಿ ಮವಾಲಿ ಎಂಬ ಟೈಟಲ್ ಇಡಲಾಗಿದೆ.
ಇದು ಮಂಡ್ಯ ನಗರದ ಕಥೆಯಾಗಿದೆ. ಸುಳ್ಳು, ದುರಾಸೆ ಮತ್ತು ಕಾಮ ಕಥೆಯನ್ನು ಈ ಚಿತ್ರ ಹೊಂದಿದೆ. ಭಾರತದ ವಿವಿಧ ಭಾಗಗಳಿಂದ ನಾಲ್ವರು ಹುಡುಗರು ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಲು ಮಂಡ್ಯಕ್ಕೆ ಬರುತ್ತಾರೆ. ತಮ್ಮ ಐಷಾರಾಮಿ ಜೀವನಕ್ಕಾಗಿ ಶ್ರೀಮಂತರನ್ನು ಸುಲಿಗೆ ಮಾಡಲು ಮುಂದಾಗುತ್ತಾರೆ. ಇದರಲ್ಲಿ ಒಬ್ಬ ಕಾಣೆಯಾದಾಗ ಚಿತ್ರ ಹೊಸ ತಿರುವು ಪಡೆಯುತ್ತದೆ ಎನ್ನುವುದು ತಂಡದ ಮಾತು.
ಈ ಚಿತ್ರವನ್ನು ಸಂಜಯ್ ನಿರ್ದೇಶನ ಮಾಡುತ್ತಿದ್ದಾರೆ. ಸನಮ್ ಪ್ರೊಡಕ್ಷನ್ಸ್ ಇಂಡಿಯಾ ನಿರ್ಮಾಣವಿದೆ. ಚಿತ್ರದಲ್ಲಿ ಗವಿ ಚಾಹಲ್, ದೀಪ್ಶಿಖಾ ನಾಗ್ಬಾಲ್, ಡ್ಯಾನಿಶ್ ಭಟ್, ಗಣೇಶ್ ಪೈ, ವಂದನಾ ಲಾಲ್ವಾನಿ, ಅಕ್ಷಿತಾ ಅಗ್ನಿಹೋತ್ರಿ, ಪರಿ ಮಿರ್ಜಾ, ಆಶಿಶ್ ವಾರಂಗ್, ಜಸ್ಸಿ ಸಿಂಗ್, ದೀಪಕ್ ಭಾಟಿಯಾ ಮತ್ತು ಪ್ರಕಾಶ್ ಧೋತ್ರೆ ಚಿತ್ರದಲ್ಲಿ ನಟಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.