ಜಗ್ಗೇಶ್‌ ನಟನೆಯ ಬಹುನಿರೀಕ್ಷಿತ ಚಿತ್ರ ‘ತೋತಾಪುರಿ’ ಸೆ.30ಕ್ಕೆ ಬಿಡುಗಡೆ

Team Udayavani, Jul 3, 2022, 11:36 AM IST

Kannada movie totapuri movie releasing on Sep 30

ಜಗ್ಗೇಶ್‌ ನಟನೆಯ “ತೋತಾಪುರಿ’ ಚಿತ್ರ ಯಾವಾಗ ಬಿಡುಗಡೆಯಾಗುತ್ತದೆ ಎಂಬ ಕುತೂಹಲ ಅಭಿಮಾನಿಗಳಿಗಿತ್ತು. ಈಗ ಆ ಕುತೂಹಲಕ್ಕೆ ತೆರೆಬಿದ್ದಿದೆ. ಚಿತ್ರ ಸೆ.30ರಂದು ತೆರೆಕಾಣುತ್ತಿದೆ. ಈ ವಿಷಯವನ್ನು ಸ್ವತಃ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ “ಬಾಗ್ಲು ತೆಗಿ ಮೇರಿ ಜಾನ್‌’ ಹಾಗೂ ಟ್ರೇಲರ್‌ ದೊಡ್ಡ ಮಟ್ಟದಲ್ಲಿ ಹಿಟ್‌ ಆಗಿದೆ. ಈ ಮೂಲಕ ಚಿತ್ರದ ಮೇಲಿನ ನಿರೀಕ್ಷೆ ಕೂಡಾ ಹೆಚ್ಚಾಗಿದೆ.

ನವರಸ ನಾಯಕ ಜಗ್ಗೇಶ್‌ ಹಾಗೂ ನಿರ್ದೇಶಕ ವಿಜಯಪ್ರಸಾದ್‌ “ನೀರ್‌ದೋಸೆ’ ಬಳಿಕ ಮತ್ತೂಮ್ಮೆ “ತೋತಾಪುರಿ’ ಮೂಲಕ ಕಮಾಲ್‌ ಮಾಡಲು ಬರುತ್ತಿದ್ದಾರೆ. ಇದೇ ಮೊದಲ ಬಾರಿಗೆ ಎರಡು ಭಾಗಗಳಲ್ಲಿ ಜಗ್ಗೇಶ್‌ ಅವರ ಸಿನಿಮಾ ಮೂಡಿ ಬರುತ್ತಿದ್ದು, ಎರಡೂ ಭಾಗದ ಚಿತ್ರೀಕರಣ ರಿಲೀಸ್‌ಗೂ ಮೊದಲೇ ಶೂಟಿಂಗ್‌ ಆಗಿರುವುದು ಈ ತಂಡದ ಹೆಚ್ಚುಗಾರಿಕೆ. ಕನ್ನಡ ಮಾತ್ರವಲ್ಲದೇ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂನಲ್ಲಿ ಮೂಡಿಬರುತ್ತಿರುವ ಮೊದಲ ಪ್ಯಾನ್‌ ಇಂಡಿಯಾ ಕಾಮಿಡಿ ಸಿನಿಮಾ ಇದಾಗಿದೆ.

ಜಗ್ಗೇಶ್‌ ಮಾತ್ರವಲ್ಲದೇ “ಡಾಲಿ’ ಧನಂಜಯ್‌ ಸಹ ಚಿತ್ರದ ಪ್ರಮುಖ ಪಾತ್ರದಲ್ಲಿರುವುದು “ತೋತಾಪುರಿ’ ವಿಶೇಷ. ಅದಿತಿ ಪ್ರಭುದೇವ, ಸುಮನ್‌ ರಂಗನಾಥ್‌, ದತ್ತಣ್ಣ, ವೀಣಾ ಸುಂದರ್‌ ಸೇರಿದಂತೆ ಅನೇಕರು ಚಿತ್ರದಲ್ಲಿದ್ದಾರೆ.

ಇದನ್ನೂ ಓದಿ:ಸುಮಲತಾ ಅಂಬರೀಶ್‌ ಈಗ ಸಿಎಂ!

ಅತಿಹೆಚ್ಚು ದಿನಗಳ ಚಿತ್ರೀಕರಣ, ಬಹುತಾರಾಗಣವಿರುವ ಈ ಚಿತ್ರಕ್ಕೆ ವಿದೇಶದಿಂದ ಈಗಾಗಲೇ ಬೇಡಿಕೆಯಿದೆ. ಸುಮಾರು 40 ದೇಶಗಳಿಂದ “ತೋತಾಪುರಿ’ ಬಿಡುಗಡೆ ಬಗ್ಗೆ ಮಾತುಕತೆ ನಡೆಯುತ್ತಿದೆ. ಕರ್ನಾಟಕದಲ್ಲೂ ದೊಡ್ಡ ಮಟ್ಟದಲ್ಲಿ ರಿಲೀಸ್‌ ಮಾಡುವ ಯೋಜನೆ ಚಿತ್ರತಂಡಕ್ಕಿದೆ.

ಮೋನಿಫಿಕ್ಸ್‌ ಸ್ಟುಡಿಯೋಸ್‌ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗಿರುವ ಈ ಸಿನಿಮಾವನ್ನು ಕೆ.ಎ. ಸುರೇಶ್‌ ನಿರ್ಮಿಸಿದ್ದಾರೆ. ಅನೂಪ್‌ ಸೀಳೀನ್‌ ಸಂಗೀತದ ಈ ಚಿತ್ರಕ್ಕೆ ನಿರಂಜನ್‌ ಬಾಬು ಛಾಯಾಗ್ರಹಣವಿದೆ. ಮೋನಿಫಿಕ್ಸ್‌ ಆಡಿಯೋಸ್‌ ಯೂಟ್ಯೂಬ್‌ ಚಾನೆಲ್‌ನಲ್ಲಿ “ತೋತಾಪುರಿ’ ಹಾಡು ಬಿಡುಗಡೆಯಾಗಿದೆ

ಟಾಪ್ ನ್ಯೂಸ್

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್‌ ನೀಲ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

UI Movie: ಉಪ್ಪಿ ಯುಐ ಮೆಚ್ಚಿದ ಯಶ್‌

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

Shivaraj Kumar: ಶಿವರಾಜ್‌ ಕುಮಾರ್‌ ಅವರ ಆಪರೇಷನ್‌ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ

4-max

Max: ಇಂದು ಸುದೀಪ್‌ ಮ್ಯಾಕ್ಸ್‌ ತೆರೆಗೆ; ಆ್ಯಕ್ಷನ್‌ ಅಡ್ಡದಲ್ಲಿ ಕಿಚ್ಚ ಮಿಂಚು

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

OTT Release Date: ಸೂಪರ್‌ ಹಿಟ್‌ ʼಭೈರತಿ ರಣಗಲ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.