Sandalwood; ಟಿಶ್‌ ಸ್ಕೂಲ್‌ ಆಫ್ ಆರ್ಟ್‌ನಲ್ಲಿ ‘ಕೆಂಡ’ ಪ್ರೀಮಿಯರ್‌ ಶೋ

Team Udayavani, Jul 8, 2024, 2:42 PM IST

‘Kenda’ premiere show at Tisch School of Art

ಸಹದೇವ್‌ ಕೆಲವಡಿ ನಿರ್ದೇಶನ ಮತ್ತು ರೂಪಾ ರಾವ್‌ ನಿರ್ಮಾಣದಲ್ಲಿ ಮೂಡಿ ಬಂದಿರುವ ಚಿತ್ರ “ಕೆಂಡ’ ಬಿಡುಗಡೆಯ ಹಂತಕ್ಕೆ ಬಂದಿದೆ. ಇದೇ ಹೊತ್ತಿನಲ್ಲಿ ವಿದೇಶದಲ್ಲಿ ಪ್ರೀಮಿಯರ್‌ ಶೋ ಮೂಲಕ ಕೆಂಡ ಮನಗೆದ್ದಿದೆ.

ಮಾರ್ಟಿನ್‌ ಸ್ಕಾರ್ಸೆಸೆ, ಆಂಗ್‌ ಲೀ, ಜಿಮ್‌ ಜರ್ಮುಷ್‌, ಸ್ಟೈಕ್‌ ಲೀ, ಕೋಯೆನ್‌ ಬ್ರದರ್ಸ್‌ ಮುಂತಾದ ಘಟಾನುಘಟಿ ನಿರ್ದೇಶಕರಿಗೆ ತರಬೇತಿ ಕೊಟ್ಟಿರುವ ನ್ಯೂಯಾರ್ಕ್‌ನ ಟಿಶ್‌ ಸ್ಕೂಲ್‌ ಆಫ್ ಆರ್ಟ್‌ನಲ್ಲಿ ಕೆಂಡ ಚಿತ್ರದ ಪ್ರೀಮಿಯರ್‌ ಶೋ ನಡೆದಿದೆ. ನೋಡುಗರೆಲ್ಲರ ಕಡೆಯಿಂದ ಮೆಚ್ಚುಗೆ ಪಡೆದಿದೆ. ಮೊಟ್ಟ ಮೊದಲು ನ್ಯೂಯಾರ್ಕ್‌ನ ಟಿಶ್‌ ಸ್ಕೂಲ್‌ ಆಫ್ ಆರ್ಟ್‌ನಲ್ಲಿ ಪ್ರದರ್ಶನಗೊಂಡ ಕನ್ನಡ ಚಿತ್ರವಾಗಿ ಕೆಂಡ ದಾಖಲಾಗಿದೆ.

ಇದಲ್ಲದೇ, “ತಿಥಿ’ ಪ್ರದರ್ಶನಗೊಂಡಿದ್ದ ಸ್ವಿಟ್ಜರ್ಲೆಂಡ್‌ನ‌ಲ್ಲೂ “ಕೆಂಡ’ ಪ್ರೀಮಿಯರ್‌ ಶೋ ನಡೆದಿದೆ. ಅಮೇಯುಕ್ತಿ ಸ್ಟುಡಿಯೋಸ್‌ ಬ್ಯಾನರಿನಡಿಯಲ್ಲಿ ರೂಪಾ ರಾವ್‌ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್‌ ಕಾಯ್ಕಿಣಿ ಸಂಗೀತ ನಿರ್ದೇಶನವಿದೆ.

ಟಾಪ್ ನ್ಯೂಸ್

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Toxic Movie: ಕೇವಲ 13ಗಂಟೆಯಲ್ಲೇ ʼಪುಷ್ಪ-2ʼ ದಾಖಲೆ ಉಡೀಸ್‌ ಮಾಡಿದ ಯಶ್‌ ʼಟಾಕ್ಸಿಕ್‌ʼ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

Teertharoopa Tandeyavarige: ತೀರ್ಥರೂಪರ ಜೊತೆ ರಚನಾ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Mudhol: ಭೀಕರ ಅಪಘಾತ… ಕಾರು ಚಾಲಕ ಸ್ಥಳದಲ್ಲೇ ಮೃತ್ಯು

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.