‘ಕಾಂತಾರ’ ಸಿನಿಮಾಕ್ಕಾಗಿ ತರಬೇತಿ ಪಡೆದು ಕಂಬಳ ಕೋಣ ಓಡಿಸಿದ ರಿಷಬ್ ಶೆಟ್ಟಿ: ನಾಳೆ ಟ್ರೇಲರ್

Team Udayavani, Sep 4, 2022, 12:18 PM IST

rishab shetty

ರಿಷಭ್‌ ಶೆಟ್ಟಿ ನಟನೆಯ “ಕಾಂತಾರ’ ಚಿತ್ರ ಸೆ.30ರಂದು ತೆರೆಕಾಣುತ್ತಿದೆ. ಮೊದಲ ಹಂತವಾಗಿ ಚಿತ್ರದ ಟ್ರೇಲರ್‌ ಬಿಡುಗಡೆಗೆ ಚಿತ್ರತಂಡ ಮುಂದಾಗಿದ್ದು, ಸೆ.5ರಂದು ಚಿತ್ರದ ಟ್ರೇಲರ್‌ ಬಿಡುಗಡೆಯಾಗುತ್ತಿದೆ.

ರಿಷಭ್‌ “ಕಾಂತಾರ’ದಲ್ಲಿ ಕಂಬಳವೂ ಪ್ರಮುಖ ಆಕರ್ಷಣೆ. ಅದಕ್ಕಾಗಿ ಚಿತ್ರತಂಡ ಕಂಬಳ ಓಟವನ್ನು ಆಯೋಜಿಸಿ, ಆ ಮೂಲಕ ಚಿತ್ರೀಕರಿಸಿದೆ. ಜೊತೆಗೆ ಕಂಬಳ ಓಟದಲ್ಲಿ ಸ್ವತಃ ರಿಷಭ್‌ ಕಾಣಿಸಿಕೊಂಡಿದ್ದು, ಅದಕ್ಕಾಗಿ ವಾರಗಟ್ಟಲೇ ತರಬೇತಿ ಕೂಡಾ ಪಡೆದಿದ್ದಾರೆ. “ಕಂಬಳ ಓಡಿದ್ದು ಒಂದು ವಿಭಿನ್ನ ಅನುಭವ. ಸಿನಿಮಾಗೆ ಅವಶ್ಯಕತೆ ಇರುವಷ್ಟನ್ನು ಮಾತ್ರ ಮಾಡಿದೆ. ಇದರ ಜತೆಗೆ ಕರಾವಳಿ ಭಾಗದ ಹಳ್ಳಿ ಯುವಕ ಮತ್ತು ಕೋಣ ಓಡಿಸುವವನು ಹೇಗಿರುತ್ತಾನೋ ಎಂಬ ಲುಕ್‌ ಕೂಡಾ ಇಲ್ಲಿದೆ’ ಎನ್ನುವುದು ರಿಷಭ್‌ ಮಾತು.

ಈ ಚಿತ್ರದಲ್ಲಿ ರಿಷಭ್‌, 90ರ ದಶಕದಲ್ಲಿ ಅವರು ಕಂಡಂತಹ ಹಲವು ಘಟನೆಗಳನ್ನು ಸ್ಫೂರ್ತಿಯಾಗಿಟ್ಟುಕೊರು ಕಥೆ ಮಾಡಿದ್ದಾರಂತೆ. ಕರಾವಳಿ ರೈತನ ಜೀವನದ ಭಾಗವಾಗಿರುವ ದೈವದ ಪ್ರಸ್ತಾಪವು ಸಿನಿಮಾದಲ್ಲಿದೆ.

ಈ ಚಿತ್ರದಲ್ಲಿ ಕಿಶೋರ್‌, ರಘು ಪಾಂಡೇಶ್ವರನ್‌, ಅಚ್ಯುತ್ ಕುಮಾರ್‌, ಪ್ರಮೋದ್‌ ಶೆಟ್ಟಿ, ಪ್ರಕಾಶ್‌ ತುಮಿನಾಡ್‌ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸಪ್ತಮಿ ಗೌಡ ಈ ಚಿತ್ರದಲ್ಲಿ ನಾಯಕಿ. ಅಂದಹಾಗೆ, ಈ ಚಿತ್ರವನ್ನು ಹೊಂಬಾಳೆ ಫಿಲಂಸ್‌ ನಿರ್ಮಿಸುತ್ತಿದೆ.

ಇದನ್ನೂ ಓದಿ:ಕಾಂಗ್ರೆಸ್ ತೊರೆದ ಗುಲಾಂ ನಬಿ ಆಜಾದ್ ರಿಂದ ಹೊಸ ಪಕ್ಷ: ಇಂದು ಬೃಹತ್ ರ್ಯಾಲಿ

“ಕಾಂತಾರ’ ಒಂದು ಔಟ್‌ ಅಂಡ್‌ ಔಟ್‌ ಮಾಸ್‌ ಸಿನಿಮಾ. ಹೆಚ್ಚು ಆ್ಯಕ್ಷನ್‌ಗಳಿವೆ. ಆದರೆ, ಈ ಎಲ್ಲಾ ಆ್ಯಕ್ಷನ್‌ಗಳಲ್ಲಿ ರಿಷಭ್‌ ಡ್ನೂಪ್‌ ಇಲ್ಲದೇ ಫೈಟ್‌ ಮಾಡಿದ್ದಾರಂತೆ. ಕರಾವಳಿ ಭಾಗದ ಕಥೆಯಾಗಿರುವುದರಿಂದ ಫೈಟ್‌ ನೈಜವಾಗಿ ಮೂಡಿಬರಬೇಕೆಂಬ ಕಾರಣದಿಂದ ಯಾವುದೇ ಡ್ನೂಪ್‌ ಸಹಾಯವಿಲ್ಲದೇ ಫೈಟ್‌ ಮಾಡಿದ್ದಾರಂತೆ ರಿಷಭ್‌.

ಇನ್ನು, ಕಾಂತಾರ ಚಿತ್ರ ಮಂಗಳೂರು, ಕುಂದಾಪುರ ಸುತ್ತಮುತ್ತಲಿನ ಹಳ್ಳಿಗಳಲ್ಲಿ ನಡೆಯುವ ಕಥೆ ಹೊಂದಿದೆ. ಅಲ್ಲಿನ ವಾತಾವಾರಣ ಕಥೆಗೆ ಅಗತ್ಯವಾದ ಕಾರಣ ಇದನ್ನು ಇಲ್ಲಿ ಚಿತ್ರೀಕರಿಸಿದೆ ಚಿತ್ರತಂಡ.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

BBK11: ಅನುಷಾಳ ಮುನಿಸು ಶಮನಕ್ಕೆ ಧರ್ಮನ ಶತ ಪ್ರಯತ್ನ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

Sandalwood: ಪ್ಯಾನ್‌ ಇಂಡಿಯಾ ʼಪುಷ್ಪʼ ಜೊತೆ ರಿಲೀಸ್‌ ಆಗಲಿದೆ ಕನ್ನಡದ ʼಭಗತ್‌ʼ

Sandalwood: ಡಿ.27ಕ್ಕೆ ‘ರಾಜು ಜೇಮ್ಸ್‌ ಬಾಂಡ್‌’ ರಿಲೀಸ್

Sandalwood: ಡಿ.27ಕ್ಕೆ ‘ರಾಜು ಜೇಮ್ಸ್‌ ಬಾಂಡ್‌’ ರಿಲೀಸ್

Toxic Movie: ಯಶ್‌ ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ; ಎಫ್‌ಐಆರ್‌ ದಾಖಲು

Toxic Movie: ಯಶ್‌ ʼಟಾಕ್ಸಿಕ್ʼ ಸಿನಿಮಾಕ್ಕಾಗಿ ಮರ ಕಡಿದ ಆರೋಪ; ಎಫ್‌ಐಆರ್‌ ದಾಖಲು

Abishek AmbarಅAbishek Ambareesh: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ; ಅಂಬಿ ಮನೆಯಲ್ಲಿ ಸಂಭ್ರಮeesh: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ; ಅಂಬಿ ಮನೆಯಲ್ಲಿ ಸಂಭ್ರಮ

Abishek Ambareesh: ಗಂಡು ಮಗುವಿಗೆ ಜನ್ಮ ನೀಡಿದ ಅವಿವಾ; ಅಂಬಿ ಮನೆಯಲ್ಲಿ ಸಂಭ್ರಮ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.