ಒಡೆಯನಿಲ್ಲದ ದುಃಖದಲ್ಲಿ ಕನ್ವರ್
Team Udayavani, Nov 26, 2018, 11:40 AM IST
ಅಂಬರೀಷ್ ಅವರಿಗೆ ಪ್ರಾಣಿಗಳೆಂದರೆ ತುಂಬಾ ಪ್ರೀತಿ. ಅದರಲ್ಲೂ ವಿಶೇಷ ತಳಿಯ ಶ್ವಾನಗಳನ್ನು ಸಾಕುವ ಕ್ರೇಜ್ ಅಂಬರೀಷ್ ಅವರಿಗಿತ್ತು. ಆ ತರಹದ ಅವರ ಪ್ರೀತಿಗೆ ಪಾತ್ರವಾಗಿದ್ದು, ಅವರ ಸಾಕು ನಾಯಿ. ಕನ್ವರ್ ಹಾಗೂ ಬುಲ್ ಬುಲ್ ಎಂದು ಪ್ರೀತಿಯಿಂದ ಅವುಗಳನ್ನು ಕರೆಯುತ್ತಿದ್ದರು ಅಂಬಿ.
ಮನೆಯಲ್ಲಿ ಬಿಡುವಿನ ವೇಳೆಯಲ್ಲಿ ತಮ್ಮ ಮುದ್ದಿನ ಶ್ವಾನದ ಜೊತೆ ಆಟವಾಡುತ್ತಿದ್ದ ಅಂಬಿಯನ್ನು ಆ ಮೂಕಪ್ರಾಣಿ ಕೂಡಾ ಅಷ್ಟೇ ಹಚ್ಚಿಕೊಂಡಿತ್ತು. ಅದಕ್ಕೆ ಸಾಕ್ಷಿಯಾಗಿದ್ದು, ಅಂಬಿ ಸಾಕುನಾಯಿಯ ಕಣ್ಣೀರು. ತನ್ನ ಒಡೆಯನನ್ನು ಕಳೆದುಕೊಂಡ ನೋವಿನಿಂದ ಕಣ್ಣೀರಿಡುತ್ತಾ ರೋದಿಸುತ್ತಿದ್ದ ರೀತಿ ಎಂಥವರ ಮನಸ್ಸನ್ನು ಕಲುಕುವಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.