ಕನ್ನಡದ ಮೊದಲ ಚಿತ್ರ; 5 ದಿನದಲ್ಲಿ KGF 100 ಕೋಟಿ ರೂ. ಗಳಿಕೆ
Team Udayavani, Dec 26, 2018, 4:15 PM IST
ಬೆಂಗಳೂರು: ಪ್ರಶಾಂತ್ ನೀಲ್ ನಿರ್ದೇಶನದ, ಯಶ್ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಯಾಗಿ ಐದು ಕಳೆದರೂ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಸದ್ದು ಮಾಡಿದ್ದು, ವಿಶ್ವಾದ್ಯಂತ ನೂರು ಕೋಟಿ ರೂಪಾಯಿ ಗಳಿಕೆ ಕಂಡಿದೆ. ಈ ಮೂಲಕ ಕಡಿಮೆ ಅವಧಿಯಲ್ಲೇ ಅತ್ಯಧಿಕ ಗಳಿಕೆ ಕಂಡ ಕನ್ನಡದ ಮೊದಲ ಚಿತ್ರ ಎಂಬ ಹೆಗ್ಗಳಿಕೆ ಜೊತೆಗೆ ದಾಖಲೆ ಬರೆದಿದೆ.
ಯಶ್ ಹಾಗೂ ಶ್ರೀನಿಧಿ ಶೆಟ್ಟಿ ಅಭಿನಯದ ಕೆಜಿಎಫ್ ಸಿನಿಮಾ ಬಿಡುಗಡೆಗೊಂಡ ಬಳಿಕ ಹಿಂದಿ ಅವತರಣಿಕೆ ಕೂಡಾ ಗಲ್ಲಾಪೆಟ್ಟಿಗೆಯ ಕಲೆಕ್ಷನ್ 4.35 ಕೋಟಿ ರೂಪಾಯಿಗೇರಿದ್ದು, ಒಟ್ಟಾರೆ ಐದು ದಿನಗಳಲ್ಲಿ 16.54 ಕೋಟಿ ರೂ. ಬಾಚಿಕೊಂಡಿದೆ ಬಾಲಿವುಡ್ ಸಿನಿಮಾ ವಿಶ್ಲೇಷಕ ತರಣ್ ಆದರ್ಶ್ ಕೆಜಿಎಫ್ ಗಳಿಕೆಯ ಮಾಹಿತಿಯನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ.
ಅಷ್ಟೇ ಅಲ್ಲ ಕರ್ನಾಟಕದಲ್ಲಿಯೇ ಕೆಜಿಎಫ್ ಬರೋಬ್ಬರಿ 60 ಕೋಟಿ ರೂ. ಗಳಿಸಿ ದಾಖಲೆ ಬರೆದಿದೆ. ವಿದೇಶದಲ್ಲಿಯೂ ಕೆಜಿಎಫ್ ಹವಾ ಭರ್ಜರಿಯಾಗಿಯೇ ಇದ್ದು (4 ಲಕ್ಷ ಯುಎಸ್ ಡಾಲರ್ ಗಳಿಕೆ) ಈವರೆಗೂ ಕನ್ನಡದ ಯಾವ ಚಿತ್ರವೂ ಇಂತಹ ಗಳಿಕೆ ಕಂಡಿಲ್ಲ ಎಂದು ವರದಿ ವಿವರಿಸಿದೆ.
ಪ್ರಶಾಂತ್ ನೀಲ್ ನಿರ್ದೇಶನದ ಕೆಜಿಎಫ್ ದೇಶದ ಉಳಿದ ಭಾಗಗಳಲ್ಲಿಯೂ ಹುಬ್ಬೇರಿಸುವಂತಹ ಗಳಿಕೆ ಕಾಣುತ್ತಿದ್ದು, ಈವರೆಗೆ 101.9 ಕೋಟಿ ರೂಪಾಯಿ ಗಳಿಸಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.