ಮೈಸೂರಲ್ಲಿ ಕೆಸಿಸಿ ಟಿ-10 ಕ್ರಿಕೆಟ್‌ ಲೀಗ್‌

ಸೆ. 6 ರಿಂದ 8 ಕೆಸಿಸಿ ಸೀಸನ್‌ 3 ಪಂದ್ಯಾವಳಿ

Team Udayavani, Jul 30, 2019, 3:05 AM IST

kcc-logo

ಚಿತ್ರರಂಗದಲ್ಲಿ ಕ್ರಿಕೆಟ್‌ ಅಂದಾಕ್ಷಣ ಥಟ್ಟನೆ ನೆನಪಾಗೋದೇ ಸುದೀಪ್‌. ಈಗಾಗಲೇ ಸಿಸಿಎಲ್‌ ಮೂಲಕ ಕ್ರೀಡಾಭಿಮಾನಿಗಳ ಮನಗೆದ್ದಿರುವ ಸುದೀಪ್‌, ಸಿಸಿಎಲ್‌ ಮತ್ತು ಕೆಪಿಎಲ್‌ ಮಾದರಿಯಲ್ಲೇ ಹೊಸ ಕ್ರಿಕೆಟ್‌ ಲೀಗ್‌ ಶುರು ಮಾಡಿದ್ದು ಗೊತ್ತೇ ಇದೆ. ಕಳೆದ ವರ್ಷ “ಕೆಸಿಸಿ ಟಿ-10′ (ಕರ್ನಾಟಕ ಚಲನಚಿತ್ರ ಕ್ರಿಕೆಟ್‌ ಕಪ್‌) ಕ್ರಿಕೆಟ್‌ ಲೀಗ್‌ ಬೆಂಗಳೂರಿನಲ್ಲಿ ಆಯೋಜಿಸಲಾಗಿತ್ತು. ಈ ಬಾರಿ ಮೈಸೂರಿನಲ್ಲಿ “ಕೆಸಿಸಿ ಟಿ-10′ ಕ್ರಿಕೆಟ್‌ ಲೀಗ್‌ ನಡೆಯಲಿದೆ.

ಈ ಕುರಿತು ಸ್ವತಃ ಸುದೀಪ್‌ ಅವರೇ ಟ್ವೀಟ್‌ ಮೂಲಕ ಮೈಸೂರಿನಲ್ಲಿ ನಡೆಯಲಿರುವ “ಕೆಸಿಸಿ ಟಿ-10′ ಕುರಿತಂತೆ ಹೇಳಿದ್ದಾರೆ. ತಮ್ಮ ಟ್ವೀಟ್‌ನಲ್ಲಿ , “ಈ ಬಾರಿ ಮೈಸೂರಿನಲ್ಲಿ “ಕೆಸಿಸಿ ಸೀಸನ್‌ 3′ ನಡೆಯಲಿದೆ. ಸೆಪ್ಟೆಂಬರ್‌ 6, 7 ಮತ್ತು 8 ರಂದು ಪಂದ್ಯಾವಳಿ ನಡೆಯಲಿದ್ದು, ಐದು ಪಂದ್ಯಗಳ ನಡುವೆ ಕ್ರಿಕೆಟ್‌ ಲೀಗ್‌ ನಡೆಯಲಿದೆ. ಕೆಸಿಸಿ ಕ್ರಿಕೆಟ್‌ ಲೀಗ್‌ನಲ್ಲಿ ಪಾಲ್ಗೊಳ್ಳಲು ಖುಷಿಯಾಗುತ್ತಿದೆ’ ಎಂದಿದ್ದಾರೆ.

ಅಂದಹಾಗೆ, ಕೆಸಿಸಿ ಟಿ-10 ಕ್ರಿಕೆಟ್‌ ಲೀಗ್‌ನ ವಿಶೇಷ ಅಂದರೆ, ಸಿಸಿಎಲ್‌ ಮತ್ತು ಕೆಪಿಎಲ್‌ ಆಟಗಾರರೂ ಆಡಲಿದ್ದಾರೆ. ಇವರ ಜೊತೆಗೆ ಕನ್ನಡ ಚಿತ್ರರಂಗದಲ್ಲಿ ಕ್ರಿಕೆಟ್‌ ಬಗ್ಗೆ ಆಸಕ್ತಿ ಇಟ್ಟುಕೊಂಡಿರುವವರು, ಚೆನ್ನಾಗಿ ಆಡುವವರನ್ನು ಗುರುತಿಸಿ, ಅವರನ್ನೆಲ್ಲ ಒಂದು ತಂಡದಲ್ಲಿ ಸೇರಿಸಿಕೊಂಡು ಆಟ ಆಡಿಸಲಾಗುತ್ತಿದೆ. ಹತ್ತು ಓವರ್‌ಗಳ ಪಂದ್ಯ ಇದಾಗಿದ್ದು, ಲೀಗ್‌ನಲ್ಲಿ ಐದು ತಂಡಗಳು ಭಾಗವಹಿಸುತ್ತಿವೆ. ಈ ಲೀಗ್‌ ತಂಡದಲ್ಲಿ ಕಲಾವಿದರು, ಬರಹಗಾರರು, ತಂತ್ರಜ್ಞರು ಕೂಡ ಆಡುತ್ತಿರುವುದು ವಿಶೇಷ.

ಟಾಪ್ ನ್ಯೂಸ್

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Prajwal Devaraj; ಶಿವರಾತ್ರಿಗೆ ʼರಾಕ್ಷಸʼ ಅಬ್ಬರ

Kiccha Sudeep supports Sanju Weds Geetha 2 movie

Sanju Weds Geetha 2: ಸಂಜು-ಗೀತಾಗೆ ಕಿಚ್ಚ ಸಾಥ್‌‌

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

Sandalwood: ತೆರೆ ಮೇಲೆ ಗನ್ಸ್‌ ಆ್ಯಂಡ್‌ ರೋಸಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-deeee

Udupi; ಮಕ್ಕಳ ರಕ್ಷಣೆ ಕಾಯ್ದೆ ಅನುಷ್ಠಾನ ಅಗತ್ಯ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

Arvind Kejriwal: ಕೇಂದ್ರ ಸರಕಾರ‌ ದಿಲ್ಲಿಯಲ್ಲಿ ಏನೂ ಮಾಡಿಲ್ಲ

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

RSS; ಶಿಸ್ತು, ಧೈರ್ಯ ತುಂಬಲು ಆರೆಸ್ಸೆಸ್‌ನಲ್ಲಿ ಲಾಠಿ ಬಳಕೆ: ಮೋಹನ್‌ ಭಾಗವತ್‌

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

ಸಾವರ್ಕರ್‌ ಹೆಸರಿನ ಕಾಲೇಜು: ಕಾಂಗ್ರೆಸ್‌, ಬಿಜೆಪಿ ಜಟಾಪಟಿ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Rajkot: ವಕ್ಫ್ ಆದೇಶವೆಂದು ಅಂಗಡಿಗಳ ತೆರವು: 9 ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.