Kiccha sudeep: ಕಾಟೇರ ಸಿನಿಮಾ ಯಾವಾಗ ನೋಡ್ತೀರಾ.. ಸುದೀಪ್ ಪೋಸ್ಟ್ ವೈರಲ್
Team Udayavani, Jan 17, 2024, 10:49 AM IST
ಅಭಿಮಾನಿಯೊಬ್ಬರ ಪ್ರಶ್ನೆಗೆ ಸುದೀಪ್ ಸೋಶಿಯಲ್ ಮೀಡಿಯಾದಲ್ಲಿ ಸುದೀಪ್ ಕೊಟ್ಟ ಉತ್ತರ ಸಖತ್ ವೈರಲ್ ಆಗಿದೆ.
“ಕಾಟೇರ ಸಿನಿಮಾ ಯಾವಾಗ ನೋಡ್ತೀರಾ ಸರ್’ ಎಂದು ಅಭಿಮಾನಿ ಯೊಬ್ಬರು ಸುದೀಪ್ ಅವರನ್ನು ಕೇಳಿದ್ದರು. ಅದಕ್ಕೆ ಸುದೀಪ್, ‘Hasnt anyone told you I haven’t already’ ಎಂದು ಉತ್ತರಿಸಿದ್ದರು.
ಈ ಪೋಸ್ಟ್ ಸಾಕಷ್ಟು ವೈರಲ್ ಆಗಿದ್ದು, ಅಭಿಮಾನಿಗಳಲ್ಲಿ ಸಣ್ಣ ಗೊಂದಲಕ್ಕೂ ಕಾರಣವಾಗಿದೆ. ಸುದೀಪ್, “ನಾನು ಸಿನಿಮಾ ನೋಡಿಲ್ಲ ಎಂದು ನಿಮಗೆ ಯಾರೂ ಹೇಳಿಲ್ಲವಲ್ಲ’ ಎಂದು ಉತ್ತರಿಸಿರಬಹುದೇನೋ ಎಂದು ಅಭಿಮಾನಿ ಗಳು ತಿಳಿದುಕೊಂಡಿದ್ದಾರೆ. ಈ ಪೋಸ್ಟ್ ಬಳಿಕ ಸುದೀಪ್ ಹಾಗೂ ಕಾಟೇರ ಸುತ್ತ ಚರ್ಚೆ ನಡೆಯುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.