ಅಭಿಮಾನಿಗಳ ಕಾರ್ಯಕ್ಕೆ ಥ್ಯಾಂಕ್ಸ್
Team Udayavani, Apr 8, 2020, 10:44 AM IST
ಕೋವಿಡ್ 19 ದಿಂದ ಇಡೀ ದೇಶವೇ ಲಾಕ್‌ಡೌನ್ ಆಗಿದೆ. ಇದರಿಂದ ಬಡವರು, ನಿರಾಶ್ರಿತರು ಊಟವಿಲ್ಲದೇ ಕಂಗಾಲಾಗಿದ್ದರು. ಈ ವೇಳೆ ನಟ ಸುದೀಪ್ ಅವರ ಅಭಿಮಾನಿಗಳು ಅವರಿಗೆ ಆಹಾರವನ್ನು ವಿತರಣೆ ಮಾಡಿದ್ದರು. ಇದೀಗ ಅಭಿಮಾನಿಗಳ ಉತ್ತಮ ಕೆಲಸಕ್ಕೆ ನಟ ಕಿಚ್ಚ ಮೆಚ್ಚುಗೆ ಸೂಚಿಸಿದ್ದಾರೆ.
ಈ ಬಗ್ಗೆ ನಟ ಸುದೀಪ್ ಟ್ವಿಟ್ಟರಿನಲ್ಲಿ ವಿಡಿಯೋ ಅಪ್ಲೊಡ್ ಮಾಡುವ ಮೂಲಕ ಅಗತ್ಯವಿರುವವರಿಗೆ ಸಹಾಯ ಮಾಡಿದ ಅಭಿಮಾನಿಗಳಿಗೆ ಸುದೀಪ್ ಧನ್ಯವಾದ ತಿಳಿಸಿದ್ದಾರೆ. ಈ ವಿಡಿಯೋ ಮಾಡುವ ಉದ್ದೇಶವೇ ಧನ್ಯವಾದ ಹೇಳಲು. ನಾನು ಟ್ವೀಟರ್‌ಗಳನ್ನು ನೋಡುತ್ತಿರುತ್ತೇನೆ, ಪ್ರತಿ ಊರಿನಲ್ಲೂ ನನ್ನ ಹೆಸರಿನಲ್ಲಿ ಮಾಡಿರುವ ಸಂಸ್ಥೆಯಿಂದ ತುಂಬಾ ಒಳ್ಳೆಯ ಕೆಲಸ ಮಾಡಿದ್ದೀರಿ ಸ್ನೇಹಿತರೇ. ಯಾರ್ಯಾರಿಗೆ ಆಹಾರದ ಅವಶ್ಯಕತೆ ಇದೆ ಅವರಿಗೆಲ್ಲಾ ನಿಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದೀರಿ. ನನ್ನ ಕೈಯಿಂದ ಏನಾದರೂ ಮಾಡಬೇಕಾದರೆ ಹೇಳಿ ಅದನ್ನೂ ಮಾಡುತ್ತೇವೆ ಎಂದು ಮನವಿ ಮಾಡಿಕೊಂಡಿದ್ದಾರೆ.
ನಾವು ಮಾತ್ರವಲ್ಲ ಪ್ರತಿ ಕಲಾವಿದರ ಸಂಘಗಳು ಕೂಡ ಮಾಡುತ್ತಿದ್ದಾರೆ. ಅವರವರ ಅಭಿಮಾನಿಗಳು, ಇತರೆ ಸಂಸ್ಥೆಗಳು ಎಲ್ಲರೂ ಮಾಡುತ್ತಿದ್ದಾರೆ. ಎಲ್ಲರೂ ಕೈ ಜೋಡಿಸಿ ಒಟ್ಟಿಗೆ ಸೇರಿ ಮಾಡಿದರೆ ಮಾತ್ರ ಇದು ಸಾಧ್ಯ. ಸರ್ಕಾರ ಹಾಕಿರುವ ನಿಯಮಗಳನ್ನು ಪಾಲಿಸೋಣ. ಮತ್ತೂಮ್ಮೆ ಹೇಳುತ್ತಿದ್ದೇನೆ ನೀವು ಮಾಡಿದ ಸಹಾಯದಿಂದ ನನಗೆ ತುಂಬಾ ಸಂತಸವಾಗುತ್ತಿದೆ ಎಂದು ಅಭಿಮಾನಿಗಳಿಗೆ ಕಿಚ್ಚ ಸುದೀಪ್ ಧನ್ಯವಾದ ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.