Kannada serial ‘ಭಾಗ್ಯಲಕ್ಷ್ಮೀ’ಗೆ ಒಂದು ವರ್ಷ!
Team Udayavani, Oct 17, 2023, 3:21 PM IST
ಸದ್ಯ ಕನ್ನಡ ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಜನಪ್ರಿಯ ಧಾರಾವಾಹಿಗಳ ಪೈಕಿ “ಭಾಗ್ಯಲಕ್ಷ್ಮೀ’ ಧಾರಾವಾಹಿ ಕೂಡ ಒಂದು. ಕಲರ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ “ಭಾಗ್ಯಲಕ್ಷ್ಮೀ’ ಧಾರಾವಾಹಿಯು ಇದೀಗ ಯಶಸ್ವಿ ಒಂದು ವರ್ಷ ಪೂರೈಸಿದೆ. ಈ ಸಂಭ್ರಮವನ್ನು “ಭಾಗ್ಯಲಕ್ಷ್ಮೀ’ ಧಾರಾವಾಹಿ ತಂಡ ಕೇಕ್ ಕಟ್ ಮಾಡುವುದರ ಮೂಲಕ ಆಚರಿಸಿಕೊಂಡಿದೆ.
“ಭಾಗ್ಯಲಕ್ಷ್ಮೀ’ ಧಾರಾವಾಹಿಯಲ್ಲಿ ನಾಯಕ ತಾಂಡವ್ ಸೂರ್ಯವಂಶಿಯಾಗಿ ಅಭಿನಯಿಸುತ್ತಿರುವ ಸುದರ್ಶನ್ ರಂಗಪ್ರಸಾದ್ ಈ ಸಂತಸದ ವಿಚಾರವನ್ನು ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.
ಇನ್ಸ್ಟಾಗ್ರಾಂನಲ್ಲಿ ಆಡಿಶನ್ ಸ್ಕ್ರಿಪ್ಟ್ ನ ಜೊತೆಗೆ ಆಡಿಶನ್ ಗೆ ಕಳಿಸಿದ ವಿಡಿಯೋದ ತುಣುಕೊಂದನ್ನು ಶೇರ್ ಮಾಡಿರುವ ನಟ ಸುದರ್ಶನ್ ರಂಗಪ್ರಸಾದ್, “ಇದೊಂದು ತುಂಬಾ ಅದ್ಭುತವಾದ ಪ್ರಯಾಣವಾಗಿದೆ. ಆಡಿಶನ್‌ಗೆ ಕರೆ ಬಂದ ದಿನ ನನಗೆ ಇನ್ನೂ ನೆನಪಿದೆ. ಈ ಆಡಿಷನ್ ಆಯ್ಕೆಯಾದ ನಂತರ, ಇನ್ನೂ ಮೂರು ಸುತ್ತುಗಳಿದ್ದವು. 2 ಆನ್-ಸೆಟ್ ಆಡಿಷನ್‌ಗಳು ಮತ್ತು ಅಣಕು ಶೂಟ್. ಎರಡು ತಿಂಗಳುಗಳು ಮತ್ತು ನಂತರವೂ “ಭಾಗ್ಯಲಕ್ಷ್ಮೀ’ ಎಂದು ಬರೆದುಕೊಂಡಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.