ಕನ್ನಡ ಕಿರುತೆರೆಯ ಜನಪ್ರಿಯ ನಟ Sampath Jayaram ಇನ್ನಿಲ್ಲ

Team Udayavani, Apr 23, 2023, 12:59 PM IST

ಕನ್ನಡ ಕಿರುತೆರೆಯ ಜನಪ್ರಿಯ ನಟ ಸಂಪತ್ ಜಯರಾಮ್ ಇನ್ನಿಲ್ಲ

ಬೆಂಗಳೂರು: ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಶನಿವಾರ ನಿಧನರಾಗಿದ್ದಾರೆ.

ನೆಲಮಂಗಲದಲ್ಲಿರುವ ತಮ್ಮ ನಿವಾಸದಲ್ಲೇ ಸಂಪತ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು ಎಂಬುದು ತಿಳಿದುಬಂದಿಲ್ಲ.

ನಟ ಸಂಪತ್ ಅವರು ಒಂದು ವರ್ಷದ ಹಿಂದೆಯಷ್ಟೇ ಮದುವೆ ಆಗಿದ್ದರು.

ನಿಧನಕ್ಕೆ ಚಿತ್ರರಂಗದ ಸ್ನೇಹಿತರು, ಆಪ್ತರು ಕಂಬನಿ ಮಿಡಿದಿದ್ದಾರೆ. ನಟ ರಾಜೇಶ್‌ ಧ್ರುವ ಅವರು ಸಂತಾಪ ಸೂಚಿಸಿದ್ದಾರೆ.

ಲೋ ನಿನ್ನ ಅಗಲಿಕೆ ತಡ್ಕೊಳೋ ಶಕ್ತಿ ನಮಗಿಲ್ಲ ಮಗ, ಅದೆಷ್ಟೋ ಸಿನೆಮಾ ಮಾಡೋದಿದೆ, ಅದೆಷ್ಟೋ ಜಗಳ ಬಾಕಿ ಇದೆ,ಕಂಡ ಕನಸು ನನಸು ಮಾಡ್ಕೋಳೋಕೆ ಇನ್ನೂ ಸಾಕಷ್ಟು ಸಮಯ ಇದೆ ಲೋ,ಇನ್ನೂ ನಿನ್ನ ದೊಡ್ಡ್ ದೊಡ್ಡ್ ಸ್ಟೇಜ್ ನಲ್ಲಿ ನೋಡೋದ್ ಇದೆ ಕಣೋ,ಮುಚ್ಕೊಂಡು ಬಾರೋ ವಾಪಾಸ್ ಪ್ಲೀಸ್ಎಂದು ಫೇಸ್‌ಬುಕ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Kasaragod: ಬಾಲಕಿಯೊಂದಿಗೆ ಅನುಚಿತ ವರ್ತನೆ: ಯುವಕನ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ನೆಪದಲ್ಲಿ 10.84 ಲಕ್ಷ ರೂ. ವಂಚನೆ: ಆರೋಪಿ ಬಂಧನ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Mangaluru: ಎಂಸಿಸಿ ಬ್ಯಾಂಕ್‌ ಅಧ್ಯಕ್ಷರ ಮಧ್ಯಂತರ ಜಾಮೀನು ಅರ್ಜಿ ತಿರಸ್ಕೃತ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

Fraud Case: ಷೇರು ಮಾರುಕಟ್ಟೆಯಲ್ಲಿ ಲಾಭ ಆಮಿಷ 40.64 ಲಕ್ಷ ರೂ. ವಂಚನೆ: ಆರೋಪಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

horatti

C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ

ct rav

C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

Belagavi: ನ್ಯಾಯಾಧೀಶರ ಮುಂದೆ ಪೊಲೀಸ್‌ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ

1-cbl

Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Surathkal: ನೇಣು ಬಿಗಿದು ಯುವಕ ಆತ್ಮಹ*ತ್ಯೆ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.