ಕೆಜಿಎಫ್ 2 ಗೆ ಮುಹೂರ್ತ
Team Udayavani, Mar 14, 2019, 12:02 PM IST
“ಕೆಜಿಎಫ್ ಚಾಪ್ಟರ್-1′ ಚಿತ್ರದ ಗೆಲುವಿನ ಬಳಿಕ “ಕೆಜಿಎಫ್ ಚಾಪ್ಟರ್-2′ ಚಿತ್ರಕ್ಕೂ ಚಾಲನೆ ದೊರೆತಿದೆ. ಬುಧವಾರ ಬೆಂಗಳೂರಿನ ವಿಜಯನಗರದ ಕೋದಂಡರಾಮ ದೇವಸ್ಥಾನದಲ್ಲಿ ಸರಳವಾಗಿ ಚಿತ್ರದ ಮುಹೂರ್ತವನ್ನು ಆಚರಿಸಿ ಚಿತ್ರೀಕರಣಕ್ಕೆ ಚಿತ್ರತಂಡ ಚಾಲನೆ ನೀಡಿದೆ.
ಚಿತ್ರದ ಮುಹೂರ್ತ ಸಮಾರಂಭದಲ್ಲಿ ನಾಯಕ ನಟ ಯಶ್, ನಾಯಕಿ ಶ್ರೀನಿಧಿ ಶೆಟ್ಟಿ, ನಿರ್ಮಾಪಕ ವಿಜಯ ಕಿರಗಂದೂರು, ನಿರ್ದೇಶಕ ಪ್ರಶಾಂತ್ ನೀಲ್, ಛಾಯಾಗ್ರಹಕ ಭುವನ್ ಗೌಡ ಮೊದಲಾದವರು ಭಾಗಿಯಾಗಿದ್ದರು. “ಕೆಜಿಎಫ್ ಚಾಪ್ಟರ್-2′ ಚಿತ್ರದ ಚಿತ್ರೀಕರಣ ಏಪ್ರಿಲ್‌ನಿಂದ ಶುರುವಾಗಲಿದ್ದು, ಚಿತ್ರದಲ್ಲಿ “ಕೆಜಿಎಫ್ ಚಾಪ್ಟರ್-1′ ರಲ್ಲಿದ್ದ ಕಲಾವಿದರ ಜೊತೆ ಸಾಯಿಕುಮಾರ್, ರವಿಶಂಕರ್, ಬಾಲಿವುಡ್ ನಟಿ ರವೀನಾ ಟಂಡನ್, ಸಂಜಯ್ ದತ್ ಮೊದಲಾದ ಕಲಾವಿದರು ಇರಲಿದ್ದಾರೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ಹೊಸ ಸೇರ್ಪಡೆ
Mudbidri: ಸರಕಾರಿ ಬಸ್ಸಿಗಿಲ್ಲ ನಿಲ್ದಾಣ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Puttur: ಬಸ್ – ಬೈಕ್ ಅಪಘಾತ; ಸವಾರ ಸಾವು
Parliament; ಸಂಸತ್ ಭವನ ಎದುರು ತಳ್ಳಾಟ; ಇಬ್ಬರು ಸಂಸದರಿಗೆ ಗಾಯ, ರಾಹುಲ್ ವಿರುದ್ದ ಆರೋಪ
BBK11: ಕೊನೆಗೂ ಬಿಗ್ ಬಾಸ್ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.