ಆರ್‌ಸಿಬಿ ಗೆಲುವಿಗೆ ಚಂದನವನ ಫುಲ್ ಖುಷ್: ಟ್ವಿಟ್ ಮಾಡಿ ಸಂಭ್ರಮಿಸಿದ ಕಿಚ್ಚ ಸುದೀಪ್
Team Udayavani, Apr 10, 2021, 1:26 PM IST
ಬೆಂಗಳೂರು : ಐಪಿಎಲ್ 14ನೇ ಆವೃತ್ತಿಯ ಚೊಚ್ಚಲ ಪಂದ್ಯದಲ್ಲಿ ಭರಪೂರ ಗೆಲುವು ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಚಂದನವನದ ತಾರೆಯರು ಶುಭಾಶಯ ತಿಳಿಸಿದ್ದಾರೆ. ಟ್ವಿಟರ್ ನಲ್ಲಿ ಆರ್‌ಸಿಬಿ ಗೆಲುವು ಸಂಭ್ರಮಿಸಿರುವ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಇಡೀ ತಂಡಕ್ಕೆ ವಿಶ್ ಮಾಡಿದ್ದಾರೆ.
ರೋಚಕ ಹಣಾಹಣಿಯಲ್ಲಿ ಗೆಲುವು ಪಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟದ ವೈಖರಿ ಬಗ್ಗೆ ಟ್ವೀಟ್ ಮಾಡಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್, ”ವಾಹ್ ಆರ್‌ಸಿಬಿ,,,,ಅದ್ಭುತ ಆರಂಭ. ಎಂತಹ ಆರಂಭ ಇದು. ಆರ್‌ಸಿಬಿಯ ಎಲ್ಲಾ ಅಭಿಮಾನಿಗಳು ಖುಷಿಯಾಗಿದ್ದಾರೆ” ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
Yayyyy,,,, @RCBTweets ….
Supaaaa beginning…
what a start….
One match at a time..
Happy fo all RCB fans.
Cheers ??..— Kichcha Sudeepa (@KicchaSudeep) April 9, 2021
ಆರ್‌ಸಿಬಿ ಗೆಲುವಿನ ಬಗ್ಗೆ ಟ್ವಿಟ್ ಮಾಡಿರುವ ನಿರ್ದೇಶಕ ಸಿಂಪಲ್ ಸುನಿ, ”ಎಲ್ಲರೂ ಬಾಯಲ್ಲಿರುವ ಬೀಜವನ್ನು ಉಗಿಯಬೇಕಾಗಿ ವಿನಂತಿ. ಈ ಸಲ …ಗೊತ್ತಲ್ಲ..ಹರ್ಷಲ್ ಪಟೇಲ್ ಮ್ಯಾಚ್ ವಿನ್ನರ್. ABD ಮಾಮುಲಿ ಮನೇದೇವ್ರು..ಮ್ಯಾಕ್ಸಿ…ಮ್ಯಾಕ್ಸಿಮಮ್ 100 ಮೀಟರ್ ಸಿಕ್ಸ್. ಕೊಹ್ಲಿ ಕೆನ್ನೆ ಸರಿ ಮಾಡ್ಕೊ…” ಎಂದು ಪಂದ್ಯದ ಅನುಭವ ಹಂಚಿಕೊಂಡಿದ್ದಾರೆ.
ಎಲ್ಲರೂ ಬಾಯಲ್ಲಿರುವ ಬೀಜವನ್ನು ಉಗಿಯಬೇಕಾಗಿ ವಿನಂತಿ#RCBvsMI #RCB #PlayBold
ಈ ಸಲ …ಗೊತ್ತಲ್ಲ..@HarshalPatel23 matchwinner
ABD ಮಾಮುಲಿ ಮನೇದೇವ್ರು..
maxi …maximum 100mt six
ಕೊಹ್ಲಿ ಕೆನ್ನೆ ಸರಿ ಮಾಡ್ಕೊ…— ಸುನಿ/SuNi (@SimpleSuni) April 9, 2021
ಅದೇ ರೀತಿ ನಿರ್ದೇಶಕ ಪವನ್ ಒಡೆಯರ್ ಸಹ ಆರ್‌ಸಿಬಿ ಗೆಲುವನ್ನು ಸಂಭ್ರಮಿಸಿದ್ದಾರೆ. ”ಥ್ರಿಲ್ಲಿಂಗ್ ವಿನ್” ಎಂದು ಟ್ವಿಟ್ಟರ್‌ನಲ್ಲಿ ಪೋಸ್ಟ್ ಸಂತಸ ಹಂಚಿಕೊಂಡಿದ್ದಾರೆ.
ಇನ್ನು ಶುಕ್ರವಾರ ನಡೆದ ಮುಂಬೈ ಇಂಡಿಯನ್ಸ್ ತಂಡದ ವಿರುದ್ಧ ಮೊದಲ ಪಂದ್ಯದಲ್ಲಿ ಬೆಂಗಳೂರು ತಂಡ ಎರಡು ವಿಕೆಟ್‌ಗಳ ಗೆಲವು ಸಾಧಿಸಿದೆ. ಈ ಮೂಲಕ ಶುಭಾರಂಭ ಮಾಡಿದೆ. ನಾಯಕ ವಿರಾಟ್ ಕೊಹ್ಲಿ, ಮ್ಯಾಕ್ಸ್‌ವೆಲ್ ಮತ್ತು ಎಬಿಡಿಯ ಭರ್ಜರಿ ಆಟದ ನೆರವಿನಿಂದ ರೋಹಿತ್ ಪಡೆಯನ್ನು ಸೋಲಿಸುವಲ್ಲಿ ಯಶಸ್ಸು ಕಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
Derogatory Term: ರಾಜಭವನ ಅಂಗಳಕ್ಕೆ ತಲುಪಿದ ಲಕ್ಷ್ಮೀ ಹೆಬ್ಬಾಳ್ಕರ್- ಸಿ.ಟಿ.ರವಿ ವಾಗ್ವಾದ
Session: ಹೊಸ ವರ್ಷಕ್ಕೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ “ಕೈ’ ಹಾಕಲಿದೆಯೇ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್‌ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.