200 ಮಿಲಿಯನ್ ವೀಕ್ಷಣೆ ಪಡೆದ ಕೆಜಿಎಫ್ –ಚಾಪ್ಟರ್ 2 ಟೀಸರ್ !
Team Udayavani, Jul 16, 2021, 4:11 PM IST
ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಾಪ್ಟರ್ -2 ಚಿತ್ರದ ಟೀಸರ್ ಹೊಸ ದಾಖಲೆಯೊಂದನ್ನು ಬರೆದಿದೆ. ಇದುವರೆಗೆ 200 ಮಿಲಿಯನ್ ವೀಕ್ಷಣೆಯಾಗಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಬಿಡುಗಡೆಗೆ ಸಿದ್ದವಾಗಿರುವ ಕೆಜಿಎಫ್-ಚಾಪ್ಟರ್ 2 ಸಿನಿಮಾ ಸಿನಿ ರಸಿಕರಲ್ಲಿ ಭಾರೀ ನಿರೀಕ್ಷೆ ಮೂಡಿಸಿದೆ. ಈ ಸಿನಿಮಾದ ಫೋಟೊ ಹಾಗೂ ಟೀಸರ್ ನ್ನು ಅಭಿಮಾನಿಗೆ ಬಿಗಿದಪ್ಪಿಕೊಂಡು ಅಪಾರ ಪ್ರೀತಿ ತೋರಿಸಿದ್ದಾರೆ. ಕನ್ನಡ ಸಿನಿ ರಸಿಕರ ಪ್ರೀತಿಯ ಫಲವಾಗಿ ಈ ಚಿತ್ರದ ಟೀಸರ್ 200 ಮಿಲಿಯನ್ ವೀಕ್ಷಣೆಯಾಗಿದೆ.
ಈ ಸಂತಸದ ವಿಷಯನ್ನು ಫೇಸ್ ಬುಕ್ ನಲ್ಲಿ ಹಂಚಿಕೊಂಡಿರುವ ನಿರ್ದೇಶಕ ಪ್ರಶಾಂತ್ ನೀಲ್, ಈ ನಿಮ್ಮ ಅಭಿಮಾನ-ಪ್ರೀತಿಗೆ ಧನ್ಯವಾದಗಳು ಎಂದಿದ್ದಾರೆ.
ಇನ್ನು ರಾಕಿಂಗ್ ಸ್ಟಾರ್ ಯಶ್ ರಾಕಿ ಭಾಯ್ ಆಗಿ ನಟಿಸಿರುವ ಕೆಜಿಎಫ್-ಚಾಪ್ಟರ್ 2 ಸಿನಿಮಾ ಶೀಘ್ರದಲ್ಲೇ ತೆರೆಗೆ ಬರಲಿದೆ. ಬಾಲಿವುಡ್ ಹಿರಿಯ ನಟ ಸಂಜಯ್ ದತ್ ಮುಖ್ಯ ಪಾತ್ರದಲ್ಲಿ ನಟಿಸಿರುವುದು ಈ ಸಿನಿಮಾದ ಮೇಲಿನ ನಿರೀಕ್ಷೆಗಳನ್ನು ಇಮ್ಮಡಿಗೊಳಿಸಿದೆ. ರವಿ ಬಸ್ರೂರ್ ಅವರ ಸಂಗೀತ ಚಿತ್ರಕ್ಕೆ ಮತ್ತಷ್ಟು ಕಿಕ್ ನೀಡಿರುವುದು ಟೀಸರ್ ಮೂಲಕ ಸಾಬೀತಾಗಿದೆ. ಇನ್ನೆನ್ನಿದ್ದರೂ ತೆರೆ ಮೇಲೆ ಕೆಜಿಎಫ್ ಅಬ್ಬರ ನೋಡುವುದೊಂದೆ ಬಾಕಿ ಇದೆ.
You gangsters are just the craziest!!!
Thank you for making our monster unstoppable and fearless ?#KGF2Teaser200MViewshttps://t.co/Bmoh4Tz9Ry pic.twitter.com/9HEWFernhf— Prashanth Neel (@prashanth_neel) July 16, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
Lacchi Kannada Movie: ಲಚ್ಚಿ ಚಿತ್ರಕ್ಕೆ ಪ್ರಶಸ್ತಿ ಗರಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
CT Ravi:ಪ್ರಕರಣ ಮುಗಿದ ಬಳಿಕ ಧರ್ಮಸ್ಥಳಕ್ಕೂ,ಸವದತ್ತಿ ಯಲ್ಲಮ್ಮನ ದೇವಸ್ಥಾನಕ್ಕೂ ಹೋಗುತ್ತೇನೆ
Mudhol: ಮರಕ್ಕೆ ಡಿಕ್ಕಿ ಹೊಡೆದು ಕಾರು ಪಲ್ಟಿ; ಓರ್ವ ಸಾವು
Udupi: ಕೊಳಚೆಯಿಂದ ಕಂಗಾಲಾದ ನಿಟ್ಟೂರು, ಕಲ್ಮಾಡಿ
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
Jammu and Kashmir: ಕಂದಕಕ್ಕೆ ಉರುಳಿದ ಸೇನಾ ವಾಹನ; ಕುಂದಾಪುರದ ಯೋಧ ಅನೂಪ್ ಹುತಾತ್ಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.