ಚಿತ್ರೀಕರಣ ಮುಗಿಸಿದ ಕರಿಗಂಬಳಿಯಲ್ಲಿ ಮಿಡಿನಾಗ
Team Udayavani, Mar 2, 2017, 3:16 PM IST
ವಿಶ್ವಜಿತ್ ಪ್ರೊಡಕ್ಷನ್ಸ್ ಲಾಂಛನದಡಿಯಲ್ಲಿ ನಿರ್ಮಾಪಕ ಹೆಚ್. ವಿಶ್ವಜಿತ್ ನಿರ್ಮಿಸುತ್ತಿರುವ ‘ಕರಿಗಂಬಳಿಯಲ್ಲಿ ಮಿಡಿನಾಗ’ ಚಿತ್ರದ ಚಿತ್ರೀಕರಣವು ಮೂವತ್ತು ದಿನಗಳ ಕಾಲ ನಗರದ ಸುತ್ತಮುತ್ತ ನಡೆದು ಸಂಪೂರ್ಣಗೊಂಡಿದೆ. ಚಿತ್ರಕ್ಕೆ ಬರುವ ವಾರ ಮಾತಿನ ಮರುಲೇಪನ ಕಾರ್ಯ ಆರಂಭವಾಗಲಿದೆ ಎಂದು ನಿರ್ಮಾಪಕರು ತಿಳಿಸಿದ್ದಾರೆ.
ಚಿತ್ರಕ್ಕೆ ಎ.ಆರ್. ನಿರಂಜನ್ ಬಾಬು ಛಾಯಾಗ್ರಹಣ, ಹೊಸ್ಮನೆಮೂರ್ತಿ ಕಲೆ, ರಾಮಿಶೆಟ್ಟಿ ಪವನ್ ಸಂಕಲನ, ಅಜಯ್‌ಕುಮಾರ್ ನಿರ್ದೇಶನ ಸಹಕಾರವಿದ್ದು, ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ನಿರ್ದೇಶನದ ಹೊಣೆಯನ್ನು ಯಂಡಮೂತಿ ವಿರೇಂದ್ರನಾಥ್ ಹೊತ್ತಿದ್ದಾರೆ.
ತಾರಾಗಣದಲ್ಲಿ ನವೀನ್ ತೀರ್ಥಹಳ್ಳಿ, ಚಿದಶ್ರೀ, ವಿಶ್ವಜಿತ್, ಸುಬ್ರಾಯ ಶರ್ಮ, ರಾಜೇಶ್ವರಿ, ಜನ್ನಿ, ಸುಧೀರ್‌ಕುಮಾರ್, ಚಿರಂಜೀವಿ ಮುಂತಾದವರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
C.T.Ravi ಪ್ರಕರಣ ಸಿಐಡಿಗೆ ನೀಡಿದ್ದಕ್ಕೆ ಸಭಾಪತಿ ಬಸವರಾಜ ಹೊರಟ್ಟಿ ಆಕ್ಷೇಪ
Donald Trump ಸೋಲಿಸುತ್ತಿದ್ದೆ, ಪಕ್ಷಕ್ಕಾಗಿ ಹಿಂದೆ ಸರಿದೆ: ಅಧ್ಯಕ್ಷ ಜೋ ಬೈಡೆನ್
ಹಿಂದೂ ಕಾರ್ಯಕರ್ತರ ಪರ ಕಾನೂನು ಪ್ರಕೋಷ್ಠ ಹೋರಾಟ: ಬಿ.ವೈ.ವಿಜಯೇಂದ್ರ
ಇಂದಿರಾ ಗಾಂಧಿ ಸಂವಿಧಾನ ತಿದ್ದುಪಡಿ ಮಾಡಿದ್ದರಿಂದ ದೇಶಕ್ಕೆ ಭಾರೀ ಹಿನ್ನಡೆ: ಕೆ.ಅಣ್ಣಾಮಲೈ
ಕೆಮ್ತೂರು ತುಳು ನಾಟಕ ಸ್ಪರ್ಧೆ: “ಈದಿ’ ಪ್ರಥಮ, “ದಿ ಫೈಯರ್’ ದ್ವಿತೀಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.