ಪ್ಯಾನ್ ಇಂಡಿಯಾ ಫಿಕ್ಸ್ : ‘ಕಾಂತಾರ’ ಹಿಂದಿ ಟ್ರೈಲರ್ ರೆಡಿ
ದೈವತ್ವದಿಂದ ಮಂತ್ರಮುಗ್ಧರಾಗಲು ಸಿದ್ಧರಾಗಿ....
Team Udayavani, Oct 6, 2022, 7:24 PM IST
ಬೆಂಗಳೂರು : ರಿಷಬ್ ಶೆಟ್ಟಿ ಅಭಿನಯದ ದೈವ ಶಕ್ತಿಯನ್ನು ಸಾರುವ ಸೂಪರ್ ಹಿಟ್ ಚಲನ ಚಿತ್ರ ‘ಕಾಂತಾರ’ಪ್ಯಾನ್ ಇಂಡಿಯಾ ಸಿನಿಮಾವಾಗುವತ್ತ ದಾಪುಗಾಲಿಡುತ್ತಿದ್ದು ಹಿಂದಿ ಟ್ರೈಲರ್ ಬಿಡುಗಡೆಗೆ ಸಿದ್ಧವಾಗಿದೆ.
”ದೈವತ್ವದಿಂದ ಮಂತ್ರಮುಗ್ಧರಾಗಲು ಸಿದ್ಧರಾಗಿ. ಸಾಕ್ಷಿ ಮತ್ತು ದೈವಿಕ ಶಕ್ತಿಯನ್ನು ಅನುಭವಿಸಿ. ಕಾಂತಾರ ಹಿಂದಿ ಟ್ರೈಲರ್ ಅನ್ನು ಅಕ್ಟೋಬರ್ 9 ರಂದು ಬೆಳಗ್ಗೆ 9. 10 ಕ್ಕೆ ಬಿಡುಗಡೆ ಮಾಡಲಾಗುವುದು” ಎಂದು ಹೊಂಬಾಳೆ ಫಿಲ್ಮ್ಸ್ ಗುರುವಾರ ಟ್ವೀಟ್ ಮಾಡಿದೆ.
ಇದನ್ನೂ ಓದಿ :ಕಾಂತಾರ-2 ದೈವೇಚ್ಛೆಗೆ ಬಿಟ್ಟದ್ದು: ನಟ,ನಿರ್ದೇಶಕ ರಿಷಬ್ ಶೆಟ್ಟಿ
ಕರಾವಳಿ ಸೇರಿ ಬೆಂಗಳೂರಿನಲ್ಲೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದ್ದು, ಹಲವರು ಟಿಕೆಟ್ ಸಿಗದೇ ನಿರಾಶರಾಗುತ್ತಿದ್ದಾರೆ.
“ನಾನು ಈ ಚಿತ್ರವನ್ನು ಹಾಕಿದ ದಿನ ಚಿತ್ರ ಥಿಯೇಟರ್‌ನಲ್ಲಿ ಹೌಸ್‌ಫುಲ್ ಆಗಿತ್ತು, ಇಂದೂ ಅದು ಹೌಸ್‌ಫುಲ್ ಆಯಿತು ಮತ್ತು ನಾನು ಈ ಚಿತ್ರವನ್ನು ಮುಂದುವರಿಸಲಿದ್ದೇನೆ ಎಂದು ಕಾಂತಾರ ಕುರಿತು ಮುಂಬೈ ಪ್ರದರ್ಶಕ ಮನೋಜ್ ದೇಸಾಯಿ ಹೇಳಿದ್ದಾರೆ. ಚಿತ್ರಕ್ಕೆ ಭಾರಿ ಸ್ಪಂದನೆ ವ್ಯಕ್ತವಾಗಿದ್ದು, ಇತರ ಭಾಷೆಗಳಿಗೂ ಶೀಘ್ರ ಡಬ್ಬಿಂಗ್ ನಡೆಯಲಿದೆ ಎನ್ನಲಾಗಿದೆ.
ಮಲಯಾಳ, ತೆಲುಗು, ತಮಿಳು ಭಾಷೆಗಳವರಿಂದ ಆ ಭಾಷೆಗಳಿಗೆ ಡಬ್ಬಿಂಗ್‌ಗೆ ಬೇಡಿಕೆ ಬರುತ್ತಿದ್ದು, ನಮ್ಮ ಪ್ರೊಡಕ್ಷನ್ ಹೌಸ್ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ ಎಂದು ರಿಷಬ್ ಶೆಟ್ಟಿ ಹೇಳಿದ್ದಾರೆ.
Get ready to be enchanted by the divinity. Witness and feel the power of the divine. #Kantara Hindi Trailer to be launched on Oct 9th at 9:10 AM.@shetty_rishab @VKiragandur @hombalefilms @AAFilmsIndia @HombaleGroup @gowda_sapthami @AJANEESHB @actorkishore @KantaraFilm pic.twitter.com/gL0mmVWfu0
— Hombale Films (@hombalefilms) October 6, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.