ಪೋಸ್ಟ್ ಪ್ರೊಡಕ್ಷನ್ನಲ್ಲಿ “ಕತ್ಲುಕಾನ್’
Team Udayavani, Oct 12, 2019, 3:00 AM IST
ಬಹುತೇಕ ಹೊಸ ಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ ಕತ್ಲುಕಾನ್ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಪೂರ್ಣಗೊಂಡಿದೆ. ಸದ್ಯ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ವರ್ಷಾಂತ್ಯದಲ್ಲಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ. ಸಾಗರ್ ಕಿಂಗ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಮಹಮ್ಮದ್ ನಿಯಾಜುದ್ದೀನ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಈ ಚಿತ್ರಕ್ಕೆ ಈ ಹಿಂದೆ ಗೋಸಿಗ್ಯಾಂಗ್ ಚಿತ್ರವನ್ನು ನಿರ್ದೇಶಿಸಿದ್ದ ರಾಜು ದೇವಸಂದ್ರ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ಹೊಸ ಕಲಾವಿದರಾದ ಸಂಜೀವ್, ಶಿವಾಜಿನಗರ ಲಾಲು, ಕಿರಣ್, ನಿಯಾಜುದ್ದೀನ್, ಸಿಂಧುರಾವ್, ಸಂತಾ ಶಾ, ಸಿಂಚನ, ಶಿವಮಂಜು, ಭೈರೇಶ್, ಗೋವಿಂದ ರೆಡ್ಡಿ, ಶಿವು, ಅಮಾನ್ ಮಯೂರ್, ಪವನ್, ಶಶಿಕರ ಪಾತೂರು ಮುಂತಾದವರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಬೆಂಗಳೂರು, ಸಂಗಮ, ಮೇಕೆ ದಾಟು ಮುಂತಾದ ಕಡೆಗಳಲ್ಲಿ ಚಿತ್ರದ ಚಿತ್ರೀಕರಣ ನಡೆಸಲಾಗಿದೆ. ಚಿತ್ರದ ಹಾಡುಗಳಿಗೆ ಆರವ್ ರಿಶಿಕ್ ಸಂಗೀತವಿದ್ದು, ರಮೇಶ್ ಕೊಯಿರ ಛಾಯಾಗ್ರಹಣ, ರುದ್ರೇಶ್ ಸಂಕಲನ ಕಾರ್ಯವಿದೆ. ಕೌರವ ವೆಂಕಟೇಶ್, ಅಲ್ಪಿವೇಟ್ ಶಿವು ಚಿತ್ರಕ್ಕೆ ಸಾಹಸ, ಸೂರಿ ನೃತ್ಯ ಸಂಯೋಜಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
Chowkidar Movie: ಶೂಟಿಂಗ್ ಮುಗಿಸಿದ ಚೌಕಿದಾರ್
KD Movie: ಪ್ರೇಮ್ ಕೆಡಿಗೆ ಅಜಯ್ ದೇವಗನ್ ಸಾಥ್; ಶಿವನ ಹಾಡಿಗೆ ಧ್ರುವ ಭರ್ಜರಿ ಸ್ಟೆಪ್ಸ್
Rajendra Babu: ನಟರಿಗೆ ಪ್ಯಾನ್ ಇಂಡಿಯಾ ಭೂತ ಹಿಡಿದಿದೆ: ಬಾಬು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.