Kannada Cinema; ‘ತಾಜಾ ತಾಜಾ ಸುದ್ದಿ’ಗೆ ಮೆಚ್ಚುಗೆ: ‘ಕೆಂಡ’ ಚಿತ್ರದ ಹಾಡಿನ ಸಂಭ್ರಮ

Team Udayavani, Mar 30, 2024, 3:03 PM IST

kenda movie song out

“ಕೆಂಡ’ ಚಿತ್ರದ “ತಾಜಾ ತಾಜಾ ಸುದ್ದಿ’ ಹಾಡು ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗುತ್ತಿದೆ. ಜಯಂತ್‌ ಕಾಯ್ಕಿಣಿ ಪುತ್ರ ರಿತ್ವಿಕ್‌ ಈ ಹಾಡಿಗೆ ಸಂಗೀತ ನೀಡಿದ್ದಾರೆ. ರೂಪಾ ರಾವ್‌ ಕೆಂಡ ಚಿತ್ರದ ಮೂಲಕ ನಿರ್ಮಾಪಕಿಯಾಗಿದ್ದಾರೆ.

ಸಹದೇವ ಕೆಲವಡಿ ಛಾಯಾಗ್ರಹಣ, ನಿರ್ದೇಶನದ ಜೊತೆಗೆ ನಿರ್ಮಾಣದಲ್ಲಿಯೂ ಭಾಗಿಯಾಗಿದ್ದಾರೆ. ಬೆಂಗಳೂರಿನಂಥ ಮಹಾನಗರಿಯಲ್ಲಿ ನಿರಾಸೆಗೊಳಗಾದ ಯುವ ಸಮೂಹ. ರಾಜಕೀಯ, ಅಪರಾಧ ಸೇರಿದಂತೆ ಒಂದಷ್ಟು ಸಾಮಾಜಿಕ ಅಂಶಗಳು ಚಿತ್ರದಲ್ಲಿದೆ.

ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಥಾನಾಯಕ ಹೇಗೆ ಈ ವ್ಯವಸ್ಥೆಯ ಚಕ್ರವ್ಯೂಹಕ್ಕೆ ಸಿಲುಕುತ್ತಾನೆ. ಆತನನ್ನು ಪಟ್ಟಭದ್ರಹಿತಾಸಕ್ತಿಗಳು ಹೇಗೆಲ್ಲಾ ಬಳಸಿಕೊಳ್ಳುತ್ತಾರೆ. ಆ ಕ್ಷಣದೊಂದು ನಿರ್ಧಾರ ಆತನ ಬದುಕನ್ನು ಯಾವ ದಿಕ್ಕಿನತ್ತ ಮುನ್ನಡೆಸುತ್ತೆ ಎಂಬಂತಹ ಸನ್ನಿವೇಶಗಳನ್ನು ತೋರಿಸಲಾಗುತ್ತಿದೆ. ಒಟ್ಟಾರೆಯಾಗಿ ಈ ದಿನಮಾನದ ಮಟ್ಟಿಗೆ ವಿಭಿನ್ನ ಚಿತ್ರವಾಗಲಿದೆ ಎಂಬುದು ತಂಡದ ಮಾತು.

ಬಿ. ವಿ ಭರತ್‌, ಪ್ರಣವ್‌ ಶ್ರೀಧರ್‌, ವಿನೋದ್‌ ರವೀಂದ್ರನ್‌, ಗೋಪಾಲ ದೇಶಪಾಂಡೆ ಹೀಗೆ ಬಹುತೇಕ ರಂಗಭೂಮಿ ಪ್ರತಿಭೆಗಳೇ “ಕೆಂಡ’ ಸಿನಿಮಾದ ಪ್ರಧಾನ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಆಸ್ಕರ್‌ ಪ್ರಶಸ್ತಿ ವಿಜೇತ “ಎಲಿಫೆಂಟ್‌ ವಿಸ್ಪರ್ಸ್‌’ ಚಿತ್ರದ ಭಾಗವಾಗಿದ್ದ ಶ್ರೇಯಾಂಕ್‌ ನಂಜಪ್ಪ “ಕೆಂಡ’ ಚಿತ್ರಕ್ಕೆ ಶಬ್ಧ ಸಂಯೋಜನೆ ಮಾಡಿದ್ದಾರೆ. ಬೆಂಗಳೂರು ಸುತ್ತಮುತ್ತ, ಕೋಲಾರದಲ್ಲಿ ಚಿತ್ರೀಕರಣ ನಡೆಸಲಾಗಿದೆ.

ಟಾಪ್ ನ್ಯೂಸ್

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

1-maika

‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್‌ ಸಿಟಿʼ

Actress kashima is in Nee nange movie

Kashima; ನೀ ನಂಗೆ ಎಂದ ಕಾಶಿಮಾ…; ನಾಯಕಿ ಹೆಸರು ಘೋಷಣೆ

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

Sandalwood Rewind 2024; ಹಳಬರಿಗೆ ಜೈಕಾರ ಹೊಸಬರಿಗೆ ಉರಿ ಖಾರ; ಚಂದನವನದ ಚೆಂದದ ಲೆಕ್ಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

T20: ಗೆಲ್ಲುವ ಹಂತದಲ್ಲಿದ್ದ ಶ್ರೀಲಂಕಾವನ್ನು ಹಿಡಿದು ನಿಲ್ಲಿಸಿದ ಕಿವೀಸ್‌…

1-neemo

ShivaRajkumar ಮನೆಯ ಮುದ್ದಿನ ಶ್ವಾನ ನೀಮೋ ಇನ್ನಿಲ್ಲ: ಭಾವನಾತ್ಮಕ ಪತ್ರ ಬರೆದ ಗೀತಾ

1-fish

Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

Chikkamagaluru: ತಿಂಗಳ ಹಿಂದೆ ಮದುವೆಯಾಗಿದ್ದ ನವವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

kejriwal-2

Arvind Kejriwal ವಾಗ್ದಾಳಿ: ತನಿಖೆಗೆ ಆದೇಶದ ಬಳಿಕ ಬಿಜೆಪಿ-ಕಾಂಗ್ರೆಸ್ ವಿರುದ್ಧ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.